ತೈಲ ಬಿಕ್ಕಟ್ಟು, ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದು, ಹಬ್ಬ ಮುಗಿದ ಮೇಲೆ ಯುದ್ಧ ಮುಂದುವರೆಸೋಣ ಎಂದ ಪಾಕ್
ಇಸ್ಲಾಮಾಬಾದ್, ಮಾರ್ಚ್ 19: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಹಲವು ದೇಶಗಳಲ್ಲಿ ತೈಲ ಬಿಕ್ಕಟ್ಟು ಎದುರಾಗಿದೆ. ಅದರಲ್ಲಿ ಪಾಕಿಸ್ತಾನ(Pakistan)ಕೂಡ ಒಂದು. ತೈಲ ಕೊರತೆಯಿಂದಾಗಿ ಮಾರ್ಚ್ 23 ರಂದು ನಿಗದಿಯಾಗಿದ್ದ ಗಣರಾಜ್ಯೋತ್ಸವ ಪರೇಡ್ ಅನ್ನು ಕೂಡ ಸರ್ಕಾರ ರದ್ದುಗೊಳಿಸಿದೆ. ಪ್ರಧಾನಿ ಶೆಹಬಾಜ್ ಷರೀಫ್ ಅವರ ಕಚೇರಿ ಮಂಗಳವಾರ ಇದನ್ನು ಪ್ರಕಟಿಸಿದೆ. ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಉಂಟಾದ ಗಲ್ಫ್ ತೈಲ ಬಿಕ್ಕಟ್ಟಿನಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದೆ. ಗಲ್ಫ್ ತೈಲ ಬಿಕ್ಕಟ್ಟು ಮತ್ತು ಸರ್ಕಾರ…