Video: ಮಗಳ ರೀಲ್ಸ್ ನಡುವೆ ಎಂಟ್ರಿ ಕೊಟ್ಟ ತಂದೆಯ ಚಿಂದಿ ಮೂನ್ ವಾಕ್ ಸ್ಟೆಪ್
ಅಪ್ಪ (father) ಅಂದ್ರೆನೇ ಹಾಗೇನೇ, ಪದಗಳಲ್ಲಿ ವಿವರಿಸಲು ಆಗದು. ಮಗಳ ಪಾಲಿಗೆ ಅಪ್ಪ ಮೊದಲ ಹೀರೋ ಅಷ್ಟೇ ಅಲ್ಲ, ಬೆಸ್ಟ್ ಫ್ರೆಂಡ್ ಕೂಡ ಆಗಿರುತ್ತಾನೆ. ಕಷ್ಟಪಟ್ಟು ದುಡಿದು ಮಗಳ ಇಷ್ಟಗಳನ್ನು ಈಡೇರಿಸುವ ಅಪ್ಪನಿಗೆ ಆಕೇಯೇ ಪ್ರಪಂಚ. ಅಪ್ಪ ಮಗಳ ಬಾಂಧವ್ಯ ಸಾರುವ ಕೆಲ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಆದರೆ ಇದೀಗ ಇಲ್ಲೊಬ್ಬ ತಂದೆಯೂ ಮಗಳ ರೀಲ್ಸ್‌ನಲ್ಲಿ ಚಿಂದಿ ಸ್ಟೆಪ್ ಹಾಕಿ ಎಲ್ಲರ ಮನಸ್ಸನ್ನು ಗೆದ್ದಿದ್ದಾರೆ. ಚಪ್ಪಲಿ ಧರಿಸದೇ ಮೈಕೆಲ್ ಜಾಕ್ಸನ್ (Michael Jackson) ಮೂನ್ ವಾಕ್ ಸ್ಟೆಪ್…