Headlines

nagaraj11081993

ಪ್ರತ್ಯೇಕ ರಸ್ತೆ ಅಪಘಾತಗಳು: ಐವರು ಸಾವು, ಓರ್ವನ ಕಾಲು ಮುರಿತ

ತುಮಕೂರು, ಮಾರ್ಚ್​ 20: ಕೆಎಸ್ಆರ್​ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್​ನಲ್ಲಿ ತೆರಳುತ್ತಿದ್ದ ಇಬ್ಬರು ಸಾವರರು ಸಾವನ್ನಪ್ಪಿರುವಂತಹ (death) ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಬರಗೂರು ದಾಸರಹಳ್ಳಿ ಮಧ್ಯೆ ನಡೆದಿದೆ. ಬರಗೂರು ನಿವಾಸಿ ನರಸಿಂಹಮೂರ್ತಿ (26) ಮತ್ತು ಎಲ್ಪೆನಹಳ್ಳಿ ನಿವಾಸಿ ನವೀನ್ (26) ಮೃತ‌ರು. ಸ್ಥಳಕ್ಕೆ ಪಟ್ಟನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಡೆದಿದ್ದೇನು? ನರಸಿಂಹಮೂರ್ತಿ ಮತ್ತು ನವೀನ್​ ಇಬ್ಬರು ಬೈಕ್​​ನಲ್ಲಿ ತೆರಳುತ್ತಿದ್ದರು. ಈ ವೇಳೆ ಪಾವಗಡದಿಂದ ತುಮಕೂರಿನತ್ತ ಬರುತಿದ್ದ ಬಸ್​ ನಿಯಂತ್ರಣ ತಪ್ಪಿ ಮುಂದೆ…

Read More

ಮುಂದಕ್ಕೆ ಹೋಗುತ್ತಾ ‘ಪೆದ್ದಿ’ ಸಿನಿಮಾ? ಉತ್ತರಕ್ಕೆ ಕಾದಿರುವ ರಾಮ್ ಚರಣ್ ಫ್ಯಾನ್ಸ್

‘ಮೆಗಾ ಪವರ್ ಸ್ಟಾರ್’ ರಾಮ್ ಚರಣ್ ಮತ್ತು ‘ಉಪ್ಪೇನ’ ಖ್ಯಾತಿಯ ನಿರ್ದೇಶಕ ಬುಚ್ಚಿ ಬಾಬು ಸನಾ ಕಾಂಬಿನೇಶನ್‌ನ ಬಹುನಿರೀಕ್ಷಿತ ‘ಪೆದ್ದಿ’ (Peddi) ಸಿನಿಮಾ ಬಗ್ಗೆ ಕಳೆದ ಕೆಲವು ದಿನಗಳಿಂದ ವದಂತಿಗಳು ಹರಿದಾಡುತ್ತಿವೆ. ಈ ಪ್ಯಾನ್ ಇಂಡಿಯಾ ಚಿತ್ರವು ನಿಗದಿತ ಸಮಯಕ್ಕೆ ಬಿಡುಗಡೆಯಾಗುವುದಿಲ್ಲ ಎಂಬ ಗಾಳಿಸುದ್ದಿಯಿಂದ ಅಭಿಮಾನಿಗಳು ಆತಂಕಗೊಂಡಿದ್ದಾರೆ. ಆದರೆ ಶೀಘ್ರದಲ್ಲೇ ಈ ಬಗ್ಗೆ ಚಿತ್ರತಂಡದಿಂದ ಸ್ಪಷ್ಟನೆ ಸಿಗುವ ನಿರೀಕ್ಷೆ ಇದೆ. ಅದಕ್ಕಾಗಿ ರಾಮ್ ಚರಣ್ (Ram Charan) ಫ್ಯಾನ್ಸ್ ಕಾದಿದ್ದಾರೆ. ‘ಪೆದ್ದಿ’ ಸಿನಿಮಾದ ಕೆಲಸಗಳು ಬಾಕಿ ಇರುವುದರಿಂದ…

Read More

ಟ್ರಂಪ್​ಗೆ ಮುಖಭಂಗ; ಅಮೆರಿಕದ ಯುದ್ಧವಿಮಾನಕ್ಕೆ ನೋ ಎಂಟ್ರಿ ಎಂದ ಶ್ರೀಲಂಕಾ

ಕೊಲಂಬೊ, ಮಾರ್ಚ್ 20: ಶ್ರೀಲಂಕಾ ಮಾರ್ಚ್ ಆರಂಭದಲ್ಲಿ ದ್ವೀಪ ರಾಷ್ಟ್ರದ ಮಟ್ಟಾಲಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕ (United States) ತನ್ನ 2 ಯುದ್ಧ ವಿಮಾನಗಳನ್ನು ಇಳಿಸಲು ಅನುಮತಿ ನಿರಾಕರಿಸಿದೆ. ಈ ಬಗ್ಗೆ ಶ್ರೀಲಂಕಾದ ಅಧ್ಯಕ್ಷ ಅನುರ ಕುಮಾರ ದಿಸಾನಾಯಕ ಶ್ರೀಲಂಕಾದ ಸಂಸತ್ತಿನಲ್ಲಿ ತಿಳಿಸಿದ್ದಾರೆ. ಜಿಬೌಟಿಯಲ್ಲಿ ಬೀಡುಬಿಟ್ಟಿದ್ದ ಅಮೆರಿಕದ ಯುದ್ಧವಿಮಾನಗಳು ಮಾರ್ಚ್‌ನಲ್ಲಿ 2 ಬಾರಿ ಇಳಿಯಲು ಅನುಮತಿ ಕೋರಿದ್ದವು. ಆದರೆ ಎರಡೂ ಮನವಿಗಳನ್ನು ತಿರಸ್ಕರಿಸಲಾಯಿತು. “ಹಲವು ಒತ್ತಡಗಳ ಹೊರತಾಗಿಯೂ ನಾವು ನಮ್ಮ ತಟಸ್ಥತೆಯನ್ನು ಕಾಪಾಡಿಕೊಳ್ಳಲು ಬಯಸುತ್ತೇವೆ. ನಾವು…

Read More

ಆಫೀಸ್ ಕಾರ್ಡ್ ಬಳಕೆ, ಪ್ಯಾನ್ ಕಡ್ಡಾಯ, ಅಡ್ರೆಸ್ ಪ್ರೂಫ್ ಇತ್ಯಾದಿ ಗಮನಿಸಬೇಕಾದ ಹೊಸ ಕ್ರೆಡಿಟ್ ಕಾರ್ಡ್ ನಿಯಮಗಳು

ನವದೆಹಲಿ, ಮಾರ್ಚ್ 20: ಹೊಸ ಆದಾಯ ತೆರಿಗೆ ಕಾಯ್ದೆ (New Income Tax Rules) ಮುಂಬರುವ ಹಣಕಾಸು ವರ್ಷದಿಂದ ಜಾರಿಗೆ ಬರಲಿದೆ. ಏಪ್ರಿಲ್ 1ರಿಂದ ಬರುವ ಈ ಕಾಯ್ದೆಯಿಂದಾಗಿ ಕ್ರೆಡಿಟ್ ಕಾರ್ಡ್ ಕ್ಷೇತ್ರದಲ್ಲಿ ಕೆಲ ನಿಯಮಗಳ ಬದಲಾವಣೆ ಆಗಲಿದೆ. ಕಾರ್ಡ್ ಸ್ವೈಪ್ ಮೂಲಕ ಅಧಿಕ ಮೌಲ್ಯದ ವಹಿವಾಟುಗಳಿಗೆ (High value transactions) ಮಾಡುವ ಪಾವತಿ ಮೇಲೆ ಆದಾಯ ತೆರಿಗೆ ಇಲಾಖೆ ಗಮನ ಹರಿಸುವುದರಿಂದ ಹಿಡಿದು, ತೆರಿಗೆ ಅನ್ವಯ ಆಗುವವರೆಗೂ ಕೆಲ ಹೊಸ ನಿಯಮಗಳು ಜಾರಿಗೆ ಬರಲಿವೆ. ತೆರಿಗೆ…

Read More

ನಿರ್ಮಾಪಕರಿಗೆ ನಿರಾಳ ತಂದ ಸುಪ್ರೀಂ ಕೋರ್ಟ್ ತೀರ್ಪು: ಪ್ರಕರಣ ಏನು?

ಚಲನಚಿತ್ರ (Movie) ನಿರ್ಮಾಣ ಅತ್ಯಂತ ಏರಿಳಿತ ಇರುವ ವ್ಯವಹಾರ. ಸಿನಿಮಾ ನಿರ್ಮಾಣ ಎನ್ನುವುದು ಅಲುಗಿನ ಮೇಲಿನ ನಡುಗೆ, ಅಲ್ಲಿ ಲಾಭ ಆಗುವುದಕ್ಕಿಂತಲೂ ನಷ್ಟ ಆಗುವ ಸಾಧ್ಯತೆಗಳು ಬಹಳ ಹೆಚ್ಚು. ಸಿನಿಮಾಗಳ ಗೆಲುವಿನ ಸರಾಸರಿ ಸಹ ಬಹಳ ಕಡಿಮೆ. ವರ್ಷಕ್ಕೆ ಚಿತ್ರರಂಗವೊಂದರಲ್ಲಿ 1000 ಸಿನಿಮಾಗಳು ಬಿಡುಗಡೆ ಆದರೆ ಗೆಲ್ಲುವುದು ಬೆರಳೆಣಿಕೆಯಷ್ಟು ಮಾತ್ರ. ಸಿನಿಮಾ ಗೆದ್ದರೆ ನಟ, ನಿರ್ದೇಶಕರ ಗೆಲುವಾಗುತ್ತದೆ, ಆದರೆ ಸೋತರೆ ನಷ್ಟ ನಿರ್ಮಾಪಕನಿಗೆ ಮಾತ್ರ. ನಿರ್ಮಾಪಕರು, ಫೈನ್ಯಾನ್ಶಿಯರ್​ಗಳು, ವಿತರಕರು, ಚಿತ್ರಮಂದಿರ ಮಾಲೀಕರು ಹೀಗೆ ಹಲವರೊಟ್ಟಿಗೆ ಹಣಕಾಸಿನ ವ್ಯವಹಾರ…

Read More

ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು

ಬೆಳಗಾವಿ, ಮಾರ್ಚ್​ 20: ಹೆಣ್ಣುಮಗು ಎನ್ನುವ ಕಾರಣಕ್ಕೆ 15 ದಿನದ ಹಿಂದೆ ಜನಸಿದ್ದ ಹಸುಗೂಸಿಗೆ ವಿಷವುಣಿಸಿ ಕೊಲೆ ಮಾಡಿದ್ದ ತಂದೆಯನ್ನು ಇದೀಗ ಪೊಲೀಸರು. ಭೀಮರಾಯ ಬಂಧಿತ ಆರೋಪಿ. ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಸಾಕಷ್ಟು ಆತಂಕ ಮತ್ತು ಚರ್ಚೆಗೆ ಗ್ರಾಸವಾಗಿತ್ತು. ಇನ್ನು ಘಟನೆ ಬಗ್ಗೆ ಭೀಮರಾಯನ ಸಂಬಂಧಿಕರು ಪ್ರತಿಕ್ರಿಯಿಸಿದ್ದು, ಆತನ ಕ್ರೂರತೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಸದ್ಯ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ

ಡಾಗ್ ಸತೀಶ್ (Dog Satish) ಅಲಿಯಾಸ್ ಕ್ಯಾಡಬಾಮ್ ಸತೀಶ್ ಅವರು ಬಿಗ್​​ಬಾಸ್ ಗೆ ಹೋಗಿ ಬಂದ ಬಳಿಕ ಹೆಚ್ಚು ಜನಪ್ರಿಯರಾಗಿದ್ದಾರೆ. ಇನ್​​ಸ್ಟಾಗ್ರಾಂನಲ್ಲಿಯೂ ಸಖತ್ ಜನಪ್ರಿಯತೆ ಪಡೆದಿರುವ ಸತೀಶ್ ಅವರು ಪಾರ್ಟಿಗಳ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಆದರೆ ಇದೀಗ ಅಂಥಹುದೇ ವಿಡಿಯೋ ಒಂದು ಸತೀಶ್ ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇತ್ತೀಚೆಗೆ ಸತೀಶ್ ಅವರ ವಿಡಿಯೋ ಒಂದನ್ನು ಫೇಸ್​​ಬುಕ್​​ನಲ್ಲಿ ಹಂಚಿಕೊಂಡಿದ್ದರು. ಆರ್​​ಟಿ ನಗರದಲ್ಲಿ ನಡೆದ ಪಾರ್ಟಿಯ ವಿಡಿಯೋ ಇದಾಗಿತ್ತು. ವಿಡಿಯೋನಲ್ಲಿ ಸತೀಶ್ ಅವರು ರೌಡಿ ಶೀಟರ್ ಪಿ ಮೂರ್ತಿ ಜೊತೆಗೆ ಕಾಣಿಸಿಕೊಂಡಿದ್ದರು….

Read More

ಬಿಸಿಸಿಐ ಮೇಲೆ ವರ್ಣ ತಾರತಮ್ಯ ಆರೋಪ; ಕಾಮೆಂಟ್ರಿಗೆ ಶಿವರಾಮಕೃಷ್ಣನ್ ವಿದಾಯ

2026 ರ ಐಪಿಎಲ್ ಆರಂಭಕ್ಕೆ ಸರಿಯಾಗಿ 8 ದಿನಗಳು ಬಾಕಿ ಉಳಿದಿವೆ. ಈ ಲೀಗ್​ಗಾಗಿ ಬಿಸಿಸಿಐ ಕೂಡ ಸರ್ವ ತಯಾರಿ ಮಾಡಿಕೊಂಡಿದೆ. ಆದರೆ ಇದರ ನಡುವೆ ಬಿಸಿಸಿಐ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. ವಿಶ್ವ ಕ್ರಿಕೆಟ್​ನ ದೊಡ್ಡಣ್ಣ ಎನಿಸಿಕೊಂಡಿರುವ ಬಿಸಿಸಿಐ ಮೇಲೆ ವರ್ಣ ತಾರತಮ್ಯದಂತಹ ಗಂಭೀರ ಆರೋಪವನ್ನು ಹೊರಿಸಿರುವ ಟೀಂ ಇಂಡಿಯಾದ ಲೆಜೆಂಡರಿ ಆಟಗಾರರೊಬ್ಬರು ಕಾಮೆಂಟರಿ ಪ್ಯಾನಲ್​ಗೆ ನಿವೃತ್ತಿ ಘೋಷಿಸಿದ್ದಾರೆ. 1983 ರಿಂದ 1987 ರ ನಡುವೆ ಟೀಂ ಇಂಡಿಯಾ ಪರ ಆಡಿದ್ದ ತಮಿಳುನಾಡು ಮೂಲದ ಲಕ್ಷ್ಮಣ್…

Read More

ತಂಪಾದ ನೀರು ನಿಜವಾಗಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲವೇ? ನಿಜಾಂಶವನ್ನು ತಜ್ಞರಿಂದಲೇ ತಿಳಿದುಕೊಳ್ಳಿ

ಬಿಸಿಲಿನ ಧಗೆಯಿಂದ ಮುಕ್ತಿ ಪಡೆಯಲು ಹೆಚ್ಚಿನವರು ತಂಪಾದ ನೀರು (Cold Water) ಕುಡಿಯುವುದಕ್ಕೆ ಹೆಚ್ಚಿನ ಆಸಕ್ತಿ ತೋರಿಸುತ್ತಾರೆ. ಬಿಸಿಲು ಮತ್ತು ಬೆವರಿನಿಂದ ದಣಿದಿದ್ದವರಿಗೆ ತಣ್ಣೀರು ತಕ್ಷಣ ತಂಪು ಮತ್ತು ಆರಾಮವನ್ನು ನೀಡುತ್ತದೆ. ಹಾಗಾಗಿ ಫ್ರಿಜ್‌ನ ನೀರು ಅಥವಾ ಐಸ್ ಹಾಕಿದ ನೀರು ಬಹುತೇಕ ಮನೆಗಳಲ್ಲಿ ಸಾಮಾನ್ಯವಾಗಿದೆ. ಆದರೆ, ಪ್ರತಿಯೊಂದು ಅಭ್ಯಾಸವೂ ದೇಹದ ಮೇಲೆ ವಿಭಿನ್ನ ರೀತಿಯಲ್ಲಿ ಪರಿಣಾಮ ಬೀರುತ್ತದೆ ಎಂಬುದನ್ನು ಮರೆಯಬಾರದು. ತಣ್ಣೀರು ಕೂಡ ಇದಕ್ಕೆ ಹೊರತಾಗಿಲ್ಲ. ಅದರಲ್ಲಿಯೂ ಕೆಲವರು ಪದೇ ಪದೇ ತಂಪಾಗಿರುವ ನೀರನ್ನು ಕುಡಿಯುವ…

Read More

ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಪತ್ರ: 50 ಸಾವಿರ ಸಿಲಿಂಡರ್ ಬೇಡಿಕೆ ಬಗ್ಗೆ ಪ್ರಸ್ತಾಪ

ಬೆಂಗಳೂರು, ಮಾರ್ಚ್​ 20: ದೇಶದಲ್ಲಿ ಸಿಲಿಂಡರ್ (Cylinder) ಅಭಾವದ ಸರಣಿ ಸಮಸ್ಯೆ ಮುಂದುವರೆದಿದೆ. ಇತ್ತ ಕರ್ನಾಟಕದಲ್ಲೂ ಎಲ್​​​ಪಿಜಿಗಾಗಿ ಹೋಟೆಲ್ ಮಾಲೀಕರು ನಿತ್ಯ ಪರದಾಡುತ್ತಿದ್ದಾರೆ. ಒಂದ್ಕಡೆ ಗೃಹಬಳಕೆ ಸಿಲಿಂಡರ್ ಪಡೆಯಲು ಜನರು ಮುಗಿಬಿದ್ದರೆ, ಮತ್ತೊಂದ್ಕಡೆ ವಾಣಿಜ್ಯ ಸಿಲಿಂಡರ್ ಇಲ್ಲದೆ ಹಲವು ಉದ್ಯಮಗಳು ಬಂದ್ ಆಗುತ್ತಿವೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ (cm Siddaramaiah) ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಮಧ್ಯಪ್ರವೇಶಕ್ಕೆ ಆಗ್ರಹಿಸಿದ್ದಾರೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್​ಗೆ ಸಿಎಂ ಪತ್ರ ಸಿಎಂ ಸಿದ್ದರಾಮಯ್ಯ ಈ ಹಿಂದೆ ಕೇಂದ್ರ…

Read More