Horoscope Today 21st March: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್ 21, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವನಾಮ ಸಂವತ್ಸರ, ಉತ್ತರಾಯಣ, ಚೈತ್ರಮಾಸ, ವಸಂತಋತು, ಶುಕ್ಲಪಕ್ಷ, ತದಿಗೆ, ಅಶ್ವಿನಿ ನಕ್ಷತ್ರ, ಇಂದ್ರಯೋಗ, ತೈತಲಕರಣದ ಶುಭ ದಿನವಾಗಿದೆ. ಸೂರ್ಯನು ಮೀನ ರಾಶಿಯಲ್ಲಿ ಮತ್ತು ಚಂದ್ರನು ಮೇಷ ರಾಶಿಯಲ್ಲಿ ಅಶ್ವಿನಿ ನಕ್ಷತ್ರದಲ್ಲಿ ಸಂಚರಿಸುತ್ತಿದ್ದಾರೆ. ಈ ದಿನದ ರಾಹುಕಾಲವು ಬೆಳಿಗ್ಗೆ 9:25 ರಿಂದ 10:56 ರವರೆಗೆ ಇರುತ್ತದೆ. ಮಧ್ಯಾಹ್ನ 1:58…