ಗೆದ್ದವರು ಫೈನಲ್ಗೆ, ಸೋತವರಿಗೆ ಮತ್ತೆ ಚಾನ್ಸ್: ಹೀಗಿರಲಿದೆ ಪ್ಲೇಆಫ್ ಫೈಟ್ – Kannada News | IPL 2026 Playoff Format in Kannada
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ ಪ್ಲೇಆಫ್ ಪಂದ್ಯಗಳಿಗೆ ವೇದಿಕೆ ಸಿದ್ಧವಾಗಿದೆ. ಮೊದಲ ಸುತ್ತಿನಲ್ಲಿ ಭರ್ಜರಿ ಪ್ರದರ್ಶನ ನೀಡಿದ ನಾಲ್ಕು ತಂಡಗಳು ಪ್ಲೇಆಫ್ ಸುತ್ತಿನಲ್ಲಿ ಕಣಕ್ಕಿಳಿಯಲಿದೆ. ಅಂದರೆ ಲೀಗ್ ಹಂತದ 70 ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಅತ್ಯಧಿಕ ಅಂಕಗಳನ್ನು ಪಡೆದು, ಪಾಯಿಂಟ್ಟ್ ಟೇಬಲ್ನಲ್ಲಿ ಟಾಪ್-4 ನಲ್ಲಿ ಕಾಣಿಸಿಕೊಂಡಿರುವ ನಾಲ್ಕು ತಂಡಗಳು ದ್ವಿತೀಯ ಸುತ್ತಿನಲ್ಲಿ ಕಣಕ್ಕಿಳಿಯಲಿವೆ. ಅದರಂತೆ ಈ ಬಾರಿ ಪ್ಲೇಆಫ್ ಆಡಲಿರುವ ತಂಡಗಳೆಂದರೆ… ರಾಯಲ್ ಚಾಲೆಂಜರ್ಸ್ ಬೆಂಗಳೂರು ಗುಜರಾತ್ ಟೈಟಾನ್ಸ್ ಸನ್ರೈಸರ್ಸ್ ಹೈದರಾಬಾದ್ ರಾಜಸ್ಥಾನ್ ರಾಯಲ್ಸ್….