ಪ್ರಯಾಣಿಕರಿಗೆ ಸಿಹಿ ಸುದ್ದಿ: ಬೇಸಿಗೆ ವಿಶೇಷ ರೈಲುಗಳ ಸಂಚಾರ ಒಂದು ತಿಂಗಳು ವಿಸ್ತರಣೆ! ಇಲ್ಲಿದೆ ಪೂರ್ಣ ವಿವರ – Kannada News | Good News for Rail Passengers: SWR Extends Summer Special Trains Until June End; Check Route and Train List Here
ಸಾಂದರ್ಭಿಕ ಚಿತ್ರImage Credit source: South Western Railway ಬೆಂಗಳೂರು, ಮೇ 26: ಬೇಸಿಗೆಯ ರಜೆ ಮುಗಿಸಿ ಊರುಗಳಿಗೆ ಹಾಗೂ ಕೆಲಸದ ಸ್ಥಳಗಳಿಗೆ ಮರಳುವ ರೈಲು ಪ್ರಯಾಣಿಕರಿಗೆ ನೈಋತ್ಯ ರೈಲ್ವೆ (SWR) ಭರ್ಜರಿ ಸಿಹಿ ಸುದ್ದಿ ನೀಡಿದೆ. ಸಾರ್ವಜನಿಕರ ದಟ್ಟಣೆ ನಿಯಂತ್ರಿಸಲು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಸದ್ಯ ವಿವಿಧ ಮಾರ್ಗಗಳಲ್ಲಿ ಸಂಚರಿಸುತ್ತಿರುವ ಬೇಸಿಗೆ ವಿಶೇಷ ರೈಲುಗಳ (Summer Special Trains) ಅವಧಿಯನ್ನು ಜೂನ್ ತಿಂಗಳ ಕೊನೆಯ ವರೆಗೆ ವಿಸ್ತರಿಸಿ ನೈಋತ್ಯ ರೈಲ್ವೆ ಆದೇಶ ಹೊರಡಿಸಿದೆ. ಈ ಎಲ್ಲಾ…