ಮಾರ್ಗ ಬದಲಿಸಿ ಮಂಗಳೂರಿಗೆ ಬರುತ್ತಿದೆ ರಷ್ಯಾದ ಮತ್ತೊಂದು ತೈಲ ಟ್ಯಾಂಕರ್
ನವದೆಹಲಿ, ಮಾರ್ಚ್ 18: ಚೀನಾಕ್ಕೆ ಹೋಗುತ್ತಿದ್ದ ರಷ್ಯಾದ ತೈಲ (Oil Tanker) ತುಂಬಿದ ಟ್ಯಾಂಕರ್ ದಕ್ಷಿಣ ಚೀನಾದ ಸಮುದ್ರದಲ್ಲಿ ತನ್ನ ದಿಕ್ಕನ್ನು ಬದಲಾಯಿಸಿದೆ. ಆ ಹಡಗು ಯು-ಟರ್ನ್ ಹೊಡೆದು ಈಗ ಭಾರತಕ್ಕೆ ಆಗಮಿಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿಗೆ ಈ ಹಡಗು ತೈಲವನ್ನು ಹೊತ್ತು ತರುತ್ತಿದೆ. ಅಮೆರಿಕ, ಇಸ್ರೇಲ್-ಇರಾನ್ ಯುದ್ಧದ ಮಧ್ಯೆ ಉಂಟಾದ ಜಾಗತಿಕ ಇಂಧನ ಬಿಕ್ಕಟ್ಟಿನ ಮಧ್ಯೆ ಈ ಕ್ರಮ ಕೈಗೊಳ್ಳಲಾಗಿದೆ. ಈ ಹಡಗಿನ ಟ್ರ್ಯಾಕಿಂಗ್ ಡೇಟಾ ಅಫ್ರಾಮ್ಯಾಕ್ಸ್ ಟ್ಯಾಂಕರ್ ಅಕ್ವಾ ಟೈಟಾನ್ ಮಾರ್ಚ್…