ಕಾನ್ ಫಿಲ್ಮ್ ಫೆಸ್ಟಿವಲ್ನಲ್ಲಿ ಐಶ್ವರ್ಯಾನ ಟೀಕಿಸಿದವರಿಗೆ ಕ್ಲಾಸ್ – Kannada News | Aishwarya Rai’s Cannes 2026 Blue Gown Sparks Debate; Kangana Ranaut Defends Her Look
ಕಂಗನಾ -ಐಶ್ವರ್ಯಾImage Credit source: Cannes Film Festival ವಿಶ್ವ ವಿಖ್ಯಾತ ಕಾನ್ ಫಿಲ್ಮ್ ಫೆಸ್ಟಿವಲ್ನಲ್ಲಿ ರೆಡ್ ಕಾರ್ಪೆಟ್ ಮೇಲೆ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಕಾಣಿಸಿಕೊಳ್ಳುವವರೆಗೂ ಆ ಸಂಭ್ರಮ ಪೂರ್ಣಗೊಳ್ಳುವುದಿಲ್ಲ ಎಂಬ ಮಾತಿದೆ. ಈ ವರ್ಷವೂ ಅಭಿಮಾನಿಗಳು ಐಶ್ವರ್ಯಾ ಎಂಟ್ರಿಗಾಗಿ ಕಾತರದಿಂದ ಕಾಯುತ್ತಿದ್ದರು. ಅಂತಿಮವಾಗಿ, ಐಶ್ವರ್ಯಾ ತಮ್ಮ ಮಗಳು ಆರಾಧ್ಯ ಬಚ್ಚನ್ ಅವರೊಂದಿಗೆ ಪ್ರತಿಷ್ಠಿತ ಚಲನಚಿತ್ರೋತ್ಸವದಲ್ಲಿ ಭಾಗವಹಿಸಿದ್ದಾರೆ. ಆದರೆ, ಈ ಬಾರಿ ಅವರ ರೆಡ್ ಕಾರ್ಪೆಟ್ ಲುಕ್ ಸಾಮಾಜಿಕ ಮಾಧ್ಯಮದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ….