ಜೀ ಕನ್ನಡದಲ್ಲಿ ಜೂನ್ 21ಕ್ಕೆ ‘ಲವ್ ಮಾಕ್ಟೇಲ್ 3’ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ – Kannada News | Love Mocktail 3 TV Premiere: Watch Darling Krishna’s Hit Film on Zee Kannada June 21
ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ, ಅಭಿನಯಿಸಿರುವ ‘ಲವ್ ಮಾಕ್ಟೇಲ್’ ಸರಣಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಈ ಮೊದಲು ‘ಲವ್ ಮಾಕ್ಟೇಲ್’ ಹಾಗೂ ‘ಲವ್ ಮಾಕ್ಟೇಲ್ 2’ ಸಿನಿಮಾಗಳು ರಿಲೀಸ್ ಆಗಿ ಯಶಸ್ಸು ಕಂಡಿದ್ದವು. ಇತ್ತೀಚೆಗೆ ‘ಲವ್ ಮಾಕ್ಟೇಲ್ 3’ ಸಿನಿಮಾ ರಿಲೀಸ್ ಆಗಿ ಯಶಸ್ಸು ಕಂಡಿತ್ತು. ಈಗ ಇದೇ ಜೂನ್ 21ರಂದು ಭಾನುವಾರ ಸಂಜೆ 4:30ಕ್ಕೆ ಜೀ ಕನ್ನಡ ವಾಹಿನಿಯಲ್ಲಿ ಸಿನಿಮಾ ಪ್ರಸಾರವಾಗಲಿದೆ. ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರವು ಇದೀಗ ಮೊದಲ ಬಾರಿಗೆ ದೂರದರ್ಶನದಲ್ಲಿ ಪ್ರಸಾರವಾಗುತ್ತಿದೆ. ಥಿಯೇಟರ್…