Headlines

nagaraj11081993

Karnataka Weather Forecast: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವರುಣಾರ್ಭಟ! 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ – Kannada News | Karnataka Weather Forecast: Heavy Rain Forecast In 7 Districts, Yellow Alert Issued

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವರುಣಾರ್ಭಟ! ಬೆಂಗಳೂರು, ಮೇ 25: ರಾಜ್ಯದ ಹಲವೆಡೆ ಇಂದು ಭಾರೀ ಮಳೆಯ (Weather) ಮುನ್ಸೂಚನೆಯಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ.ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಮುಖ್ಯಾಂಶಗಳು ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಭಾರಿ ಮಳೆ…

Read More

11 ದಿನಗಳಲ್ಲಿ 4ನೇ ಬಾರಿ ಇಂಧನ ದರ ಏರಿಕೆ: ಪೆಟ್ರೋಲ್​​, ಡೀಸೆಲ್ ಬೆಲೆ ಮತ್ತೆ ಹೆಚ್ಚಳ – Kannada News | Fuel Price Shock: Petrol Hiked by Rupees 2.61, Diesel by Rupees 2.71 per Litre After 4th Hike in 11 Days

ನವದೆಹಲಿ, ಮೇ 25: ವಾಹನ ಸವಾರರಿಗೆ ಮತ್ತೆ ಪೆಟ್ರೋಲ್​, ಡೀಸೆಲ್ ದರ ಏರಿಕೆ ಶಾಕ್​ ಸಿಕ್ಕಿದ್ದು, ಕೇಂದ್ರ ಸರ್ಕಾರ 11 ದಿನಗಳಲ್ಲಿ 4ನೇ ಬಾರಿ ದರ ಏರಿಕೆ ಮಾಡಿದೆ. ಪೆಟ್ರೋಲ್​ ದರ ಲೀಟರ್​ಗೆ 2.61 ರೂ. ಮತ್ತು ಡೀಸೆಲ್​​​ 2.71 ರೂ. ಹೆಚ್ಚಳವಾಗಿದೆ. ಪರಿಷ್ಕೃತ ಪೆಟ್ರೋಲ್​, ಡೀಸೆಲ್ ದರ ತಕ್ಷಣದಿಂದಲೇ ಜಾರಿಯಾಗಿದ್ದು, ಆ ಮೂಲಕ ದೆಹಲಿಯಲ್ಲಿಯೇ ಲೀಟರ್​ ಪೆಟ್ರೋಲ್​ ದರ 100 ರೂ. ಗಡಿ ದಾಟಿದೆ. ರಾಜಧಾನಿಯಲ್ಲಿಂದು ಲೀಟರ್ ಪೆಟ್ರೋಲ್ ದರ 102.12 ರೂ. ಮತ್ತು ಲೀಟರ್…

Read More

ಸಣ್ಣದೊಂದು ವಿವಾದ, ಕೋಪದ ಭರದಲ್ಲಿ ಟಿವಿಯನ್ನೇ ಎತ್ತಿ ಪತ್ನಿ ತಲೆಗೆ ಹೊಡೆದ ಪತಿ, ಆಕೆ ಸ್ಥಳದಲ್ಲೇ ಸಾವು – Kannada News | Thane: Husband Kills Wife with TV During Argument in Kalyan; Arrested for Murder

ಥಾಣೆ, ಮೇ 25: ಗಂಡ-ಹೆಂಡತಿ ನಡುವಿನ ಸಣ್ಣದೊಂದು ವಿವಾದ ಕೊಲೆ(Murder)ಯಲ್ಲಿ ಅಂತ್ಯಗೊಂಡಿದೆ. ಕೋಪದ ಭರದಲ್ಲಿ ಟಿವಿಯನ್ನೇ ಎತ್ತಿ ಪತ್ನಿ ತಲೆಗೆ ಹೊಡೆದ ಪರಿಣಾಮ ಆಕೆ ಕೂಡಲೇ ಸಾವನ್ನಪ್ಪಿದ್ದಾಳೆ. ಕೊಲೆ ಆರೋಪದ ಮೇಲೆ ಪತಿಯನ್ನು ಬಂಧಿಸಲಾಗಿದೆ. ಆತನಿಗೆ 21 ವರ್ಷ ವಯಸ್ಸು, ಆಕೆಗಿನ್ನು 20 ವರ್ಷ ವಯಸ್ಸಾಗಿತ್ತು. ಥಾಣೆ ಜಿಲ್ಲೆಯ ಕಲ್ಯಾಣ್ ತಾಲೂಕಿನ ಬಲ್ಯಾನಿ ಪ್ರದೇಶದಲ್ಲಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ಕಲ್ಯಾಣ್ ತಾಲೂಕು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮುಖೇಶ್ ಧಾಗೆ ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು…

Read More

ಅಮಿತಾಭ್ ಬಚ್ಚನ್ ಎದುರೇ ಕುಸಿದು ಬಿದ್ದ ಅಭಿಮಾನಿ; ಆಗಿದ್ದೇನು? – Kannada News | Amitabh Bachchan Fan Faints at Jalsa; Heatwave Incident Sparks Concern

ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರು (Amitabh Bachchan) ಪ್ರತಿ ಭಾನುವಾರ ಅಭಿಮಾನಿಗಳನ್ನು ಭೇಟಿ ಮಾಡುತ್ತಾರೆ. ಮುಂಬೈನಲ್ಲಿರುವ ತಮ್ಮ ಜುಹು ನಿವಾಸದ ಹೊರ ಭಾಗದಲ್ಲಿ ನೆರೆಯೋ ಅಭಿಮಾನಿಗಳತ್ತ ಕೈ ಬೀಸುತ್ತಾರೆ. ಕೆಲವೊಮ್ಮೆ ಗಿಫ್ಟ್ ಕೂಡ ನೀಡುತ್ತಾರೆ. ಆದರೆ, ಕಳೆದ ಭಾನುವಾರ (ಮೇ 24) ಒಂದು ದುಃಖಕರ ಘಟನೆ ನಡೆದಿದೆ. ತೀವ್ರ ಬಿಸಿಲು ಮತ್ತು ಜನದಟ್ಟಣೆಯಿಂದಾಗಿ ಅಮಿತಾಭ್ ನಿವಾಸದ ಮುಂದೆ ಜಮಾಯಿಸಿದ್ದ ಅಭಿಮಾನಿಯೋರ್ವ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ…

Read More

ಸರಗಳ್ಳತನ ಮಾಡಿ ಮದುವೆಯಾಗಿ ಹತ್ತೇ ದಿನಕ್ಕೆ ಜೈಲುಪಾಲಾದ ಶಿವಮೊಗ್ಗದ ನವ ವಿವಾಹಿತ! – Kannada News | Newlywed Groom Arrested for Chain Snatching 10 Days After Wedding in Shivamogga

ಶಿವಮೊಗ್ಗ, ಮೇ 25: ಸರಗಳ್ಳತನ ಪ್ರಕರಣದಲ್ಲಿ ನವ ವಿವಾಹಿತನೋರ್ವ ಅರೆಸ್ಟ್​​ ಆಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮಂಜುನಾಥ್​​ ಬಂಧಿತ ಆರೋಪಿಯಾಗಿದ್ದು, ಕಾರಲ್ಲಿ ಬಂದು ಕಳ್ಳತನ ಮಾಡುತ್ತಿದ್ದ ಈತ ಶೋಕಿಗಾಗಿ ಕಳ್ಳತನ ಮಾಡುತ್ತಿದ್ದ ಓರ್ವ ಹೈಟೆಕ್​​ ಕಳ್ಳ ಎಂಬುದು ಗೊತ್ತಾಗಿದೆ. ಶಿವಮೊಗ್ಗ ತಾಲೂಕಿನ ಅಬ್ಬಲಗೇರಿ ಗ್ರಾಮದಲ್ಲಿ ಮೇ 23ರಂದು ನಡೆದಿದ್ದ ಸರಗಳ್ಳತನ ಪ್ರಕರಣದ ಬೆನ್ನುಬಿದ್ದ ಪೊಲೀಸರು ಕೊನೆಗೂ ಆರೋಪಿಯನ್ನು ಖೆಡ್ಡಾಕ್ಕೆ ಕೆಡವುವಲ್ಲಿ ಯಶಸ್ವಿಯಾಗಿದ್ದಾರೆ. ಮುಖ್ಯಾಂಶಗಳು ಸರಗಳ್ಳತನ ಪ್ರಕರಣದಲ್ಲಿ ನವ ವಿವಾಹಿತ ಅರೆಸ್ಟ್​​ ಶಿವಮೊಗ್ಗದ ಅಬ್ಬಲಗೇರಿಯಲ್ಲಿ ನಡೆದಿದ್ದ ಕಳ್ಳತನ ಕಾರಲ್ಲಿ…

Read More

Daily Devotional: ಶಿವಲಿಂಗಕ್ಕೆ ಅರಿಶಿಣ ಹಚ್ಚಬಾರದು ಯಾಕೆ ಗೊತ್ತಾ? – Kannada News | Why Turmeric is Not Offered to Shivalinga

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಶಿವಲಿಂಗಕ್ಕೆ ಅರಿಶಿಣ ಹಚ್ಚಬಾರದು ಯಾಕೆ ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಶಿವಾರಾಧನೆಯಲ್ಲಿ ಅಭಿಷೇಕಕ್ಕೆ ವಿಶೇಷ ಮಹತ್ವವಿದೆ. ಶಿವನಿಗೆ ಹಾಲು, ಮೊಸರು, ತುಪ್ಪ, ಜೇನು, ವಿಭೂತಿ, ಬಿಲ್ವಪತ್ರೆ, ಅಕ್ಷತೆ, ಶುದ್ಧ ನೀರು, ಗಂಗಾಜಲ ಮತ್ತು ಶ್ರೀಗಂಧ ಮುಂತಾದ ಅನೇಕ ದ್ರವ್ಯಗಳಿಂದ ಅಭಿಷೇಕ ಮಾಡಲಾಗುತ್ತದೆ. ಆದರೆ, ಧಾರ್ಮಿಕ ನಂಬಿಕೆಗಳ ಪ್ರಕಾರ, ಶಿವಲಿಂಗಕ್ಕೆ ಅರಿಶಿಣ ಅಥವಾ ಅರಿಶಿಣ ಮಿಶ್ರಿತ ನೀರನ್ನು ಅರ್ಪಿಸಬಾರದು. ಹೀಗೆ ಮಾಡಿದರೆ ಪೂಜೆಯ ಸಂಪೂರ್ಣ ಫಲ ದೊರೆಯುವುದಿಲ್ಲ ಎಂದು ಹೇಳಲಾಗುತ್ತದೆ. ಅರಿಶಿಣವು ಮಹಿಳೆಯರಿಗೆ…

Read More

Horoscope Today: ಇಂದು ಈ ರಾಶಿಯವರಿಗೆ ಒತ್ತಡ ಸ್ವಲ್ಪ ಕಡಿಮೆ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 25, ಸೋಮವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ಪರಾಭವನಾ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮರತು ಶುಕ್ಲ ಪಕ್ಷ ನವಮಿ, ಪುಬ್ಬ ನಕ್ಷತ್ರ, ಅರ್ಶನ ಯೋಗ, ಕೌಲವ ಕರಣಗಳಿಂದ ಕೂಡಿದೆ.ಇಂದು ರವಿ ವೃಷಭ ರಾಶಿಯಲ್ಲಿ ಮತ್ತು ಚಂದ್ರ ಸಿಂಹ ರಾಶಿಯ ಪುಬ್ಬ ನಕ್ಷತ್ರದಲ್ಲಿ ಸಂಚಾರ ಮಾಡುವುದರಿಂದ, ಇದು ಶಿವನ ಆರಾಧನೆಗೆ ಪ್ರಶಸ್ತವಾದ ದಿನವಾಗಿದೆ. ಶಿವನಾಮ…

Read More

Horoscope Today 25 May: ಇಂದು ಈ ರಾಶಿಯವರನ್ನ ನಂಬಿಸಿ, ಸಲ್ಲದ ಕಾರ್ಯ ಮಾಡಿಸುವರು

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಕೃತ್ತಿಕಾ, ವಾರ : ಸೋಮ, ಪಕ್ಷ : ಶುಕ್ಲ, ತಿಥಿ : ನವಮೀ, ನಿತ್ಯನಕ್ಷತ್ರ : ಉತ್ತರಾಫಲ್ಗುಣೀ, ಯೋಗ : ವ್ಯಾಘಾತ, ಕರಣ : ತೈತಿಲ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 46 pm, ಇಂದಿನ ಶುಭಾಶುಭ ಕಾಲ : ರಾಹು…

Read More

DC vs KKR: ಔಪಚಾರಿಕ ಪಂದ್ಯದಲ್ಲಿ ಕೆಕೆಆರ್ ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್ – Kannada News | IPL 2026: Delhi Capitals beat KKR in high scoring encounter; KL Rahul shines

ಐಪಿಎಲ್ 2026 (IPL 2026) ರ ಕೊನೆಯ ಲೀಗ್ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ (KKR vs DC) ನಡುವೆ ನಡೆಯಿತು. ಎರಡೂ ತಂಡಗಳು ಈಗಾಗಲೇ ಪ್ಲೇಆಫ್‌ ರೇಸ್​ನಿಂದ ಹೊರಬಿದ್ದಿದ್ದರಿಂದ ಈ ಪಂದ್ಯ ಕೇವಲ ಔಪಚಾರಿಕವಾಗಿತ್ತು. ಅದರಂತೆ ಈ ಔಪಚಾರಿಕ ಪಂದ್ಯದಲ್ಲಿ ಕೆಕೆಆರ್‌ ತಂಡವನ್ನು ಮಣಿಸಿದ ಡೆಲ್ಲಿ ತನ್ನ 7ನೇ ಗೆಲುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿತು. ಇತ್ತ ಕೆಕೆಆರ್ ತನ್ನ 7ನೇ ಸೋಲಿನೊಂದಿಗೆ 7ನೇ ಸ್ಥಾನಕ್ಕೆ ಜಾರಿತು. ಈ ಪಂದ್ಯದಲ್ಲಿ ಮೊದಲು…

Read More

ಹಂಸಲೇಖ-ರವಿಚಂದ್ರನ್ ಹಾಡುಗಳ ಲೈವ್ ಕಾನ್ಸರ್ಟ್ ‘ಕ್ರೇಜಿಬ್ರಹ್ಮಂ’ ಎಲ್ಲಿ? ಯಾವಾಗ?

ಹಂಸಲೇಖ (Hamsalekha) ಮತ್ತು ರವಿಚಂದ್ರನ್ ಅವರು ಹಲವಾರು ಎವರ್ ಗ್ರೀನ್ ಕನ್ನಡ ಹಾಡುಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ. ಈಗ ಬೇರೆ ಬೇರೆ ಗಾಯಕರು, ಸಂಗೀತ ನಿರ್ದೇಶಕರು ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ಅವರ ಹಾಡುಗಳನ್ನು ಸಹ ಹಾಡುತ್ತಿರುವುದುಂಟು. ಇದೀಗ ಖುದ್ದು ಹಂಸಲೇಖ ಮತ್ತು ರವಿಚಂದ್ರನ್ ಅವರು ಒಟ್ಟಿಗೆ ಲೈವ್ ಕಾನ್ಸರ್ಟ್ ಮಾಡಲು ಮುಂದಾಗಿದ್ದು, ಕಾನ್ಸರ್ಟ್​​ಗೆ ‘ಕ್ರೇಜಿಬ್ರಹ್ಮ’ ಎಂದು ಹೆಸರಿಡಲಾಗಿದೆ. ಈ ಲೈವ್ ಕಾನ್ಸರ್ಟ್ ಎಲ್ಲಿ ನಡೆಯಲಿದೆ? ಯಾವಾಗ ನಡೆಯಲಿದೆ? ವಿಶೇಷತೆಗಳು ಏನಿರಲಿವೆ? ಎಲ್ಲದರ ಮಾಹಿತಿ ಇಲ್ಲಿದೆ ನೋಡಿ… ಸಿನಿಮಾ…

Read More