ಎಚ್ಡಿಎಫ್ಸಿಯಿಂದ 45 ಕೋಟಿ ರೂ ಅಕ್ರಮ ಬಡ್ಡಿ ಪಾವತಿ ವಿವಾದ; ಆರೋಪ ನಿರಾಕರಿಸಿದ ಬ್ಯಾಂಕ್
ಎಚ್‌ಡಿಎಫ್‌ಸಿ ಬ್ಯಾಂಕ್Image Credit source: Getty Images ಮುಂಬೈ, ಮೇ 27: ಮಹಾರಾಷ್ಟ್ರ ರಾಜ್ಯ ರಸ್ತೆ ಅಭಿವೃದ್ಧಿ ನಿಗಮಕ್ಕೆ (MSRDC) ಸಂಬಂಧಿಸಿದ 45 ಕೋಟಿ ರೂ ಬಡ್ಡಿ ಪಾವತಿಯಲ್ಲಿ ನಿಯಮ ಉಲ್ಲಂಘನೆಯಾಗಿದೆ ಎಂಬ ವರದಿಗಳು ಹರಿದಾಡಿದ ಬೆನ್ನಲ್ಲೇ, ಭಾರತದ ಅತಿ ದೊಡ್ಡ ಖಾಸಗಿ ವಲಯದ ಬ್ಯಾಂಕ್ ಆದ ಎಚ್‌ಡಿಎಫ್‌ಸಿ ಬ್ಯಾಂಕ್ (HDFC Bank) ಇಂದು ಷೇರು ಬಜಾರಿನಲ್ಲಿ ಶೇ. 2.54ರಷ್ಟು (19 ರೂ) ಹಿನ್ನಡೆ ಅನುಭವಿಸಿದೆ. ತನ್ನ ಮೇಲಿನ ಎಲ್ಲಾ ಆರೋಪಗಳನ್ನು ಬ್ಯಾಂಕು ತಳ್ಳಿಹಾಕಿದರೂ, ಷೇರು ಕುಸಿತ…