‘ಹಳೆಯ ಕಮರ್ಷಿಯಲ್ ಸಿನಿಮಾ’;‘ಉಸ್ತಾದ್ ಭಗತ್ ಸಿಂಗ್’ ನೋಡಿದವರು ಏನಂದ್ರು?
ಪವನ್ ಕಲ್ಯಾಣ್ (Pawan Kalyan) ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಇಂದು (ಮಾರ್ಚ್ 19) ರಿಲೀಸ್ ಆಗಿದೆ. ಸಿನಿಮಾ ನೋಡಿದ ಅನೇಕರು ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಪವನ್ ಕಲ್ಯಾಣ್ ರಾಜಕೀಯದಲ್ಲಿ ಬ್ಯುಸಿ ಇರೋದ್ರಿಂದ ಸದ್ಯದ ಮಟ್ಟಿಗೆ ಇದು ಅವರ ಕೊನೆಯ ಸಿನಿಮಾ ಆಗಿರಲಿದೆ. ಈ ಕಾರಣದಿಂದ ಸಿನಿಮಾ ನಿರೀಕ್ಷೆ ಹುಟ್ಟುಹಾಕಿತ್ತು. ಸಿನಿಮಾ ನೋಡಿದ ಅನೇಕರು ಚಿತ್ರದ ವಿಮರ್ಶೆ ತಿಳಿಸುತ್ತಿದ್ದಾರೆ. ಕೆಲವರು ಸಿನಿಮಾನ ಇಷ್ಟಪಟ್ಟರೆ, ಇನ್ನೂ ಕೆಲವರು ಚಿತ್ರ ಹಳೆಯ ಕಮರ್ಷಿಯಲ್ ಅಂಶಗಳನ್ನು ಹೊಂದಿದೆ ಎಂದು…