ಆರ್ಆರ್ ವಿರುದ್ಧ ಕೇಸ್ ಹಾಕಿದ ಅರ್ಜುನ್ ಕಪೂರ್? ಪೋಸ್ಟ್ ಡಿಲೀಟ್ಗೆ ಇದುವೇ ಕಾರಣ – Kannada News | Arjun Kapoor vs RR: Why Rajasthan Royals Deleted Controversial IPL Meme on Personality Rights
ಐಪಿಎಲ್ 2026ರ ಪ್ಲೇಆಫ್ ರೇಸ್ನಿಂದ ಪಂಜಾಬ್ ಕಿಂಗ್ಸ್ ತಂಡ ಹೊರಬಿದ್ದ ಬೆನ್ನಲ್ಲೇ, ಸೋಶಿಯಲ್ ಮೀಡಿಯಾದಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಹಾಕಿದ್ದ ಮೀಮ್ ಒಂದು ಚರ್ಚೆ ಹುಟ್ಟುಹಾಕಿತ್ತು. ಈ ಮೀಮ್ ಪಂಜಾಬ್ ಕಾಲೆಳೆಯಲು ಹಾಕಿದ್ದಾದರೂ ಬಾಲಿವುಡ್ ನಟ ಅರ್ಜುನ್ ಕಪೂರ್ ಅವರ ಘನತೆಗೆ ಧಕ್ಕೆ ತರುವ ರೀತಿ ಇತ್ತು. ಈಗ ಈ ಮೀಮ್ ಅನ್ನು ಡಿಲೀಟ್ ಮಾಡಲಾಗಿದೆ. ಅರ್ಜುನ್ ಕಪೂರ್ ಅವರು ಆರ್ಆರ್ ಫ್ರಾಂಚೈಸಿ ಮೇಲೆ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆರ್ಆರ್ ತಂಡದವರು ಈ…