ಇನ್ಮುಂದೆ ಬಹಳ ಸುಲಭವಾಗಿ ಸಿಗಲಿದೆ ಸರ್ಕಾರಿ ಆ್ಯಂಬುಲೆನ್ಸ್ ಸೇವೆ! ದೇಶದಲ್ಲೇ ಪ್ರಥಮ ವಿನೂತನ ಕಮಾಂಡ್ ಸೆಂಟರ್ ಲೋಕಾರ್ಪಣೆ – Kannada News | India’s First Integrated 108 Ambulance Command Centre Launched in Bengaluru by CM Siddaramaiah
ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ರೂಂ ಲೋಕಾರ್ಪಣೆImage Credit source: Karnataka Govt ಬೆಂಗಳೂರು, ಮೇ 26: ಸಾರ್ವಜನಿಕರಿಗೆ ಇನ್ನು ಮುಂದೆ ತುರ್ತು ಆರೋಗ್ಯ ಸೇವೆಗಳು ಅತ್ಯಂತ ಸುಲಭವಾಗಿ ಮತ್ತು ತ್ವರಿತವಾಗಿ ಲಭ್ಯವಾಗಲಿವೆ. ಆ್ಯಂಬುಲೆನ್ಸ್ (Ambulance) ಸಿಗದೆ ರೋಗಿಗಳು ಪರದಾಡುವ ಸ್ಥಿತಿಗೆ ಮುಕ್ತಿಹಾಡಲು ಮುಂದಾಗಿರುವ ಕರ್ನಾಟಕ ಸರ್ಕಾರ, 108 ಆರೋಗ್ಯ ಕವಚ ಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿದೆ. ಬೆಂಗಳೂರಿನ (Bengaluru) ಬಸವೇಶ್ವರ ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ, ದೇಶದಲ್ಲೇ ಪ್ರಥಮ ಮಾದರಿಯ ‘ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ರೂಂ’…