Bengaluru Air Quality: ರಾಜ್ಯದ ಹಲವೆಡೆ ವಾಯು ಗುಣಮಟ್ಟದಲ್ಲಿ ಸುಧಾರಣೆ
ಬೆಂಗಳೂರು, ಏಪ್ರಿಲ್ 01: ಕೆಲ ದಿನಗಳಿಂದ ಬೆಂಗಳೂರು ಸೇರಿದಂತೆ ಬಳ್ಳಾರಿ, ಮಂಗಳೂರಿನ ವಾಯುಗುಣಮಟ್ಟವೂ (Bengaluru Air Quality) ಹದಗೆಟ್ಟಿತ್ತು. ಆದರೆ ಇಂದು ಸ್ವಲ್ಪ ಮಟ್ಟಿಗೆ ಏರ್ ಕ್ವಾಲಿಟಿ ಸುಧಾರಿಸಿದ್ದು, ನಿಟ್ಟುಸಿರು ಬಿಡುವಂತಾಗಿದೆ. ಆದರೂ ವಾಯು ಗುಣಮಟ್ಟ ಎಲ್ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 133ಕ್ಕೆ ತಲುಪಿದೆ. ಬೆಂಗಳೂರಿನ…