Headlines

nagaraj11081993

‘ಸರ್ಸೆ ಸೆರಗು’ ಹಾಡಿಗೆ ಅಶ್ಲೀಲ ನೃತ್ಯ, ನೋರಾ ಫತೇಹಿ ವಿರುದ್ಧ ಫತ್ವಾ

ಪ್ರೇಮ್ (Prem) ನಿರ್ದೇಶಿಸಿ, ಧ್ರುವ ಸರ್ಜಾ ನಟಿಸಿರುವ ‘ಕೆಡಿ: ದಿ ಡೆವಿಲ್’ ಸಿನಿಮಾದ ‘ಸರ್ಸೆ ಸೆರಗು’ ಹಾಡು ಭಾರಿ ವಿವಾದ ಹುಟ್ಟುಹಾಕಿದೆ. ಹಾಡಿನ ಹಿಂದಿ ಆವೃತ್ತಿಯಾದ ‘ಸರ್ಕೆ ಚುನರಿ’ ಹಾಡಿನ ವಿರುದ್ಧ ತೀವ್ರ ಟೀಕೆ ಮತ್ತು ವಿರೋಧ ವ್ಯಕ್ತವಾಗಿದ್ದು, ಈಗಾಗಲೇ ಸಿಬಿಎಫ್​​ಸಿ, ಸೈಬರ್ ಪೊಲೀಸರಿಗೆ ದೂರು ದಾಖಲಾಗಿದೆ. ರಾಷ್ಟ್ರೀಯ ಮಹಿಳಾ ಆಯೋಗ ಸಹ ಹಾಡಿನ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ನಿರ್ದೇಶಕ ಮತ್ತು ಗೀತರಚನೆಕಾರ ಪ್ರೇಮ್ ಸೇರಿದಂತೆ ನೋರಾ ಫತೇಹಿ, ಸಂಜಯ್ ದತ್ ಇನ್ನೂ ಹಲವರಿಗೆ ನೊಡೀಸ್…

Read More

Video: ತಂದೆಯ ಕನಸಿಗೆ ಮಕ್ಕಳೇ ರೂವಾರಿ; ತರಕಾರಿ ಅಂಗಡಿ ಕೆಳಗೆ ಕುಳಿತು ಪುಸ್ತಕ ಹಿಡಿದು ಓದುತ್ತಿರುವ ಮಕ್ಕಳು

ಬಡತನ, ಹಸಿವು ಸಣ್ಣ ವಯಸ್ಸಿನಲ್ಲಿ ಜೀವನ ಪಾಠವನ್ನು (life lesson) ಚೆನ್ನಾಗಿ ಕಲಿಸಿ ಬಿಡುತ್ತದೆ. ಹೀಗಾಗಿ ಕೆಲ ಪುಟಾಣಿಗಳದ್ದು ಓದುವ ವಯಸ್ಸಿನಲ್ಲಿ ಹೆತ್ತವರಿಗೆ ಹೆಗಲಾಗುವ ಕನಸು. ಶಿಕ್ಷಣದ ಸಮಯದಲ್ಲಿ ಸಾಕಷ್ಟು ಆರ್ಥಿಕ ಅಡೆತಡೆಗಳು ಎದುರಾಗುವುದು ಸಹಜ. ಮನೆಯಲ್ಲಿ ಸೌಲಭ್ಯವಿಲ್ಲದಿದ್ದರೂ ಓದಬೇಕೆನ್ನುವ ಛಲ. ಸಾಧಿಸುವ ಮುಖ್ಯ ಛಲ ಮುಖ್ಯ ಎನ್ನುವುದಕ್ಕೆ ಈ ವಿಡಿಯೋ ನೈಜ ಉದಾಹರಣೆ. ತನ್ನ ತಂದೆಯ ತರಕಾರಿ ಅಂಗಡಿಯ ಕೆಳಗೆ ಕುಳಿತು ಓದುತ್ತಿರುವ ಮಕ್ಕಳ (children) ವಿಡಿಯೋ ನೆಟ್ಟಿಗರ ಕಣ್ಣಂಚಲಿ ನೀರು ತರಿಸಿದೆ. ಸೌಲಭ್ಯ ಕೊರತೆ…

Read More

‘ಡಿಕೆಡಿ 5’ ಕ್ವಾಟರ್​ ಫಿನಾಲೆ; ಫಿನಾಲೆ ಟಿಕೆಟ್​ ಸಿಗೋದು ಯಾರಿಗೆ?

ಜೀ ಕನ್ನಡದಲ್ಲಿ ಡ್ಯಾನ್ಸ್ ಕರ್ನಾಟ ಡ್ಯಾನ್ಸ್ ಮೂಲಕ ಅನೇಕ ಪ್ರತಿಭೆಗಳಿಗೆ ವೇದಿಕೆ ಆಗಿದೆ. ಈಗ ಐದನೇ ಸೀಸನ್ ಪ್ರಸಾರ ಕಂಡಿದೆ. ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೀಸನ್ 5’ ಕ್ವಾಟರ್ ಫಿನಾಲೆಗೆ ದಿನಗಣನೆ ಶುರುವಾಗಿದೆ. ಶನಿವಾರ ಹಾಗೂ ಭಾನುವಾರ ಪ್ರಸಾರ ಕಾಣಲಿದೆ. ಅಲ್ಲದೆ, ಒಬ್ಬರಿಗೆ ಫಿನಾಲೆ ಟಿಕೆಟ್ ಸಿಗಲಿದೆ. ಅದು ಯಾರಿಗೆ ಎಂಬ ಕುತೂಹಲ ಮೂಡಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.  ಶಿವಣ್ಣ ಅವರು ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More

‘ನನಗೆ 3BHK ಮನೆ ಹುಡುಕಿ ಕೊಡಿ, ಅರ್ಧ ತಿಂಗಳ ಬಾಡಿಗೆ ಕೊಡುತ್ತೇನೆ’: ಬೆಂಗಳೂರಿನಲ್ಲಿ ಮನೆ ಹುಡುಕಾಟದಿಂದ ಬೇಸತ್ತ ಯುವಕ

ಬೆಂಗಳೂರು, ಮಾ.20: ಬೆಂಗಳೂರಿನಲ್ಲಿ ಮನೆ ಹುಡುಕುವುದು ಒಂದು ದೊಡ್ಡ ತಲೆ ನೋವು. ಪ್ರತಿದಿನ ಈ ಬಗ್ಗೆ ಒಂದಾದರೂ ಪೋಸ್ಟ್​​ ವೈರಲ್​​ ಆಗುತ್ತ ಇರುತ್ತದೆ. ಇದೀಗ ಮತ್ತೊಂದು ನಿರಾಸೆ ಪೋಸ್ಟ್ವೊಂದು​​​ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​​ ಆಗಿದೆ. ಈ ಬಗ್ಗೆ ರೆಡ್ಡಿಟ್​​ನಲ್ಲಿ ಯುವಕನೊಬ್ಬ ಹಂಚಿಕೊಂಡಿದ್ದಾನೆ. ಕೋರಮಂಗಲ ಅಥವಾ HSR ಲೇಔಟ್‌ನಂತಹ ಪ್ರದೇಶಗಳಲ್ಲಿ 3BHK ಫ್ಲಾಟ್ ಪಡೆಯಲು ಸಹಾಯ ಮಾಡುವವರಿಗೆ ಅರ್ಧ ತಿಂಗಳ ಬಾಡಿಗೆಯನ್ನು ನೀಡುತ್ತೇನೆ ಎಂದು ಪೋಸ್ಟ್​​​ವೊಂದನ್ನು ಹಂಚಿಕೊಂಡಿದ್ದಾರೆ. ಪೋಸ್ಟ್​​ನಲ್ಲಿ “ನನಗೆ 3bhk ಮನೆ ಹುಡುಕಿ, ನಾನು ನಿಮಗೆ ಅರ್ಧ…

Read More

Rupee value: ರೂಪಾಯಿಗೆ ಬಿಗ್ ಶಾಕ್, ಇತಿಹಾಸದಲ್ಲೇ ಮೊದಲ ಬಾರಿಗೆ ಡಾಲರ್ ಎದುರು 93ರ ಗಡಿ ದಾಟಿದ ಭಾರತೀಯ ಕರೆನ್ಸಿ ಮೌಲ್ಯ!

ನವದೆಹಲಿ, ಮಾರ್ಚ್ 20: ಇರಾನ್-ಇಸ್ರೇಲ್ ಯುದ್ಧದ ನಡುವೆ ಭಾರತೀಯ ರೂಪಾಯಿ ಮೌಲ್ಯವು ಡಾಲರ್ ಎದುರು ಸಾರ್ವಕಾಲಿಕ ಕುಸಿತ ಕಂಡಿದೆ. ಸದ್ಯಕ್ಕೆ ರೂಪಾಯಿ ಮೌಲ್ಯ 93.19 ಕ್ಕೆ ಕುಸಿದಿದೆ. ಕಚ್ಚಾತೈಲ ಬೆಲೆ ಏರಿಕೆ ಮತ್ತು ಮಧ್ಯಪ್ರಾಚ್ಯದಲ್ಲಿ ತೀವ್ರಗೊಂಡಿರುವ ಯುದ್ಧ ಪರಿಸ್ಥಿತಿ ಈ ಕುಸಿತಕ್ಕೆ ಕಾರಣ ಎನ್ನಲಾಗಿದೆ. ಕಚ್ಚಾತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 110 ಡಾಲರ್ ದಾಟಿದ್ದು, ಭಾರತ ತನ್ನ ತೈಲದ ಶೇ 80ರಷ್ಟನ್ನು ಆಮದು ಮಾಡಿಕೊಳ್ಳುವುದರಿಂದ ಹೆಚ್ಚು ಡಾಲರ್‌ಗಳನ್ನು ಪಾವತಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಯುದ್ಧದ ಭೀತಿಯಿಂದ ವಿದೇಶಿ ಹೂಡಿಕೆದಾರರು…

Read More

ಶಿವಮೊಗ್ಗದ ತ್ಯಾವರೆಕೊಪ್ಪದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಬಲಿ: ತನಿಖೆಗೆ ಸಚಿವ ಆದೇಶ

ಶಿವಮೊಗ್ಗ, ಮಾರ್ಚ್​​ 20: ನೀರಾನೆ ದಾಳಿಗೆ ಪಶುವೈದ್ಯೆ ದಾರುಣವಾಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ನಡೆದಿದೆ. ಬೆಂಗಳೂರು ಮೂಲದ ಡಾ.ಸಮೀಕ್ಷಾ ರೆಡ್ಡಿ(27) ಮೃತ ದುರ್ದೈವಿಯಾಗಿದ್ದು, ಪಶುವೈದ್ಯೆಯಾಗಿ ಆಯ್ಕೆಯಾಗಿದ್ದ ಇವರು ತಬೇತಿ ಪಡೆಯುತ್ತಿದ್ದರು ಎನ್ನಲಾಗಿದೆ. ಗುರುವಾರ ರಾತ್ರಿ 10.30ಕ್ಕೆ ಮೃಗಾಲಯದ ಆಸ್ಪತ್ರೆಗೆ ಸನ್ ಕಾನರ್ ಹಕ್ಕಿಯ ಚಿಕಿತ್ಸೆಗೆಂದು ತೆರಳಿದ್ದ ಡಾ.ಸಮೀಕ್ಷಾ, ಗರ್ಭಿಣಿ ನೀರಾನೆಯ ದೇಹದ ಉಷ್ಣತೆಯನ್ನು ಥರ್ಮಲ್ ಕ್ಯಾಮೆರಾ ಮೂಲಕ ಪರೀಕ್ಷಿಸಲು ಅದರ ಆವರಣದ ಒಳಗೆ ಹೋಗಿದ್ದರು. ಈ ವೇಳೆ ನೀರಾನೆ ಏಕಾ ಏಕಿ…

Read More

ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ಅಜ್ಜ

ಭದೋಹಿ, ಮಾರ್ಚ್​ 20: ಆರು ವರ್ಷದ ಮೊಮ್ಮಗಳ ಮೇಲೆ ಅಜ್ಜ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಭದೋಹಿಯಲ್ಲಿ ನಡೆದಿದೆ. ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 58 ವರ್ಷದ ವ್ಯಕ್ತಿಯನ್ನು ಭದೋಹಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಆರೋಪಿಯನ್ನು ಆತನ ಕುಟುಂಬ ಸದಸ್ಯರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ ಆದರೆ ಕುಟುಂಬವು ಬಾಲಕಿಯನ್ನು ಆಸ್ಪತ್ರೆ(Hospital)ಗೆ ಕರೆದೊಯ್ದಾಗ ಆತ ಓಡಿಹೋಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮಾರ್ಚ್ 17 ರಂದು ಬಾಲಕಿಯ ತಾಯಿ ಮನೆಯಲ್ಲಿ ಇರಲಿಲ್ಲ ಮತ್ತು…

Read More

ಮೆಟಾ ಉದ್ಯೋಗಿ ಇಂದು ಆಟೋ ಚಾಲಕ?: ವೈರಲ್​​ ವಿಡಿಯೋ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬಿಸಿ ಬಿಸಿ ಚರ್ಚೆ

ಬೆಂಗಳೂರು, ಮಾರ್ಚ್​​ 20: ಇತ್ತೀಚಿನ ದಿನಗಳಲ್ಲಿ ಯಾರ ಉದ್ಯೋಗಕ್ಕೂ ಖಾತರಿ ಇಲ್ಲ. ಯಾವುದೇ ಸಂದರ್ಭವೂ ಲೇ ಆಫ್​​ ಆಗಬಹುದೆಂಬ ಸ್ಥಿತಿ ಇದೆ. ಹೀಗಿರುವಾಗ ಬೆಂಗಳೂರಿನ ಆಟೋವೊಂದರ ಮುಂಭಾಗ ತೂಗಿಹಾಕಲಾಗಿರುವ ಮೆಟಾ ಐಡಿ ಕಾರ್ಡ್​​ನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ನಾನಾ ಚರ್ಚೆಗೆ ಕಾರಣವಾಗಿದೆ. ಪ್ರಯಾಣದ ವೇಳೆ ಆಟೋದಲ್ಲಿರುವ ಈ ಗುರುತಿನ ಚೀಟಿಯನ್ನು ಗಮನಿಸಿದ ವ್ಯಕ್ತಿಯೋರ್ವರು ಅದರ ದೃಶ್ಯವನ್ನು ಸೆರೆ ಹಿಡಿದು, ಇದು ಟೆಕ್ ಉದ್ಯಮದ ಉದ್ಯೋಗ ಕಡಿತದ ಕಠಿಣ ವಾಸ್ತವತೆಯನ್ನು ತೋರಿಸುತ್ತದೆ ಎಂಬ ಶೀರ್ಷಿಕೆಯ ಜೊತೆ ಪೋಸ್ಟ್​​ ಮಾಡಿದ್ದಾರೆ….

Read More

“ನಿಮ್ಮ ಕಾಲಿಗೆ ಬೀಳ್ತೀವಿ, ನಮ್ಮೂರಲ್ಲಿ ಸಾರಾಯಿ ಬಂದ್ ಮಾಡಿಸಿ”: ಶಾಸಕರ ಮುಂದೆ ಕಣ್ಣೀರು ಹಾಕಿದ ಮಹಿಳೆಯರು

ಬೀದರ್, ಮಾ.20: ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನೀಲಕಂಠವಾಡಿ ಗ್ರಾಮದಲ್ಲಿ ಮದ್ಯದ ಹಾವಳಿ ಮಿತಿಮೀರಿದೆ. ಗ್ರಾಮಕ್ಕೆ ಭೇಟಿ ನೀಡಿದ್ದ ಬಸವಕಲ್ಯಾಣ ಶಾಸಕ ಶರಣು ಸಲಗರ್ ಅವರ ಮುಂದೆ ನೂರಾರು ಮಹಿಳೆಯರು ಕಣ್ಣೀರಿಡುತ್ತಾ, ಗ್ರಾಮದಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಅಂಗಲಾಚಿದ್ದಾರೆ. ಗ್ರಾಮದಲ್ಲಿ ಮದ್ಯಪಾನದ ಚಟಕ್ಕೆ ಬಿದ್ದು ಕಾಲೇಜು ಯುವಕರು ಸೇರಿದಂತೆ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. “ನಮ್ಮೂರಿನಲ್ಲಿ ಅನೇಕ ಮಹಿಳೆಯರು ಈಗಾಗಲೇ ವಿಧವೆಯರಾಗಿದ್ದಾರೆ, ಇನ್ನು ಮುಂದಾದರೂ ಯುವಕರ ಭವಿಷ್ಯ ಕಾಪಾಡಿ” ಎಂದು ಮಹಿಳೆಯರು ಶಾಸಕರ ಮುಂದೆ ಅತ್ತಿದ್ದಾರೆ. ಗ್ರಾಮದ ಕಿರಾಣಿ…

Read More

‘ಧುರಂಧರ್ 2’ ಚಿತ್ರಕ್ಕೆ ಆ ಒಂದು ದಾಖಲೆಯನ್ನು ಟಚ್ ಮಾಡೋಕೂ ಆಗಿಲ್ಲ

‘ಧುರಂಧರ್ 2’ ಸಿನಿಮಾ (Dhurandhar 2 Movie) ಮೊದಲ ದಿನದ ಓಪನಿಂಗ್ ಕಲೆಕ್ಷನ್ ಲೆಕ್ಕ ಸಿಕ್ಕಿದೆ. ಈ ಚಿತ್ರ ಬರೋಬ್ಬರಿ 236 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಆದಾಗ್ಯೂ ಒಂದು ದೊಡ್ಡ ದಾಖಲೆಯನ್ನು ಬ್ರೇಕ್ ಮಾಡಲು ಸಿನಿಮಾ ವಿಫಲವಾಗಿದೆ. ‘ಧುರಂಧರ್ 2’ ಚಿತ್ರದ ಮೊದಲ ದಿನದ ಕಲೆಕ್ಷನ್ 300 ಕೋಟಿ ರೂಪಾಯಿ ಆಗಲಿದೆ ಎಂದು ಹೇಳಲಾಗಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಇದಕ್ಕೆ ಸಿನಿಮಾ ತಂಡ ಮಾಡಿದ ತಪ್ಪೇ ಕಾರಣ. ‘ಧುರಂಧರ್ 2’ ಸಿನಿಮಾ ಮೊದಲ ದಿನ ಅಬ್ಬರದ…

Read More