ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ
ಬೆಂಗಳೂರು, ಮಾರ್ಚ್ 20: ಬೆಂಗಳೂರಲ್ಲಿ ಇನ್ಮುಂದೆ ಟೋಯಿಂಗ್ (Towing) ಪ್ರಾರಂಭವಾಗಲಿದೆ. ಆ ಮೂಲಕ ಬೆಂಗಳೂರು ಟ್ರಾಫಿಕ್ ನಿಯಂತ್ರಣಕ್ಕೆ ಮಹತ್ವದ ಹೆಜ್ಜೆ ಇಡಲಾಗಿದೆ. ನಾನ್ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲ್ಲಿಸಿದರೆ ಟೋಯಿಂಗ್ ಮಾಡಲಾಗುವುದು. ಎಲ್ಲಾ ಕಾರ್ಪೊರೇಷನ್ಗೂ ಎರಡೆರಡು ಟೋಯಿಂಗ್ ವಾಹನ ನೀಡಿದ್ದು, ಈ ಬಗ್ಗೆ ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ ವಿಧಾನಸೌಧದಲ್ಲಿಂದು ಜಿಬಿಎ 5 ನಗರ ಪಾಲಿಕೆಗಳ 2026-27ನೇ ಸಾಲಿನ…