ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಪ್ತ ಸಚಿವರಿಗೆ ಶುರುವಾಯ್ತು ಟೆನ್ಷನ್ – Kannada News | Siddaramaiahs Firm Decision to Resign: Ministers Plead for Delay Over Pending Work
ಬೆಂಗಳೂರು, ಮೇ.27: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಿಢೀರ್ ರಾಜೀನಾಮೆ ನಿರ್ಧಾರದಿಂದ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎದ್ದಿದೆ. ದೆಹಲಿಯಿಂದ ಮರಳಿದ ನಂತರ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ನೀಡುವ ನಿರ್ಧಾರಕ್ಕೆ ಬದ್ಧರಾಗಿದ್ದಾರೆ. ಇದು ಕೆಲವು ಆಪ್ತ ಸಚಿವರು ಮತ್ತು ಶಾಸಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಇಲಾಖೆಗಳಲ್ಲಿ ಬಾಕಿ ಉಳಿದಿರುವ ಹಲವಾರು ಅನುದಾನದ ಆದೇಶಗಳು ಮತ್ತು ಯೋಜನೆಗಳಿಗೆ ಸಿಎಂ ಸಮ್ಮತಿ ಅಗತ್ಯವಿದೆ. ಸಿದ್ದರಾಮಯ್ಯ ಅವರು ತಕ್ಷಣವೇ ರಾಜೀನಾಮೆ ನೀಡಿದರೆ ಈ ಕೆಲಸಗಳು ನಿಂತುಹೋಗುವ ಭೀತಿ ಸಚಿವರನ್ನು ಕಾಡುತ್ತಿದೆ. ಆದ್ದರಿಂದ, ಸಚಿವರು…