SA vs NZ: ದಕ್ಷಿಣ ಆಫ್ರಿಕಾಕ್ಕೆ ಸತತ 2ನೇ ಸೋಲು; ಸರಣಿಯಲ್ಲಿ ಕಿವೀಸ್ ಮೇಲುಗೈ
2026 ರ ಟಿ20 ವಿಶ್ವಕಪ್ ಸೆಮಿಫೈನಲ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಹೀನಾಯವಾಗಿ ಸೋತು ಟೂರ್ನಿಯಿಂದ ಹೊರಬಿದ್ದಿದ್ದ ದಕ್ಷಿಣ ಆಫ್ರಿಕಾ ತಂಡ ಇದೀಗ ಅದೇ ನ್ಯೂಜಿಲೆಂಡ್ (South Africa vs New Zealand) ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡುತ್ತಿದೆ. ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ ಉಭಯ ತಂಡಗಳ ನಡುವೆ ಈ ಟಿ20 ಸರಣಿ ನಡೆಯುತ್ತಿದೆ. ಎರಡೂ ತಂಡಗಳು ಸ್ಟಾರ್ ಆಟಗಾರರಿಲ್ಲದೆ ಈ ಸರಣಿಯಲ್ಲಿ ಕಣಕ್ಕಿಳಿದಿವೆ. ಆದಾಗ್ಯೂ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಮೇಲುಗೈ ಸಾಧಿಸುವಲ್ಲಿ ನ್ಯೂಜಿಲೆಂಡ್ ಯಶಸ್ವಿಯಾಗಿದೆ….