ರಾಜೀನಾಮೆಗೂ ಮುನ್ನ ಜಾತಿ ಗಣತಿ ವರದಿ ಸ್ವೀಕರಿಸಿದ ಸಿದ್ದದರಾಮಯ್ಯ, ಮುಸ್ಲಿಂ ನಂ.1 ಜಾತಿ!
ಜಾತಿ ಗಣತಿ ವರದಿ ಸ್ವೀಕರಿಸಿದ ಸಿದ್ದದರಾಮಯ್ಯ ಬೆಂಗಳೂರು, (ಮೇ 27): ಕಳೆದ 9 ವರ್ಷಗಳಿಂದ ನಿರಂತರವಾಗಿ ಸಂಚಲನ ಸೃಷ್ಟಿಸಿದ್ದ ಕರ್ನಾಟಕ ಜಾತಿಗಣತಿ ವರದಿಯನ್ನು (Karnataka Caste Census Report) ಸಿಎಂ ಸಿದ್ದರಾಮಯ್ಯ (Siddaramaiah) ಸ್ವೀಕರಿಸಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಒಂದು ದಿನ ಮೊದಲೇ ಆಸೆಯದಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ದಪಡಿಸಿದ “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ” ಯನ್ನು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸ್ವೀಕರಿಸಿರುವುದು ವಿಶೇಷ. ಇದರೊಂದಿಗೆ ತಾವು ಅಧಿಕಾರಿದಲ್ಲಿದ್ದಾಗಲೇ ಜಾತಿಗಣತಿ ಸ್ವೀಕಾರ ಮಾಡಿದ…