ಮಹಾರಾಷ್ಟ್ರದ ರಾಯಗಢದಲ್ಲಿ ಕಂದಕಕ್ಕೆ ಉರುಳಿದ ಕಾರು, ಎಂಟು ಮಂದಿ ಸಾವು – Kannada News | Tourist Vehicle Falls Into Gorge in Raigad, Multiple Fatalities Reported
ರಾಯಗಢ, ಮೇ 25: ಮಹಾರಾಷ್ಟ್ರದ ರಾಯಗಢದ ಮಹಾಬಲೇಶ್ವರ-ಪೋಲಾದ್ಪುರ ರಸ್ತೆಯಲ್ಲಿ ಭಾನುವಾರ ತಡರಾತ್ರಿ ಕಾರು ಕಂದಕಕ್ಕೆ ಉರುಳಿಬಿದ್ದ ಪರಿಣಾಮ 8 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವೇಗವಾಗಿ ಚಲಿಸುತ್ತಿದ್ದ ಸ್ಕಾರ್ಪಿಯೋ ಕಾರು ಆಳವಾದ ಕಂದಕಕ್ಕೆ ಉರುಳಿದ ನಂತರ ಮಾರ್ಗದಲ್ಲಿ ಅಂಬೆನಾಲಿ ಘಾಟ್ ಬಳಿ ಈ ಅಪಘಾತ ಸಂಭವಿಸಿದೆ. ಸ್ಥಳೀಯರು ಈ ಕಂದಕವು ಸುಮಾರು 1,000 ಅಡಿ ಆಳದಲ್ಲಿದೆ ಎಂದು ಅಂದಾಜಿಸಿದ್ದಾರೆ. ಇಲ್ಲಿಯವರೆಗೆ ಎರಡು ಶವಗಳನ್ನು ಹೊರತೆಗೆಯಲಾಗಿದೆ. ಪೋಲಾದ್ಪುರ ಪೊಲೀಸರು, ಸ್ಥಳೀಯರು ಮತ್ತು ರಕ್ಷಣಾ ತಂಡಗಳು ಯುದ್ಧೋಪಾದಿಯಲ್ಲಿ…