Headlines

nagaraj11081993

ಷೇರು ಮಾರುಕಟ್ಟೆ ಭಾರೀ ಕುಸಿತ; ಸಿಕ್ಕಾಪಟ್ಟೆ ನಷ್ಟ ಕಂಡ ಸೆನ್ಸೆಕ್ಸ್, ನಿಫ್ಟಿ; ಈ ಪರಿ ಕುಸಿತಕ್ಕೆ ಕಾರಣಗಳೇನು?

ನವದೆಹಲಿ, ಮಾರ್ಚ್ 19: ಭಾರತದ ಷೇರು ಮಾರುಕಟ್ಟೆ (Stock Market) ಯುಗಾದಿ ಹಬ್ಬದ ದಿನದಂದು ಅಕ್ಷರಶಃ ಗಡಗಡ ಅಲುಗಾಡಿದೆ. ಮಾರುಕಟ್ಟೆಯ ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಕೂಡ ಹೆಚ್ಚೂಕಡಿಮೆ ಶೇ. 3ರಷ್ಟು ಕುಸಿತವನ್ನು ಕಂಡಿವೆ. ಮೂರು ದಿನ ಪಾಸಿಟಿವ್ ಆಗಿದ್ದ ಈ ಇಂಡೆಕ್ಸ್ ಗುರುವಾರ ನೆಲಕಚ್ಚಿವೆ. ಸೆನ್ಸೆಕ್ಸ್ 2,496 ಅಂಕಗಳನ್ನು ಕಳೆದುಕೊಂಡು 74,207.24 ಮಟ್ಟಕ್ಕೆ ಮುಟ್ಟಿದೆ. ನಿಫ್ಟಿ50 ಇಂಡೆಕ್ಸ್ 775.65 ಅಂಕಗಳ ಕಳೆದುಕೊಂಡು 23,002.15 ಮಟ್ಟ ಮುಟ್ಟಿದೆ. ಈ ಇಂಡೆಕ್ಸ್​ನಲ್ಲಿರುವ ಹತ್ತಾರು ಕಂಪನಿಗಳಷ್ಟೇ ಹಿನ್ನಡೆ…

Read More

ಬೈ ಎಲೆಕ್ಷನ್ ಕದನ: ಬಾಗಲಕೋಟೆ ಕೈ ಅಭ್ಯರ್ಥಿ ಬಹುತೇಕ ಫೈನಲ್, ದಾವಣಗೆರೆಯಿಂದಲೇ ವಿಳಂಬ

ಬಾಗಲಕೋಟೆ, (ಮಾರ್ಚ್ 19): ರಾಜ್ಯದ ಜನರ ಚಿತ್ತ ದಾವಣಗೆರೆ ದಕ್ಷಿಣ  (Davanagere South By Election) ಹಾಗೂ ಬಾಗಲಕೋಟೆ (Bagalkot) ವಿಧಾನಸಭಾ ಕ್ಷೇತ್ರ ಉಪಚುನಾವಣೆಯತ್ತ ನೆಟ್ಟಿದೆ. ದಿವಂಗತ ಎಚ್.ವೈ ಮೇಟಿ ನಿಧನದ ನಂತರ ತೆರವಾಗಿದ್ದ ಬಾಗಲಕೋಟೆ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿದ್ದು, ಟಿಕೆಟ್ ಗಾಗಿ ಎರಡು ಪಕ್ಷದಲ್ಲಿ ಫೈಟ್ ಮಧ್ಯೆ ಬಿಜೆಪಿ ಕೊನೆಗೂ ನಿರೀಕ್ಷೆ ಎಂಬಂತೆ ವೀರಣ್ಣ ಚರಂತಿಮಠ ಅವರಿಗೆ ಟಿಕೆಟ್ ಘೋಷಣೆ ಮಾಡಿ ಯುಗಾದಿಯ ಗಿಪ್ಟ್ ನೀಡಿದ್ದು, ಈಗಾಗಲೇ ಬಿಜೆಪಿ ಕಾರ್ಯಕರ್ತರು ಗ್ರೌಂಡ್ ಲೆವಲ್ ಪ್ರಚಾರದಲ್ಲಿ…

Read More

‘ಹಾಸ್ಟೆಲ್ ಹುಡುಗರ’ ಮೆಚ್ಚಿನ ತಮಿಳಿನ ಸ್ಟಾರ್ ನಟ, ಶೀಘ್ರವೇ ರೀಮೇಕ್

ಕನ್ನಡದಲ್ಲಿ ಸಾಕಷ್ಟು ಹೊಸ ತಂಡಗಳು ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಲೇ ಬಂದಿವೆ. ಕೆಲವರಿಗೆ ಯಶಸ್ಸು ಸಿಕ್ಕಿದೆ, ಕೆಲವರಿಗೆ ಇಲ್ಲ. 2023 ರಲ್ಲಿ ಹೊಸ ತಂಡವೊಂದು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ (hostel hudugaru bekagiddare) ಎಂಬ ಸಿನಿಮಾ ಮಾಡಿತ್ತು. ನಟ ರಕ್ಷಿತ್ ಶೆಟ್ಟಿ ಇದಕ್ಕೆ ಬೆಂಬಲ ನೀಡಿದ್ದರು. ಸಿನಿಮಾ ದೊಡ್ಡ ಹಿಟ್ ಆಗಿತ್ತು. ನಟಿ ರಮ್ಯಾ, ಸಿನಿಮಾ ಮೇಲೆ ದೂರು ಸಹ ದಾಖಲಿಸಿದ್ದರು. ಆ ಕಾರಣಕ್ಕೂ ಸಿನಿಮಾಕ್ಕೆ ಭರ್ಜರಿ ಪ್ರಚಾರ ಸಿಕ್ಕಿತ್ತು. ಇದೀಗ ಸಿನಿಮಾ ತಮಿಳಿಗೆ ಹೊರಟಿದೆ. ‘ಹಾಸ್ಟೆಲ್…

Read More

ಕಲಬುರಗಿಯಲ್ಲಿ ಪಡಿತರ ಕಾಳಸಂತೆಗೆ: ಬಡವರ ಹೊಟ್ಟೆ ಸೇರಬೇಕಾದ ಅಕ್ಕಿ ಹೊರ ರಾಜ್ಯಗಳಿಗೆ ಸಪ್ಲೈ

ಕಲಬುರಗಿ, ಮಾರ್ಚ್​ 19: ರಾಜ್ಯದಲ್ಲಿ ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಬಡವರು ಹಸಿದ ಹೊಟ್ಟೆಯಲ್ಲಿ ಮಲಗಬಾರದು ಅಂತಾ ಸರ್ಕಾರ ಅನ್ನಭಾಗ್ಯ ಯೋಜನೆ (Anna Bhagya Rice) ಮೂಲಕ ಬಡವರಿಗೆ ಉಚಿತವಾಗಿ ಅಕ್ಕಿ ನೀಡುತ್ತಿದೆ. ಆದರೆ ಬಡವರ ಹೊಟ್ಟೆ ಸೇರಬೇಕಾದ ಅಕ್ಕಿಯನ್ನ ರೇಷನ್ ಅಂಗಡಿ ಮಾಲೀಕರು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ರಾತ್ರೋರಾತ್ರಿ ಅಕ್ಕಿ ಸಪ್ಲೈ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮಾಲೀಕರ ಕಳ್ಳಾಟ ಬಯಲಾಗಿದೆ. ಕಲಬುರಗಿ ನಗರದ ಜೆ.ಆರ್ ನಗರದಲ್ಲಿರುವ ರೇಷನ್ ಅಂಗಡಿಯಿಂದ ಮಾರ್ಚ್…

Read More

ಇಂಧನ ದತ್ತಾಂಶವನ್ನು ರಾಷ್ಟ್ರೀಯ ಭದ್ರತಾ ವಿಚಾರವೆಂದು ವರ್ಗೀಕರಿಸಿದ ಸರ್ಕಾರ; ತೈಲ, ಅನಿಲ ಕ್ಷೇತ್ರದ ಸಂಸ್ಥೆಗಳಿಗೆ ಹೊಸ ಜವಾಬ್ದಾರಿ

ನವದೆಹಲಿ, ಮಾರ್ಚ್ 19: ಇರಾನ್ ಯುದ್ಧದ ಪರಿಣಾಮ ದೇಶದಲ್ಲಿ ಎಲ್​ಪಿಜಿ ಬಿಕ್ಕಟ್ಟು ಉದ್ಭವಿಸಿರುವ ಬೆನ್ನಲ್ಲೇ ಸರ್ಕಾರ ಇಂಧನ ಕ್ಷೇತ್ರವನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಇಂಧನ ದತ್ತಾಂಶ ಅಥವಾ ಎನರ್ಜಿ ಡಾಟಾವನ್ನು ರಾಷ್ಟ್ರೀಯ ಭದ್ರತೆಯ ವಿಚಾರವೆಂದು ಸರ್ಕಾರ ವರ್ಗೀಕರಿಸಿದೆ. ತೈಲ ಮತ್ತು ಅನಿಲ ಕ್ಷೇತ್ರದಲ್ಲಿ ನಿರತವಾಗಿರುವ ಎಲ್ಲಾ ಸಂಸ್ಥೆಗಳೂ ಕೂಡ ತಮ್ಮ ಕಾರ್ಯಾಚರಣೆಯ ಪೂರ್ಣ ಮಾಹಿತಿಯನ್ನು ಸರ್ಕಾರಕ್ಕೆ ಸಲ್ಲಿಸುವುದನ್ನು ಕಡ್ಡಾಯಪಡಿಸಲಾಗಿದೆ. ತೈಲ ಸಚಿವಾಲಯವು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಮಾಹಿತಿ ಸಲ್ಲಿಕೆ ಆದೇಶ 2026ರ -Petroleum and Natural…

Read More

Bengaluru Ola Ride Scam: 285 ರೂ. ಬಿಲ್ 5,950 ರೂ.ಗೆ ಏರಿಕೆ! ಕ್ಯಾಬ್ ಡ್ರೈವರ್​​​ಗಳ ಹೊಸ ಆಟ ಶುರು

ಬೆಂಗಳೂರು, ಮಾ.19: ಸಿಲಿಕಾನ್ ಸಿಟಿಯಲ್ಲಿ ಕ್ಯಾಬ್ ಚಾಲಕರ ಹಗರಣಗಳು ಹೊಸ ರೂಪವನ್ನು ಪಡೆದುಕೊಂಡಿದೆ. ಓಲಾ ಆಪ್‌ನಲ್ಲಿ ಬುಕ್ ಮಾಡಿದ್ದ ಕನಿಷ್ಠ ದರದ ಪ್ರಯಾಣವೊಂದನ್ನು ತಾಂತ್ರಿಕವಾಗಿ ತಿರುಚಿ, ಸಾವಿರಾರು ರೂಪಾಯಿ ಹಣ ವಸೂಲಿ ಮಾಡಲು ಯತ್ನಿಸಿದ ಚಾಲಕನ ವಂಚನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಯಾಣಿಕರೊಬ್ಬರು ತಮ್ಮ ರೈಡ್ ಆರಂಭಿಸಿದಾಗ ತೋರಿಸಿದ ದರ ಕೇವಲ 285 ರೂಪಾಯಿ. ಆದರೆ, ಗಮ್ಯಸ್ಥಾನ ತಲುಪಿದಾಗ ಓಲಾ ಆಪ್‌ನಲ್ಲಿ ತೋರಿಸಿದ ಬಿಲ್ ಬರೋಬ್ಬರಿ 5,950 ರೂಪಾಯಿ! ಚಾಲಕನು ಯಾವುದೋ ತಾಂತ್ರಿಕ…

Read More

Video: ಮಗಳ ರೀಲ್ಸ್ ನಡುವೆ ಎಂಟ್ರಿ ಕೊಟ್ಟ ತಂದೆಯ ಚಿಂದಿ ಮೂನ್‌ ವಾಕ್‌ ಸ್ಟೆಪ್‌ 

ಅಪ್ಪ (father) ಅಂದ್ರೆನೇ ಹಾಗೇನೇ, ಪದಗಳಲ್ಲಿ ವಿವರಿಸಲು ಆಗದು. ಮಗಳ ಪಾಲಿಗೆ ಅಪ್ಪ ಮೊದಲ ಹೀರೋ ಅಷ್ಟೇ ಅಲ್ಲ, ಬೆಸ್ಟ್ ಫ್ರೆಂಡ್ ಕೂಡ ಆಗಿರುತ್ತಾನೆ. ಕಷ್ಟಪಟ್ಟು ದುಡಿದು ಮಗಳ ಇಷ್ಟಗಳನ್ನು ಈಡೇರಿಸುವ ಅಪ್ಪನಿಗೆ ಆಕೇಯೇ ಪ್ರಪಂಚ. ಅಪ್ಪ ಮಗಳ ಬಾಂಧವ್ಯ ಸಾರುವ ಕೆಲ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಆದರೆ ಇದೀಗ ಇಲ್ಲೊಬ್ಬ ತಂದೆಯೂ ಮಗಳ ರೀಲ್ಸ್‌ನಲ್ಲಿ ಚಿಂದಿ ಸ್ಟೆಪ್ ಹಾಕಿ ಎಲ್ಲರ ಮನಸ್ಸನ್ನು ಗೆದ್ದಿದ್ದಾರೆ. ಚಪ್ಪಲಿ ಧರಿಸದೇ ಮೈಕೆಲ್ ಜಾಕ್ಸನ್ (Michael Jackson) ಮೂನ್ ವಾಕ್ ಸ್ಟೆಪ್…

Read More

ಮುಸ್ಲಿಮರಿಗೆ ಕಾಂಗ್ರೆಸ್​​ ಮಣೆ ಹಾಕಿದ್ರೆ, ಬಿಜೆಪಿಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ?: ಯತ್ನಾಳ್​​ ಹೊಸ ಬಾಂಬ್​​

ದಾವಣಗೆರೆ, ಮಾರ್ಚ್​​ 19: ಬಾಗಲಕೋಟೆ ಸೇರಿ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಈಗಾಗಲೇ ಬಿಜೆಪಿ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಈ ನಡುವೆ ವಿಜಯಪುರದಲ್ಲಿ ಮಾತನಾಡಿದ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿಯಲ್ಲಿ ನಡೆಯುತ್ತಿರುವ ಹೊಂದಾಣಿಕೆ ರಾಜಕಾರಣದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಕುಟುಂಬ ತಮ್ಮ ಸ್ವಾರ್ಥಕ್ಕಾಗಿ ಪಕ್ಷವನ್ನು ಬಲಿಕೊಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಯಡಿಯೂರಪ್ಪ ಕುಟುಂಬ ಹಾಗೂ ಶಾಮನೂರು ಕುಟುಂಬದ ನಡುವೆ ವ್ಯವಸ್ಥಿತ ಹೊಂದಾಣಿಕೆ ಇದೆ. ಹಿಂದೆ ಶಿವಮೊಗ್ಗದಲ್ಲಿ ರಾಘವೇಂದ್ರಗೆ ಮತ ಹಾಕುವಂತೆ ಶಾಮನೂರು…

Read More

ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್​ನ ಅತಿದೊಡ್ಡ ಎಲ್​ಎನ್​ಜಿ ಸ್ಥಾವರ

ಕತಾರ್, ಮಾರ್ಚ್ 19: ಮಧ್ಯಪ್ರಾಚ್ಯದಲ್ಲಿ ಯುದ್ಧದ ತೀವ್ರತೆ ಇನ್ನೂ ಕಡಿಮೆಯಾಗಿಲ್ಲ. ಇರಾನ್ ಅಮೆರಿಕದ ಸ್ವತ್ತುಗಳನ್ನು ಗುರಿಯಾಗಿಸಿಕೊಂಡಿದೆ ಮತ್ತು ಇಂಧನ ಸೌಲಭ್ಯಗಳನ್ನು ಸಹ ಧ್ವಂಸಗೊಳಿಸಿದೆ. ಇರಾನ್ (Iran War) ಇಂದು ಕತಾರ್‌ನ ಅತಿದೊಡ್ಡ ದ್ರವೀಕೃತ ನೈಸರ್ಗಿಕ ಅನಿಲ (ಎಲ್‌ಎನ್‌ಜಿ) ಸ್ಥಾವರವಾದ ರಾಸ್ ಲಫಾನ್ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ ನಂತರ ಅಂತಾರಾಷ್ಟ್ರೀಯ ತೈಲ ಮತ್ತು ಅನಿಲ ಮಾರುಕಟ್ಟೆಗಳಲ್ಲಿ ಪ್ರಕ್ಷುಬ್ಧತೆ ತೀವ್ರಗೊಂಡಿದೆ. ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಸೌಲಭ್ಯದ ಮೇಲಿನ ದಾಳಿಯ ನೇರ ಪರಿಣಾಮವಾಗಿ ಈ ಸ್ಥಳದಲ್ಲಿ ತೈಲದ ಉತ್ಪಾದನೆಯನ್ನು…

Read More

ಹೊಟ್ಟೆಪಾಡಿಗೆ ದುಡಿಯಲು ಬಂದವನ ದಾರುಣ ಅಂತ್ಯ: ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದ ನಾಲ್ವರ ಪೈಕಿ ಓರ್ವ ಸಾವು

ಹುಬ್ಬಳ್ಳಿ, ಮಾರ್ಚ್​​ 19: ಕೆಲಸ ಮಾಡಿ ಮಲಗಿದ್ದ ನಾಲ್ವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ ಪ್ರಕರಣ ಸಂಬಂಧ ಚಿಕಿತ್ಸೆ ಫಲಿಸದೆ ಓರ್ವ ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ರಾಮನಗರ ಮೂಲದ ಕಾರ್ಮಿಕ ಅಮ್ಜದ್ ಪಾಷಾ(26) ಮೃತ ದುರ್ದೈವಿಯಾಗಿದ್ದು, ಕಳೆದ 3 ದಿನಗಳಿಂದ ಕಿಮ್ಸ್​ನಲ್ಲಿ ಅಮ್ಜದ್​​ಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಉಳಿದ ಮೂವರಾದ ಜಾಫರ್, ಜಬಿ, ಹೈದರ್​​ಗೆ ಚಿಕಿತ್ಸೆ ಮುಂದುವರಿದ್ದು, ಮಾ.17ರಂದು ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿನ ನಿರ್ಮಾಣ ಹಂತದ ಕಟ್ಟಡದಲ್ಲಿ ಆಕ್ಸಿಜನ್ ಸಮಸ್ಯೆಯಿಂದ ಮಲಗಿದ್ದಲ್ಲೇ ಕಾರ್ಮಿಕರು ಅಸ್ವಸ್ಥರಾಗಿದ್ದರು. ಘಟನೆ ಬೆಳಕಿಗೆ ಬಂದ…

Read More