ಚಿತ್ರದುರ್ಗದಲ್ಲಿ ಐವರ ಮೇಲೆ ಆ್ಯಸಿಡ್ ದಾಳಿ; ಮಚ್ಚಿನಿಂದ ಹಲ್ಲೆ ಮಾಡಿ ವ್ಯಕ್ತಿ ಪರಾರಿ
ಚಿತ್ರದುರ್ಗ, ಮಾರ್ಚ್ 19: ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ (Attack) ಮಾಡಿ ಬಳಿಕ ಮನೆ ಮಂದಿಯ ಮೇಲೆ ಆ್ಯಸಿಡ್ ದಾಳಿ (Acid Attack) ಮಾಡಿ ವ್ಯಕ್ತಿಯೋರ್ವ ಪರಾರಿ ಆಗಿರುವಂತಹ ಘಟನೆ ಚಿತ್ರದುರ್ಗದ ಮಾಳಪ್ಪನಹಟ್ಟಿಯಲ್ಲಿ ನಡೆದಿದೆ. ಸುಹೈಲ್ ಭಾಷಾನಿಂದ ದುಷ್ಕೃತ್ಯ ಎಸಗಲಾಗಿದೆ. ಘಟನೆಯಲ್ಲಿ ಮಹಿಳೆ ತಾಸಿನಾ ಬಾನು ಸೇರಿದಂತೆ ಆಕೆಯ ಸಹೋದರಿ ನೇಹಾ, ಪುತ್ರಿ ಇಕ್ರಾ, ನಗ್ಮಾ ನಾಯ್ಕ್ ಮೇಲೆ ಆ್ಯಸಿಡ್ ದಾಳಿ ಮಾಡಲಾಗಿದೆ. ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ತಾಸಿನಾ ಬಾನು ಮತ್ತು…