Headlines

nagaraj11081993

ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?

ನವದೆಹಲಿ, ಮಾರ್ಚ್ 20: ಬಸ್​​ನಲ್ಲಿಯೋ, ರೈಲಿನಲ್ಲಿಯೋ ಹೋಗುವಾಗ ಸ್ಟಾಪ್ ಬಂದಾಗ ಪಕ್ಕದ ಅಂಗಡಿಯಲ್ಲಿ ಅಥವಾ ಬುಟ್ಟಿ ಹೊತ್ತು ಬರುವ ವ್ಯಾಪಾರಿಗಳಲ್ಲಿ ಏನಾದರೂ ಕೊಂಡು ತಿನ್ನುವ ಅಭ್ಯಾಸ ಕೆಲವರಿಗೆ ಇರುತ್ತದೆ. ಕೆಲವರು ಹಸಿವು ನೀಗಿಸಿಕೊಳ್ಳಲು ತಿಂಡಿಗಳನ್ನು ತಿಂದರೆ ಇನ್ನು ಕೆಲವರು ಟೈಂಪಾಸ್​ಗಾಗಿ ತಿನ್ನುತ್ತಾರೆ. ಅದೇರೀತಿ ಬಸ್​​ನೊಳಗೆ ಕುಳಿತಿದ್ದ ಯುವಕನೊಬ್ಬನಿಗೆ ಹಸಿವಾಗಿತ್ತು. ಚಲಿಸುವ ಬಸ್ಸಿನಲ್ಲಿ ಕುಳಿತಿದ್ದ ಆ ಯುವಕ ತಿಂಡಿಗಾಗಿ ಪಕ್ಕದಲ್ಲೇ ನಿಂತಿದ್ದ ಮಾರಾಟಗಾರನಿಗೆ ಕಿಟಕಿಯಿಂದ ಹಣ ಕೊಟ್ಟನು. ಆದರೆ ಮಾರಾಟಗಾರ ಅವನಿಗೆ ಏನನ್ನೂ ಕೊಡಲಿಲ್ಲ. ದುಡ್ಡನ್ನೂ ತಾನೇ ಇಟ್ಟುಕೊಂಡು,…

Read More

ರಾಜ್ಯ ಸರ್ಕಾರಿ ಅಧಿಕಾರಿಗಳಿಂದ ಮೂರು ವರ್ಷದಲ್ಲಿ 95 ವಿದೇಶ ಪ್ರವಾಸ; ಸರ್ಕಾರಕ್ಕೆ ವೆಚ್ಚ ಆಗಿದ್ದು ಎಷ್ಟು?

ಬೆಂಗಳೂರು, ಮಾರ್ಚ್ 20: ರಾಜ್ಯ ಸರ್ಕಾರಿ ಅಧಿಕಾರಿಗಳು 2023ರಿಂದೀಚೆ ಮಾಡಿರುವ ವಿದೇಶೀ ಪ್ರವಾಸಗಳ (Foreign Trips) ಸಂಖ್ಯೆ 95 ಎನ್ನಲಾಗಿದೆ. ವಿಧಾನಸಭಾ ಅಧಿವೇಶನದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮಂಡಿಸಿದ ವರದಿಯಲ್ಲಿ ಈ ಮಾಹಿತಿ ಇದೆ. ಸರ್ಕಾರಿ ಅಧಿಕಾರಿಗಳ ಈ ವಿದೇಶ ಪ್ರವಾಸಗಳಲ್ಲಿ ಹೆಚ್ಚಿನವಕ್ಕೆ ಸರ್ಕಾರದಿಂದಲೇ ವೆಚ್ಚ ಭರಿಸಲಾಗಿದೆ. ತೆರಿಗೆ ಪಾವತಿದಾರರ ಹಣವನ್ನು ಈ ಪ್ರವಾಸಗಳಿಗೆ ಬಳಕೆ ಮಾಡಲಾಗಿದೆ. ದತ್ತಾಂಶ ಪ್ರಕಾರ 95 ವಿದೇಶ ಪ್ರವಾಸಗಳ ಪೈಕಿ 58 ಪ್ರವಾಸಗಳಿಗೆ ಸರ್ಕಾರದಿಂದ 20.28 ಕೋಟಿ ರೂ…

Read More

ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ

ಹಂಸಲೇಖ (Hamsalekha) ಮತ್ತು ರವಿಚಂದ್ರನ್ ಅವರದ್ದು ಎವರ್​ಗ್ರೀನ್ ಕಾಂಬಿನೇಷನ್. ಅವರಿಬ್ಬರು ಜೋಡಿಯಾಗಿ ಅನೇಕ ಸೂಪರ್ ಹಿಟ್ ಹಾಡುಗಳನ್ನು ನೀಡಿದ್ದಾರೆ. ಒಂದಷ್ಟು ವರ್ಷಗಳ ಹಿಂದೆ ಅವರ ನಡುವೆ ಮುನಿಸು ಉಂಟಾಗಿತ್ತು. ಆದರೆ ಈಗ ಅವರು ಒಂದಾಗಿದ್ದಾರೆ. ವೇದಿಕೆಯಲ್ಲಿ ಒಟ್ಟಿಗೆ ಕುಳಿತು ಆ ದಿನಗಳನ್ನು ಮೆಲುಕು ಹಾಕಿದ್ದಾರೆ. ‘ಸೋನೆ ಸೋನೆ’ ಹಾಡು ರಚಿಸುವಾಗ ಹಂಸಲೇಖ ಮತ್ತು ರವಿಚಂದ್ರನ್ ನಡುವೆ ವೈಮನಸ್ಸು ಉಂಟಾಗಿತ್ತು. ಆ ಸಂದರ್ಭವನ್ನು ರವಿಚಂದ್ರನ್ (Ravichandran) ಅವರು ಈಗ ವಿವರಿಸಿದ್ದಾರೆ. ‘ಆಗಲೇ ನನ್ನ ಮತ್ತು ಇವರ ನಡುವೆ ಚಿಕ್ಕ…

Read More

IPL 2026: ಗೆರೆ ದಾಟುವುದರಲ್ಲಿ ಜಸ್ಪ್ರೀತ್ ಬುಮ್ರಾರನ್ನು ಮೀರಿಸುವವರಿಲ್ಲ

ಟೀಂ ಇಂಡಿಯಾವನ್ನು ಟಿ20 ವಿಶ್ವಕಪ್ ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಇದೀಗ ಐಪಿಎಲ್​ನಲ್ಲಿ ತಮ್ಮ ಕೈಚಳಕ ತೋರಲು ಸಿದ್ಧರಾಗಿದ್ದಾರೆ. ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಅಧಿಕ ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿರುವ ಮುಂಬೈ ಇಂಡಿಯನ್ಸ್ ತಂಡದ ಪರ ಆಡುತ್ತಿರುವ ಬುಮ್ರಾ, ಈ ಲೀಗ್​ನಲ್ಲಿ ಬೇಡದ ದಾಖಲೆಯೊಂದನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ. ವಾಸ್ತವವಾಗಿ ಐಪಿಎಲ್‌ನಲ್ಲಿ ಅತಿ ಹೆಚ್ಚು ನೋ ಬಾಲ್​ಗಳನ್ನು ಬೌಲ್ ಮಾಡಿದ ಬೌಲರ್​ಗಳ ಪಟ್ಟಿಯಲ್ಲಿ ಜಸ್ಪ್ರೀತ್ ಬುಮ್ರಾ ಅಗ್ರಸ್ಥಾನದಲ್ಲಿದ್ದಾರೆ. ಅಗ್ರಸ್ಥಾನದಲ್ಲಿ…

Read More

ನೀವು ಹೇಡಿಗಳು; ಇರಾನ್ ಮೇಲಿನ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ವಿರುದ್ಧ ಟ್ರಂಪ್ ಆಕ್ರೋಶ

ವಾಷಿಂಗ್ಟನ್, ಮಾರ್ಚ್ 20: ಪಶ್ಚಿಮ ಏಷ್ಯಾ ಸಂಘರ್ಷದ ನಡುವೆ ಹಾರ್ಮುಜ್ ಜಲಸಂಧಿಯ ಮೇಲೆ ಇರಾನ್‌ನ ಹಿಡಿತವನ್ನು ಕಡಿಮೆ ಮಾಡಲು ಸೈನ್ಯವನ್ನು ಕಳುಹಿಸಬೇಕೆಂಬ ತನ್ನ ಮನವಿಗೆ ಬೆಂಬಲ ನೀಡದ NATO ಮಿತ್ರರಾಷ್ಟ್ರಗಳ ವಿರುದ್ಧ ಆಕ್ರೋಶಗೊಂಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನ್ಯಾಟೋ ರಾಷ್ಟ್ರಗಳನ್ನು “ಹೇಡಿಗಳು, ಪೇಪರ್ ಟೈಗರ್​ಗಳು” ಎಂದು ಟೀಕಿಸಿದ್ದಾರೆ. ಟ್ರೂತ್ ಸೋಷಿಯಲ್‌ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ ಟ್ರಂಪ್, ಅಮೆರಿಕ ಇಲ್ಲದೆ NATO “ಕಾಗದದ ಹುಲಿ” ಎಂದು ಹೇಳಿದರು. ಈ ಸಂಘರ್ಷವನ್ನು ಈಗಾಗಲೇ ಮಿಲಿಟರಿ…

Read More

ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾಲ

ಬೆಂಗಳೂರು, ಮಾರ್ಚ್​ 20: ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕರ್ನಾಟಕದಲ್ಲಿ ಮುಂಬರುವ ಉಪಚುನಾವಣೆಗಳಲ್ಲಿ ಪಕ್ಷದ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ. ಟಿಕೆಟ್​ ಬೇಕೆಂದು ಎಲ್ಲರಿಗೂ ಆಸೆ, ಆಸಕ್ತಿ ಇದ್ದೇ ಇರುತ್ತೆ. ನ್ಯಾಯ ಕೊಡಿಸುವ ಕೆಲಸ ಕಾಂಗ್ರೆಸ್ ಪಕ್ಷ ಮಾಡುತ್ತದೆ. ಕರ್ನಾಟಕ ಜನ ನಮ್ಮ ಪರ ಇದ್ದಾರೆ. ಹಿಂದೆಯೂ ಚುನಾವಣೆ ಗೆದ್ದಿದ್ದೇವೆ, ಈಗಲೂ ಗೆಲ್ಲುತ್ತೇವೆ ಎಂದು ಕರ್ನಾಟಕ…

Read More

IPL 2026: ಧೋನಿ ಇಲ್ಲದ ಸಿಎಸ್​ಕೆ ಪ್ಲೇಯಿಂಗ್ 11 ಪ್ರಕಟ

ಐಪಿಎಲ್​ನ (IPL) ಮೊದಲ ಸೀಸನ್‌ನಿಂದ ಆಡುತ್ತಿರುವ ಮಹೇಂದ್ರ ಸಿಂಗ್ ಧೋನಿ (MS Dhoni) ಈ ಬಾರಿಯೂ ಚೆನ್ನೈ ಸೂಪರ್ ಕಿಂಗ್ಸ್ (CSK) ಪರ ಆಡುವುದನ್ನು ಕಾಣಬಹುದು. ಆದಾಗ್ಯೂ ಧೋನಿ ಈ ಆವೃತ್ತಿಯಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡುತ್ತಾರಾ? ಅಥವಾ ಇಡೀ ಪಂದ್ಯದಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬುದು ಖಚಿತವಾಗಿಲ್ಲ. ಇದೆಲ್ಲದರ ಹೊರತಾಗಿ ಧೋನಿ ಸಿಎಸ್​ಕೆ ತಂಡದಲ್ಲಿ ಆಡುವುದು ಖಚಿತ. ಇದೆಲ್ಲದರ ನಡುವೆ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್, ಚೆನ್ನೈ ಸೂಪರ್ ಕಿಂಗ್ಸ್‌ನ ಪ್ಲೇಯಿಂಗ್ 11 ಪ್ರಕಟಿಸಿದ್ದು, ಅಚ್ಚರಿಯ…

Read More

ಮುನಿಸಿಕೊಂಡ ಬಾಲಕಿಯನ್ನು ಮನೆಗೆ ಕರೆಸಿ ಊಟ ಬಡಿಸಿದ ರಶ್ಮಿಕಾ ಮಂದಣ್ಣ, ವಿಜಯ್

ಇತ್ತೀಚೆಗಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ ದಂಪತಿಯು ತಮ್ಮ ಪುಟ್ಟ ಅಭಿಮಾನಿಯೊಬ್ಬಳ ಆಸೆಯನ್ನು ಈಡೇರಿಸುವ ಮೂಲಕ ಫ್ಯಾನ್ಸ್ ಮನ ಗೆದ್ದಿದ್ದಾರೆ. ತನ್ನನ್ನು ಮದುವೆಗೆ ಆಹ್ವಾನಿಸಿಲ್ಲ ಎಂದು ಮುನಿಸಿಕೊಂಡಿದ್ದ ಬಾಲಕಿಯನ್ನು ಹೈದರಾಬಾದ್‌ನಲ್ಲಿರುವ ತಮ್ಮ ನಿವಾಸಕ್ಕೆ ಕರೆಸಿಕೊಂಡು ಪ್ರೀತಿಯಿಂದ ಆತಿಥ್ಯ ನೀಡಿದ್ದಾರೆ. ಈ ವಿಡಿಯೋವನ್ನು ಬಾಲಕಿ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾಳೆ. ಇದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಫೆಬ್ರವರಿ 28ರಂದು ರಶ್ಮಿಕಾ ಮತ್ತು ವಿಜಯ್ ಅದ್ದೂರಿಯಾಗಿ ವಿವಾಹವಾಗಿದ್ದರು. ಈ ಸಂದರ್ಭದಲ್ಲಿ…

Read More

WITT Summit: ಜಗತ್ತಿನ ಅನಿಶ್ಚಿತತೆಯ ನಡುವೆಯೂ ಜಾಗತಿಕ ದಿಕ್ಕನ್ನು ರೂಪಿಸಲು ಭಾರತ ಸಜ್ಜಾಗಿದೆ; ಟಿವಿ9 ಎಂಡಿ ಮತ್ತು ಸಿಇಒ ಬರುಣ್ ದಾಸ್

ನವದೆಹಲಿ, ಮಾರ್ಚ್ 20: ಟಿವಿ9 ನೆಟ್‌ವರ್ಕ್‌ನ ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026’ (WITT) ಮಾರ್ಚ್ 23-24 ರಂದು ದೆಹಲಿಯಲ್ಲಿ ನಡೆಯಲಿದೆ. ಈ ಶೃಂಗಸಭೆಗೂ ಮುನ್ನ ಮಾತನಾಡಿದ ಟಿವಿ9 ನೆಟ್‌ವರ್ಕ್ ಎಂಡಿ ಮತ್ತು ಸಿಇಒ ಬರುಣ್ ದಾಸ್, “ಜಾಗತಿಕ ಅನಿಶ್ಚಿತತೆ ಮತ್ತು ಭೌಗೋಳಿಕ ರಾಜಕೀಯ ಸಂಘರ್ಷಗಳ ಹೊರತಾಗಿಯೂ ಭಾರತವು ಪ್ರಮುಖ ಶಕ್ತಿಯಾಗಿ ಹೊರಹೊಮ್ಮಿದೆ. ಭಾರತವು ಇತಿಹಾಸದಲ್ಲಿ ಒಂದು ವಿಶಿಷ್ಟ ಘಟ್ಟದಲ್ಲಿ ನಿಂತಿದೆ” ಎಂದು ಹೇಳಿದ್ದಾರೆ. “ಕಳೆದ ವರ್ಷ ಜಾಗತೀಕರಣವು ತೀವ್ರ ಹೊಡೆತ ನೀಡಿದೆ. ಸುಂಕಗಳನ್ನು ಆಯುಧಗಳಾಗಿ…

Read More

ಬಡವರ ಹತ್ತಿರ ಹಣ ಸುಲಿಗೆ ಮಾಡಿದ್ರೆ ಕೈ-ಕಾಲು ಮುರಿಯುತ್ತೇನೆ: ವೈದ್ಯರಿಗೆ ಚಳಿ ಬಿಡಿಸಿದ ಶಾಸಕ ದೇಶಪಾಂಡೆ

ಕಾರವಾರ, ಮಾರ್ಚ್​ 20: ಹೆರಿಗೆ ಆಸ್ಪತ್ರೆಯಲ್ಲಿ ಬಡವರ ಹತ್ತಿರ ಹಣ ಸುಲಿಗೆ ಮಾಡಿದರೆ ಕೈಕಾಲು ಮುರಿಯುತ್ತೇನೆ. ನನ್ಮೇಲೆ ಕ್ರಿಮಿನಲ್ ಕೇಸ್​ ಆದರೂ ಪರವಾಗಿಲ್ಲ ಎಂದು ಶಾಸಕ ಆರ್​​ವಿ ದೇಶಪಾಂಡೆ (R. V. Deshpande) ವೈದ್ಯರಿಗೆ ಖಡಕ್​​ ಎಚ್ಚರಿಕೆ ನೀಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದ ತಾಲೂಕು ಆರೋಗ್ಯ ರಕ್ಷ ಸಮಿತಿ ಸಭೆಯಲ್ಲಿ ವೈದ್ಯರಾದ ಡಾ.ಅಖಿಲ್ ಕಿತ್ತೂರು​​ ಮತ್ತು ಡಾ.ಕೀರ್ತಿಗೆ ತರಾಟೆ ತೆಗೆದುಕೊಂಡಿದ್ದಾರೆ. ವೈದ್ಯರ ಚಳಿ ಬಿಡಿಸಿದ ಶಾಸಕ ಆರ್​​ವಿ ದೇಶಪಾಂಡೆ ಹೆರಿಗೆ ಮಾಡಿದರೆ ಯಾಕೆ ಹಣ…

Read More