ಮೋದಿ ಸರ್ಕಾರ ರಹಸ್ಯವಾಗಿ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ; ಪೆಟ್ರೋಲ್ ಏರಿಕೆ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ – Kannada News | Rahul Gandhi Attack on PM Modi government over Fuel price hike
ನವದೆಹಲಿ, ಮೇ 25: ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ನಿರಂತರ ಏರಿಕೆಯನ್ನು ಖಂಡಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಇಂದು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಹಣದುಬ್ಬರ ಮನುಷ್ಯ’ ಎಂದು ಕರೆದಿರುವ ರಾಹುಲ್ ಗಾಂಧಿ ಕೇಂದ್ರ ಸರ್ಕಾರವು ಜನರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ. ಪ್ರಮುಖ ಮುಖ್ಯಾಂಶಗಳು: ಪೆಟ್ರೋಲ್-ಡೀಸೆಲ್ ಬೆಲೆ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ಮೋದಿ ಸರ್ಕಾರ…