ಹೀಗಿತ್ತು ಸ್ಯಾಂಡಲ್ವುಡ್ ಸೆಲೆಬ್ರಿಟಿಗಳ ಯುಗಾದಿ: ಚಿತ್ರಗಳ ನೋಡಿ
ನಟ ಸುದೀಪ್ ಅವರು ಪತ್ನಿ ಪ್ರಿಯಾ ಅವರೊಟ್ಟಿಗೆ ಯುಗಾದಿ ಹಬ್ಬದ ಪ್ರಯುಕ್ತ ತಿರುಪತಿ ತಿರುಮಲ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಸುದೀಪ್ ಅವರು ದೇವಾಲಯಕ್ಕೆ ಭೇಟಿ ನೀಡಿದ್ದ ಚಿತ್ರ ಇಲ್ಲಿದೆ. ಯಶ್ ಪತ್ನಿ ರಾಧಿಕಾ ಪಂಡಿತ್ ಅವರು ಮಕ್ಕಳ ಜೊತೆಗೆ ಯುಗಾದಿ ಹಬ್ಬ ಆಚರಣೆ ಮಾಡಿದ್ದಾರೆ. ಮಕ್ಕಳೊಂದಿಗೆ ದೇವಾಲಯಕ್ಕೆ ತೆರಳಿದ್ದು, ಚಿತ್ರಗಳನ್ನು ಸಹ ಅವರು ಹಂಚಿಕೊಂಡಿದ್ದಾರೆ. ನಟ ಶ್ರೀಮುರಳಿ ಅವರು ಕುಟುಂಬದೊಟ್ಟಿಗೆ ಯುಗಾದಿ ಆಚರಿಸಿದ್ದಾರೆ. ಮನೆಯಲ್ಲಿ ಯುಗಾದಿ ವಿಶೇಷವಾದ ಹೋಳಿಕೆ ಮಾಡಲು ನೆರವಾಗಿದ್ದಾರೆ. ಹಬ್ಬದ…