ಷೇರುಬಜಾರಲ್ಲಿ ಅದಾನಿ ಪವರ್ ಅಬ್ಬರ; ಮಾರುಕಟ್ಟೆ ಮೌಲ್ಯದಲ್ಲಿ ಇನ್ಫೋಸಿಸ್ ಹಿಂದಿಕ್ಕಿದ್ದು ಹೇಗೆ?
ಮುಂಬೈ, ಮೇ 27: ಭಾರತದ ಷೇರು ಮಾರುಕಟ್ಟೆಯಲ್ಲಿ (Stock Market) ಅದಾನಿ ಗ್ರೂಪ್‌ನ ಪ್ರಮುಖ ಕಂಪನಿಯಾದ ‘ಅದಾನಿ ಪವರ್’ (Adani Power) ಐತಿಹಾಸಿಕ ಸಾಧನೆ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಕಂಪನಿಯ ಷೇರುಗಳು ಬರೋಬ್ಬರಿ ಶೇ. 124 ರಷ್ಟು ಭಾರಿ ಜಿಗಿತ ಕಂಡ ಹಿನ್ನೆಲೆಯಲ್ಲಿ, ಅದರ ಷೇರು ಸಂಪತ್ತು ಅಥವಾ ಮಾರುಕಟ್ಟೆ ಮೌಲ್ಯ (Market Capitalization) ಗಣನೀಯವಾಗಿ ಹೆಚ್ಚಿದೆ. ಇದರೊಂದಿಗೆ, ಮಾರುಕಟ್ಟೆ ಮೌಲ್ಯದಲ್ಲಿ ಐಟಿ ದಿಗ್ಗಜ ಇನ್ಫೋಸಿಸ್ (Infosys) ಅನ್ನು ಹಿಂದಿಕ್ಕಿದೆ. ಇದೀಗ ಅದಾನಿ ಪವರ್ ದೇಶದ ಅತ್ಯಂತ…