IPL: ಐಪಿಎಲ್ನಲ್ಲಿ ಅತಿ ಹೆಚ್ಚು ನಾಯಕರನ್ನು ಕಂಡ ತಂಡಗಳು ಯಾವ್ಯಾವು ಗೊತ್ತಾ?
ಮಾರ್ಚ್ 28 ರಂದು 2026 ರ ಐಪಿಎಲ್ (IPL 2026) ಆರಂಭವಾಗಲಿದ್ದು, 19 ನೇ ಸೀಸನ್ ಆರಂಭವಾಗುವ ಮುನ್ನ ಸನ್‌ರೈಸರ್ಸ್ ಹೈದರಾಬಾದ್ (SRH) ತನ್ನ ಹೊಸ ನಾಯಕನನ್ನು ಘೋಷಿಸಿದೆ. ಪ್ಯಾಟ್ ಕಮ್ಮಿನ್ಸ್ ಅನುಪಸ್ಥಿತಿಯಲ್ಲಿ ಇಶಾನ್ ಕಿಶನ್ (Ishan Kishan) ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ. ಸನ್‌ರೈಸರ್ಸ್ ಹೈದರಾಬಾದ್ ತಂಡದ ಚುಕ್ಕಾಣಿ ಹಿಡಿದ 11 ನೇ ನಾಯಕ ಇಶಾನ್ ಕಿಶನ್. ಕೆಲವು ಫ್ರಾಂಚೈಸಿಗಳು ನಾಯಕರನ್ನು ಬದಲಿಸುವುದನ್ನೇ ಕಾಯಕ ಮಾಡಿಕೊಂಡಿವೆ. ಪ್ರತಿ ಸೀಸನ್ಗೂ ಒಬ್ಬೊಬ್ಬರನ್ನು ನಾಯಕನಾಗಿ ನೇಮಿಸಿದ ನಿದರ್ಶನಗಳು ಇವೆ. ಹಾಗಿದ್ದರೆ,…