Headlines

nagaraj11081993

ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ

‘ಲವ್ ಸೀಸನ್ಸ್’ (Love Seasons) ಸಿನಿಮಾದ ಶೂಟಿಂಗ್ ಪೂರ್ಣಗೊಂಡಿದೆ. ರಂಗಭೂಮಿ ಹಿನ್ನೆಲೆಯ ಕೃತ್ವಿಕ್ ನಿರ್ದೇಶನದಲ್ಲಿ ಈ ಸಿನಿಮಾ ಸಿದ್ಧವಾಗುತ್ತಿದೆ. ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ರಂಗಭೂಮಿ ಹಿನ್ನೆಲೆ ಹೊಂದಿರುವ ಹೊಸ ಕಲಾವಿದರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡುತ್ತಿದ್ದಾರೆ. ಮಂಡ್ಯ ರಮೇಶ್ ಅವರ ‘ನಟನಾ’ ಸಂಸ್ಥೆಯಲ್ಲಿ ಅಭಿನಯದ ಪಾಠ ಕಲಿತಿರುವ ಮುಕುಂದ ರಾಮಸ್ವಾಮಿ ಹೀರೋ ಆಗಿ ನಟಿಸಿದ್ದಾರೆ. ದಿಯಾ ಕೀರ್ತಿ, ಚಂದನಾ ಗೌಡ, ಶ್ವೇತಾ ಕೊಗ್ಲೂರ್ ಅವರು ನಾಯಕಿಯರಾಗಿ ಅಭಿನಯಿದ್ದಾರೆ. ಮಂಡ್ಯ ರಮೇಶ್, ರಾಜೇಶ್ ನಟರಂಗ,…

Read More

ಉತ್ತರ ಕೊರಿಯಾ ಚುನಾವಣೆಯಲ್ಲಿ ಶೇ. 99.93 ಮತಗಳಿಂದ ಗೆದ್ದ ಕಿಮ್ ಜಾಂಗ್ ಉನ್; ಉಳಿದ 18 ಸಾವಿರ ಜನರ ಗತಿಯೇನು!

ನವದೆಹಲಿ, ಮಾರ್ಚ್ 18: ಉತ್ತರ ಕೊರಿಯಾದ (North Korea Elections) ಸರ್ವೋಚ್ಚ ನಾಯಕ ಕಿಮ್ ಜಾಂಗ್ ಉನ್ (Kim Jong-Un) ಅಚ್ಚರಿಯೇನಲ್ಲದ ರೀತಿಯಲ್ಲಿ ಚುನಾವಣೆಯಲ್ಲಿ ಮತ್ತೊಂದು ಬಾರಿ ಭರ್ಜರಿ ಜಯ ಸಾಧಿಸಿದ್ದಾರೆ. ಅವರ ವರ್ಕರ್ಸ್ ಪಾರ್ಟಿ ಆಫ್ ಕೊರಿಯಾ ಮತ್ತು ಅದರ ಮಿತ್ರಪಕ್ಷಗಳು ಈ ಬಾರಿಯ ಸಂಸತ್ ಚುನಾವಣೆಯಲ್ಲಿ ಶೇ. 99.97ರಷ್ಟು ಮತಗಳನ್ನು ಪಡೆದಿವೆ. 15ನೇ ಸುಪ್ರೀಂ ಪೀಪಲ್ಸ್ ಅಸೆಂಬ್ಲಿಯ ಸದಸ್ಯರನ್ನು ಆಯ್ಕೆ ಮಾಡಲು ಮಾರ್ಚ್ 15ರಂದು ಮತದಾನ ನಡೆಯಿತು. ಪೀಪಲ್ಸ್ ಕೊರಿಯಾದ ವರದಿಯ ಪ್ರಕಾರ, ಉತ್ತರ…

Read More

Home Protection: ನಿಮ್ಮ ಮನೆಯ ಮೇಲೆ ಕೆಟ್ಟ ದೃಷ್ಟಿ ಬಿದ್ದಿದೆ ಅಂತಾ ಅನಿಸುತ್ತಿದೆಯಾ? ಗುರುವಾರ ಈ ಸರಳ ಪರಿಹಾರ ಮಾಡಿ

ಕೆಲವೊಮ್ಮೆ ನಾವು ಎಷ್ಟೇ ಕಷ್ಟಪಟ್ಟರೂ ಅಂದುಕೊಂಡ ಕೆಲಸಗಳು ಕೈಗೂಡುವುದಿಲ್ಲ. ಕುಟುಂಬದ ಸುಖಕ್ಕಾಗಿ ಹಗಲಿರುಳು ದುಡಿದರೂ, ನಿರೀಕ್ಷಿತ ಫಲಿತಾಂಶ ಮಾತ್ರ ಮರೀಚಿಕೆಯಾಗುತ್ತದೆ. ಇಂತಹ ಸಮಯದಲ್ಲಿ ನಮ್ಮ ಅರಿವಿಗೆ ಬಾರದಂತೆ ಯಾವುದೋ ಒಂದು ಅದೃಶ್ಯ ಶಕ್ತಿ ನಮ್ಮ ಏಳಿಗೆಯನ್ನು ತಡೆಯುತ್ತಿದೆ ಎಂಬ ಭಾವನೆ ಮೂಡುವುದು ಸಹಜ. ಸಮಾಜದಲ್ಲಿ ಬೆಳೆಯುತ್ತಿರುವಾಗ ನಮ್ಮನ್ನು ಸುತ್ತುವರೆದಿರುವ ಎಲ್ಲರೂ ನಮ್ಮ ಪ್ರಗತಿಯನ್ನು ಕಂಡು ಸಂತೋಷಪಡುವುದಿಲ್ಲ ಎಂಬುದು ಕಹಿ ಸತ್ಯ. ನಕಾರಾತ್ಮಕ ದೃಷ್ಟಿ ಮತ್ತು ಅದರ ಪರಿಣಾಮ: ನಮ್ಮ ಮನೆಗೆ ಅನೇಕರು ಬರುತ್ತಾರೆ, ಹೋಗುತ್ತಾರೆ. ಅವರಲ್ಲಿ ಕೆಲವರು…

Read More

ಸಿದ್ದರಾಮಯ್ಯ ಸಂಧಾನ ಯಶಸ್ವಿ: ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಫೈನಲ್

ಬೆಂಗಳೂರು/ಬಾಗಲಕೋಟೆ, (ಮಾರ್ಚ್ 18): ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ (Bagalkot By Election) ಘೋಷಣೆಯಾಗು ತ್ತಿದ್ದಂತೆಯೇ ಆಡಳಿತಾರೂಢ ಕಾಂಗ್ರೆಸ್ (Congress) ಪಕ್ಷಕ್ಕೆ ‘ಕುಟುಂಬ ರಾಜಕಾರಣ’ದ ಬಿಸಿ ತಟ್ಟಿದ್ದು, ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ (Siddaramaiah) ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. ಹೌದು…ಮಾಜಿ ಶಾಸಕ ಎಚ್.ವೈ. ಮೇಟಿ ಅವರ ಕುಟುಂಬದಲ್ಲಿ (HY Meti Family) ಟಿಕೆಟ್‌ಗಾಗಿ ಭಿನ್ನಮತ ಸ್ಪೋಟಗೊಂಡಿತ್ತು. ಇದರ ಬೆನ್ನಲ್ಲೇ ಮೇಟಿಯವರ ಹಿರಿಯ ಪುತ್ರ ಮಲ್ಲಿಕಾರ್ಜುನ, ಕಿರಿಯ ಪುತ್ರ ಉಮೇಶ, ಪುತ್ರಿಯರಾದ ಬಾಯಕ್ಕ, ಮಹಾದೇವಿ ಅವರನ್ನು ಬೆಂಗಳೂರಿಗೆ…

Read More

2035ಕ್ಕೆ 300 ಬಿಲಿಯನ್ ಡಾಲರ್ ದಾಟಲಿದೆ ಭಾರತದ ಸೆಮಿಕಂಡಕ್ಟರ್ ಮಾರುಕಟ್ಟೆ ಗಾತ್ರ

ನವದೆಹಲಿ, ಮಾರ್ಚ್ 18: ಭಾರತದ ಸೆಮಿಕಂಡಕ್ಟರ್ ಮಾರುಕಟ್ಟೆ (Semiconductor Market) ಮುಂದಿನ ನಾಲ್ಕು ವರ್ಷದಲ್ಲಿ ಮೂರು ಪಟ್ಟು ಬೆಳೆಯುವ ನಿರೀಕ್ಷೆ ಇದೆ. 2030ರೊಳಗೆ ಈ ಚಿಪ್ ಉದ್ಯಮ 120 ಬಿಲಿಯನ್ ಡಾಲರ್​ನಷ್ಟಾಗಬಹುದು. 2035ರೊಳಗೆ ಇದು ಬರೋಬ್ಬರಿ 300 ಬಿಲಿಯನ್ ಡಾಲರ್ ಮಾರುಕಟ್ಟೆಯಾಗಲಿದೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಆಟೊಮೋಟಿವ್ ಗ್ರೋತ್, ಡಾಟಾ ಸೆಂಟರ್ ವಿಸ್ತರಣೆ ಇತ್ಯಾದಿ ಬಳಕೆ ಹೆಚ್ಚುವುದರಿಂದ ಭಾರತದ ಸೆಮಿಕಂಡಕ್ಟರ್ ಮಾರುಕಟ್ಟೆ ಗಣನೀಯವಾಗಿ ಹಿಗ್ಗಬಹುದು ಎಂದು ಡುಲಾಯ್ಟ್ (Deloitte) ವರದಿಯಲ್ಲಿ ಅಭಿಪ್ರಾಯಪಡಲಾಗಿದೆ. ಭಾರತದಲ್ಲಿ ಸದ್ಯಕ್ಕೆ ಅದಕ್ಕೆ ಇರುವ ಸೆಮಿಕಂಡಕ್ಟರ್…

Read More

ಎಂಥಾ ಕಾಲ ಬಂತಪ್ಪ: LPG ಸಿಲಿಂಡರ್​​ಗಳ ವಿತರಣೆ ವೇಳೆ ಪೊಲೀಸ್​​ ಭದ್ರತೆ!

ಬೆಂಗಳೂರು, ಮಾರ್ಚ್​​ 18: ಎಲ್​​ಪಿಜಿ ಸಿಲಿಂಡರ್‌ಗಳ ಬಿಕ್ಕಟ್ಟುಬೆಂಗಳೂರಿನಲ್ಲಿ ತೀವ್ರಗೊಂಡಿದೆ. ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ಕೊರತೆ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಆತಂಕ ಇದೀಗ ಗೃಹಬಳಕೆಯ ಸಿಲಿಂಡರ್‌ಗಳ ಬಳಕೆದಾರರಿಗೂ ಹಬ್ಬಿದೆ. ಸಿಲಿಂಡರ್‌ಗಳು ಸಿಗುವುದಿಲ್ಲ ಎಂಬ ಭಯದಲ್ಲಿ ಜನಸಾಮಾನ್ಯರು, ಅದರಲ್ಲೂ ವಿಶೇಷವಾಗಿ ಗೃಹಬಳಕೆ ಗ್ರಾಹಕರು, ಏಜೆನ್ಸಿಗಳ ಬಳಿ ಮುಗಿಬೀಳುತ್ತಿದ್ದಾರೆ. ಶಿವಾಜಿನಗರ ಬಸ್ ನಿಲ್ದಾಣದ ಸಮೀಪ ದೊಡ್ಡ ಸಂಖ್ಯೆಯ ಗ್ರಾಹಕರು ಸಿಲಿಂಡರ್‌ಗಳನ್ನು ಪಡೆಯಲು ಸರತಿ ಸಾಲಿನಲ್ಲಿ ನಿಂತ ದೃಶ್ಯಗಳು ಕಂಡುಬಂದಿವೆ. ಸಾಮಾನ್ಯವಾಗಿ ಏಜೆನ್ಸಿಗಳು ಮನೆಗಳಿಗೆ ಸಿಲಿಂಡರ್‌ಗಳನ್ನು ಪೂರೈಸುತ್ತಿದ್ದವು….

Read More

ಉಡುಪಿಯಲ್ಲಿ ಮತಾಂತರ ಪ್ರಚೋದಿತ ಕಾರ್ಯಕ್ರಮ: ಹಿಂದೂ ಜಾಗರಣ ವೇದಿಕೆ ಗಂಭೀರ ಆರೋಪ

ಉಡುಪಿ, ಮಾರ್ಚ್​​ 18: ತಮಿಳುನಾಡಿನ ವಿವಾದಾತ್ಮಕ ಮಿಷನರಿ ಮೋಹನ್ ಸಿ. ಲಾಜರಸ್ (Mohan C. Lazarus)​ ನೇತೃತ್ವದಲ್ಲಿ ನಗರದ ಮಿಷನ್ ಕಾಂಪೌಂಡ್ ಪರಿಸರದಲ್ಲಿ ಮಾರ್ಚ್ 20, 21, 22 ರಂದು ಸಮಾಧಾನ ಮಹೋತ್ಸವ ಆಯೋಜಿಸಲಾಗಿದೆ. ಸದ್ಯ ಈ ಕಾರ್ಯಕ್ರಮದ ವಿರುದ್ಧ ಮತಾಂತರ ಆರೋಪ ಕೇಳಿಬಂದಿದ್ದು, ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ತಕ್ಷಣ ಜಿಲ್ಲಾಡಳಿತ ತಡೆ ನೀಡಬೇಕೆಂದು ಹಿಂದೂ ಮುಖಂಡ ಶ್ರೀಕಾಂತ ಶೆಟ್ಟಿ ಒತ್ತಾಯಿಸಿದ್ದಾರೆ. ಮಾರ್ಚ್​​ 20,21 ಮತ್ತು 22ರಂದು ತಮಿಳುನಾಡಿನ ವಿವಾದಾತ್ಮಕ ಮಿಷನರಿ ಮೋಹನ್ ಸಿ. ಲಾಜರಸ್​…

Read More

‘ನಮ್ಮ ಇತಿಹಾಸ ಇಡೀ ಜಗತ್ತಿಗೆ ಗೊತ್ತು’; ಭಾರತದಲ್ಲಿ ನಿಂತು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ಎಂಐ ಆಟಗಾರ

2026 ರ ಐಪಿಎಲ್ (IPL 2026) ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಹಾಗಾಗಿ ಎಲ್ಲಾ ಫ್ರಾಂಚೈಸಿಗಳು ತಮ್ಮ ಸಿದ್ಧತೆಗಳನ್ನು ಅಂತಿಮಗೊಳಿಸುತ್ತಿವೆ. ಇತ್ತ ದೇಶೀಯ ಹಾಗೂ ವಿದೇಶಿಯ ಆಟಗಾರರು ಕೂಡ ಭಾರತಕ್ಕೆ ಬಂದಿಳಿದು ತಮ್ಮ ತಮ್ಮ ತಂಡಗಳನ್ನು ಸೇರಿಕೊಳ್ಳುತ್ತಿದ್ದಾರೆ. ಅದರಂತೆ ಅಫ್ಘಾನಿಸ್ತಾನದಿಂದ ಭಾರತಕ್ಕೆ ಬಂದಿರುವ ಮುಂಬೈ ಇಂಡಿಯನ್ಸ್ ಪರ ಆಡಲಿರುವ ಅಲ್ಲಾಹ್ ಗಜನ್‌ಫರ್, ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಎಲ್ಲರಿಗೂ ತಿಳಿದಿರುವಂತೆ ಪಾಕಿಸ್ತಾನ ವಾಯುಪಡೆಯು ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿನ ಆಸ್ಪತ್ರೆಯ ಮೇಲೆ ರಾಕೆಟ್ ದಾಳಿ ನಡೆಸಿ 400…

Read More

ಮಾಜಿ ಆಪ್ತರಿಂದಲೇ ಪ್ರಜ್ವಲ್​​ ರೇವಣ್ಣಗೆ ಖೆಡ್ಡಾ: ಚಾರ್ಜ್​​ಶೀಟ್​​ನಲ್ಲಿ ಸ್ಫೋಟಕ ಮಾಹಿತಿ ರಿವೀಲ್​

ಹಾಸನ, ಮಾರ್ಚ್​​ 18: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ಇರುವ ಪೆನ್​​ಡ್ರೈವ್​​ ಹಂಚಿಕೆ ಪ್ರಕರಣ ಸಂಬಂಧ 2024ರ ಲೋಕಸಭಾ ಚುನಾವಣೆಯ ವೇಳೆ ಜೆಡಿಎಸ್ ಏಜೆಂಟ್ ಆಗಿದ್ದ ವಕೀಲ ಪೂರ್ಣಚಂದ್ರ ನೀಡಿದ ದೂರಿನ ಆಧಾರದ ಮೇಲೆ ತನಿಖೆ ನಡೆಸಿದ್ದ ಎಸ್​​ಐಟಿ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದೆ. ಹಾಸನದ ಸಿವಿಲ್​​ ಕೋರ್ಟ್​​ಗೆ ಸಲ್ಲಿಸಲಾಗಿರುವ ಒಟ್ಟು 13,712 ಪುಟಗಳ ಚಾರ್ಜ್​​ಶೀಟ್​​ನಲ್ಲಿ ಕೆಲವು ಸ್ಫೋಟಕ ವಿಚಾರಗಳು ಬಹಿರಂಗಗೊಂಡಿವೆ. ಮಾಜಿ ಆಪ್ತರೇ ತೋಡಿದ್ದ ಖೆಡ್ಡಾಗೆ ಪ್ರಜ್ವಲ್​​ ರೇವಣ್ಣ ಬಿದ್ದಿದ್ದಾರೆ….

Read More

ಪ್ರೇಮ್​​ಗೆ ಆ ದಿನವೇ ಎಚ್ಚರಿಕೆ ನೀಡಿದ್ದೆ: ಅಶ್ಲೀಲ ಹಾಡಿನ ವಿವಾದಕ್ಕೆ ನೋರಾ ಫತೇಹಿ ತಿರುಗೇಟು

ಭಾರಿ ವಿವಾದಕ್ಕೆ ಕಾರಣ ಆಗಿರುವ ‘ಕೆಡಿ’ (KD) ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡಿನ ಬಗ್ಗೆ ನಟಿ ನೋರಾ ಫತೇಹಿ ಅವರು ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ಈ ಹಾಡಿನಲ್ಲಿ ಅಶ್ಲೀಲ ಸಾಹಿತ್ಯ ಇದೆ ಎಂಬ ಕಾರಣಕ್ಕೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಹಿಂದಿ ವರ್ಷನ್ (Sarke Chunar Teri Sarke) ಹಾಡನ್ನು ಕೂಡಲೇ ಡಿಲೀಟ್ ಮಾಡಲಾಯಿತು. ಇಷ್ಟೆಲ್ಲ ವಿವಾದ ಆಗಿದ್ದಕ್ಕೆ ನಟಿ ನೋರಾ ಫತೇಹಿ (Nora Fatehi) ಅವರು ಪ್ರತಿಕ್ರಿಯೆ ನೀಡಿದ್ದಾರೆ. ಹಾಡಿನಲ್ಲಿ ಇಷ್ಟು ಕೆಟ್ಟ ಸಾಹಿತ್ಯ…

Read More