ಆಪರೇಷನ್ ಮಾಡದೆ ಸುಳ್ಳು ಹೇಳಿ ಹಣ ಪೀಕಿದ ವೈದ್ಯ?: ಸ್ಕ್ಯಾನಿಂಗ್ ವರದಿ ಕಂಡು ರೋಗಿಗೆ ಶಾಕ್! – Kannada News | Medical Shock in Bidar: Doctor Accused of Cheating Patient by Faking Surgery and Charging Rupees 37,000
ಆಪರೇಷನ್ ಮಾಡದೆ ಸುಳ್ಳು ಹೇಳಿ ಹಣ ಪೀಕಿದ ವೈದ್ಯ?Image Credit source: Tv9 Kannada ಬೀದರ್, ಮೇ 26: ವೈದ್ಯೋ ನಾರಾಯಣೋ ಹರಿಃ ಅಂದರೆ ವೈದ್ಯನು ಸಾಕ್ಷಾತ್ ಭಗವಂತನ (ನಾರಾಯಣನ) ಸ್ವರೂಪ ಎಂಬ ಮಾತಿದೆ. ಎಂತಹ ಕಷ್ಟ ಕಾಲದಲ್ಲೂ ಮುಷ್ಯನ ಜೀವ ಉಳಿಸಬಹುದಾದ ಶಕ್ತಿ ವೈದ್ಯರಿಗಿರುವ ಕಾರಣ ಅವರಿಗೆ ದೇವರ ಸ್ಥಾನವನ್ನು ನೀಡಲಾಗಿದೆ. ಆದರೆ ಇದೇ ಪವಿತ್ರವಾದ ವೈದ್ಯಕೀಯ ವೃತ್ತಿಯನ್ನು ಇತ್ತೀಚೆಗೆ ಕೆಲವರು ಹಣ ಮಾಡುವ ಉದ್ಯೋಗವನ್ನಾಗಿಸಿಕೊಂಡಿದ್ದಾರೆ. ರೋಗಿಗೆ ಏನಾದರೂ ಪರವಾಗಿಲ್ಲ ನಮಗೆ ದುಡ್ಡಾದರೆ ಸಾಕು ಎಂಬ…