ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಕೈ ಕಮಾಂಡ್ ಅಹಿಂದ
ಬೆಂಗಳೂರು, (ಮೇ 27) : ಸಿದ್ದರಾಮಯ್ಯ ಅವರು ನಾಳೆ (ಮೇ 28) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ಕರ್ನಾಟಕದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಇನ್ನೂ ಎರಡು ಸಿದ್ದರಾಮಯ್ಯನವರ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದ್ದು, ಇನ್ನೂ ಎರಡು ವರ್ಷ ಆಡಳಿತ ಬಾಕಿ ಇರುವಾಗಲೇ ನಾಯಕತ್ವ ಬದಲಾವಣೆ ಮಾಡುತ್ತಿರುವ ಕಾಂಗ್ರೆಸ್ ಹೈಕಮಾಂಡ್ ನಡೆಗೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ. ಇನ್ನೊಂದೆಡೆ ರಾಜ್ಯ ಶೋಷಿತ ವರ್ಗಗಳ ಒಕ್ಕೂಟ ಸಹ ಸಿಡಿದೆದ್ದಿದ್ದು, ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಕೊಡಿಸಿದ್ರೆ…