nagaraj11081993

ಫ್ಯಾಟಿ ಲಿವರ್ ಯಾವಾಗ ಅಪಾಯಕಾರಿಯಾಗಬಹುದು? ಲಕ್ಷಣಗಳು ಹೇಗಿರುತ್ತವೆ ತಿಳಿದುಕೊಳ್ಳಿ

ಇತ್ತೀಚಿನ ಕೆಲವು ವರ್ಷಗಳಲ್ಲಿ ಲಿವರ್‌ಗೆ ಸಂಬಂಧಿಸಿದ ರೋಗಗಳು ಗಮನಾರ್ಹವಾಗಿ ಹೆಚ್ಚುತ್ತಿವೆ. ಅದರಲ್ಲಿಯೂ ಲಿವರ್ ಸಮಸ್ಯೆಗಳು ಸಾಮಾನ್ಯವಾಗಿ ಫ್ಯಾಟಿ ಲಿವರ್‌ನಿಂದ (Fatty Liver) ಆರಂಭವಾಗುತ್ತವೆ, ಇದರ ಅರ್ಥ, ಲಿವರ್‌ನಲ್ಲಿ ಅಗತ್ಯಕ್ಕಿಂತ ಹೆಚ್ಚು ಕೊಬ್ಬು (ಫ್ಯಾಟ್) ಸಂಗ್ರಹವಾಗಿರುವುದು. ಆರಂಭದಲ್ಲಿ ಇದು ಹೆಚ್ಚಿನ ತೊಂದರೆ ನೀಡದಿದ್ದರೂ, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯದಿದ್ದರೆ ಆರೋಗ್ಯಕ್ಕೆ ಅಪಾಯಕಾರಿಯಾಗಬಹುದು. ಹಾಗಾಗಿ ಪ್ರತಿಯೊಬ್ಬರೂ ಕೂಡ ಈ ಬಗ್ಗೆ ಸರಿಯಾಗಿ ತಿಳಿದುಕೊಂಡು ಅದರ ಲಕ್ಷಣಗಳನ್ನು ಅರಿತುಕೊಂಡು ಅದನ್ನು ತಡೆಗಟ್ಟಲು ಪ್ರಯತ್ನಿಸಬೇಕು. ಇಲ್ಲವಾದಲ್ಲಿ ಈ ರೀತಿಯ ಆರೋಗ್ಯ ಸಮಸ್ಯೆಗಳು ದಿನದಿಂದ…

Read More

ಗ್ಯಾಸ್ ಟ್ರಬಲ್: ನಾಡಿನಿಂದ ಕಾಡಿಗೆ, ಅರಣ್ಯದಲ್ಲಿ ಸೌದೆಗಾಗಿ ಮುಗಿಬಿದ್ದ ಜನ

ಕಾರವಾರ, (ಮಾರ್ಚ್ 31): ಗಲ್ಫ್​ ರಾಷ್ಟ್ರಗಳ ಕಾಳಗ ಕೊನೆ ಆಗುತ್ತಿಲ್ಲ. ಜನರ ಪರದಾಟ ಅಂತ್ಯವಾಗುತ್ತಿಲ್ಲ. ಗ್ಯಾಸ್​​ ಅಭಾವದಿಂದ ಹತ್ತಾರು ಸಮಸ್ಯೆ ಉದ್ಭವ ಆಗಿವೆ. ಗ್ಯಾಸ್ ಸಿಲಿಂಡರ್ (lpg Gas cylinder) ಸಿಗದಿದ್ದಕ್ಕೆ ಹಳ್ಳಿ ಕಡೆ ಜನರು ಸೌದೆ ಒಲೆ ಮೊರೆ ಹೋಗಿದ್ದು, ಸೌದೆಗಾಗಿ (Wood) ಅರಣ್ಣದಲ್ಲಿ ಮುಗಿಬಿದ್ದಿದ್ದಾರೆ. ಹೌದು…ಉತ್ತರ ಕನ್ನಡ (Uttara Kananda) ಜಿಲ್ಲೆಯ ಮುಂಡಗೋಡಿನ ಕೆಎಫ್​ಡಿಸಿ ಅರಣ್ಯ ಪ್ರದೇಶದಲ್ಲಿ ಜನರು ಸೌದೆಗಾಗಿ ಮುಗಿದ್ದಿದ್ದಾರೆ. ಪ್ರತಿ ವರ್ಷ ಅಕೇಶಿಯಾ ಮರಗಳ ಕಟಾವಿನ ಬಳಿಕ ಅರಣ್ಯ ಇಲಾಖೆ, ಸಣ್ಣಪುಟ್ಟ…

Read More

ಮಂತ್ರಾಲಯದ ಕರ್ನಾಟಕ ಅತಿಥಿ ಗೃಹದಲ್ಲಿ ಭ್ರಷ್ಟಾಚಾರದ ಹೊಗೆ: ಅಸ್ವಚ್ಛತೆ, ದುರಾಡಳಿತ ವಿರುದ್ಧ ಉಪಲೋಕಾಯುಕ್ತರ ಗರಂ!

ರಾಯಚೂರು, ಮಾ.31: ಮಂತ್ರಾಲಯಕ್ಕೆ ಭೇಟಿ ನೀಡುವ ಕನ್ನಡಿಗರಿಗಾಗಿ ನಿರ್ಮಿಸಲಾದ ‘ಕರ್ನಾಟಕ ಅತಿಥಿ ಗೃಹ’ವು ಈಗ ಅವ್ಯವಸ್ಥೆಯ ಆಗರವಾಗಿ ಮಾರ್ಪಟ್ಟಿದೆ. ಅತಿಥಿ ಗೃಹದ ದುರವಸ್ಥೆಯನ್ನು ಕಂಡು ಆಘಾತಕ್ಕೊಳಗಾದ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರ ಸೂಚನೆಯಂತೆ, ರಾಯಚೂರು ಲೋಕಾಯುಕ್ತ ಡಿವೈಎಸ್‌ಪಿ ರವಿ ಪುರುಷೋತ್ತಮ್ ಅವರು ನೀಡಿದ ವರದಿಯ ಆಧಾರದ ಮೇಲೆ ಇದೀಗ ಸ್ವಯಂಪ್ರೇರಿತ ದೂರು ದಾಖಲಾಗಿದೆ. 2022ರ ಆಗಸ್ಟ್‌ನಲ್ಲಿ ಲೋಕಾರ್ಪಣೆಗೊಂಡ ಈ ಸುಸಜ್ಜಿತ ಅತಿಥಿ ಗೃಹವು ಕೇವಲ ಮೂರೇ ವರ್ಷಗಳಲ್ಲಿ ಪಾಳುಬಿದ್ದಂತಾಗಿದೆ. ಲೋಕಾಯುಕ್ತರ ತನಿಖಾ ವರದಿಯಲ್ಲಿ ಈ ಕೆಳಗಿನ ಗಂಭೀರ…

Read More

ಮಾವಿನಕಾಯಿ ಸೇವನೆಯಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳು ಲಭಿಸುತ್ತವೆ ಗೊತ್ತಾ?

ಬೇಸಿಗೆ ಸಮಯದಲ್ಲಿ ಯಥೇಚ್ಛವಾಗಿ ಲಭ್ಯವಿರುವಂತಹ ಮಾವಿನ ಹಣ್ಣನ್ನು ಬಹುತೇಕ ಎಲ್ಲರೂ ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಾರೆ. ಹಣ್ಣುಗಳ ರಾಜ  (mango) ತಿನ್ನಲಷ್ಟೇ ಅಲ್ಲ, ಆರೋಗ್ಯಕ್ಕೂ ಹಿತಕರ.  ಅದೇ ರೀತಿ ಬೇಸಿಗೆಯಲ್ಲಿ ಹೇರಳವಾಗಿ ಲಭ್ಯವಿರುವಂತಹ ಮಾವಿನ ಕಾಯಿ ಕೂಡ ಆರೋಗ್ಯಕ್ಕೆ ಹಿತಕರ ಎಂಬುದು ನಿಮಗೆ ತಿಳಿದಿದೆಯಾ? ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಇ, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಸತು, ನಾರು, ತಾಮ್ರ, ಪೊಟ್ಯಾಸಿಯಮ್ ಮತ್ತು ಸೋಡಿಯಂನಂತಹ ಪ್ರಮುಖ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಹಸಿ ಮಾವು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿವೆಯಂತೆ….

Read More

ಅನ್ನ ಹಾಕಿದ ಅಜ್ಜಿ ಇನ್ನಿಲ್ಲ:ಮುಖದ ಮೇಲೆ ಮುಖ ಇಟ್ಟು ದುಃಖಿಸಿದ ಮೂಕಪ್ರಾಣಿ

ರಾಮನಗರ, (ಮಾರ್ಚ್ 31): ವೃದ್ಧೆ ಸಾವಿಗೆ ಕೋತಿಯೊಂದು ಮರುಗಿ, ಮೃತದೇಹದ ಮೇಲೆ ಮಲಗಿ ರೋಧನೆ ವ್ಯಕ್ತಪಡಿಸಿರುವ ವಿಚಿತ್ರ ಘಟನೆ ಜಿಲ್ಲೆಯ ಬೆಂಗಳೂರು ದಕ್ಷಿಣ (Bengaluru South) ಜಿಲ್ಲೆಯ ಚನ್ನಪಟ್ಟಣ (Channapatna) ತಾಲೂಕಿನ ಬಿ.ವಿ.ಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ 80 ವರ್ಷದ ಪಾರ್ವತಮ್ಮ ಮೃತದೇಹದ ಹತ್ತಿರ ಕಪಿರಾಯ ಕುಳಿತುಕೊಂಡು ಮನುಷ್ಯರ ರೀತಿ ಮುಖಕ್ಕೆ ಮುಖ ಕೊಡುತ್ತ ಕಣ್ಣೀರು ಹಾಕಿದ್ದಾನೆ. ಈ ದೃಶ್ಯ ನೋಡುಗರ ಕಣ್ಣಲ್ಲಿ ನೆರೆದಿದ್ದವರ ಕಣ್ಣಲ್ಲಿ ನೀರು ತರಿಸಿತು. ನಿತ್ಯ ಮನೆ ಬಳಿ ಬರುತ್ತಿದ್ದ ಕೋತಿಯನ್ನ…

Read More

ಡಾ. ರಾಜ್ ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆ ಆಗಲಿದೆ ‘ಪುನೀತ್ ನಿವಾಸ’ ಸಿನಿಮಾ

ನಟ ಪುನೀತ್ ರಾಜ್​ಕುಮಾರ್ (Puneeth Rajkumar) ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ ಅಭಿಮಾನಿಗಳ ಮನದಲ್ಲಿ ಅವರು ಶಾಶ್ವತವಾಗಿ ಇರುತ್ತಾರೆ. ಒಂದಲ್ಲಾ ಒಂದು ರೂಪದಲ್ಲಿ ಅವರನ್ನು ಸ್ಮರಿಸುವ ಕೆಲಸ ಆಗುತ್ತಿದೆ. ಅದಕ್ಕೆ ‘ಪುನೀತ್ ನಿವಾಸ’ (Puneeth Nivasa) ಸಿನಿಮಾವೇ ಹೊಸ ಉದಾಹರಣೆ. ಈ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಶೀರ್ಷಿಕೆಯ ಮೂಲಕ ಈ ಸಿನಿಮಾ ಕೌತುಕ ಮೂಡಿಸಿದೆ. ಇತ್ತೀಚೆಗೆ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ಹಿರಿಯ ನಟ ಅಭಿಜಿತ್ (Abhijith) ಅವರು ಈ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರ…

Read More

ಅಮೆರಿಕದ ಭೂದಾಳಿ ಸಾಧ್ಯತೆ; ಇರಾನ್​ಗೆ ಬೆಂಬಲವಾಗಿ ನಿಲ್ಲಲು ಸಿದ್ಧವಾಗಿದ್ದಾರಾ ರಷ್ಯನ್ ಬೆಂಬಲಿತ ಚೆಚೆನ್ ಹೋರಾಟಗಾರರು

ಮಾಸ್ಕೋ, ಮಾರ್ಚ್ 31: ಇರಾನ್ ಮೇಲೆ ಅಮೆರಿಕ ಭೂದಾಳಿಗೆ ಅಣಿಗೊಳ್ಳುತ್ತಿರುವ ಶಂಕೆ ಇದೆ. ಕೆಲ ದಿನಗಳಿಂದ ಅಮೆರಿಕವು ಇರಾನ್ ಸುತ್ತಲೂ ತನ್ನ ಸೈನಿಕರನ್ನು ಸಜ್ಜುಗೊಳಿಸುತ್ತಿದೆ. ಯಾವುದೇ ಕ್ಷಣದಲ್ಲೂ ಅದು ಗ್ರೌಂಡ್ ಇನ್ವೇಶನ್ ಅಥವಾ ಭೂ ದಾಳಿ (Ground Invasion) ಆರಂಭಿಸಬಹುದು ಎನ್ನುವ ವದಂತಿಗಳಿವೆ. ಇರಾನ್ ಕೂಡ ತಾನು ಈ ದಾಳಿ ಎದುರಿಸಲು ಸಿದ್ಧ ಇರುವುದಾಗಿ ಹೇಳುತ್ತಿದೆ. ಇದೇ ವೇಳೆ, ಇರಾನ್ ಮೇಲೆ ಅಮೆರಿಕವೇನಾದರೂ ಭೂದಾಳಿಗೆ ಇಳಿದರೆ ರಷ್ಯಾ ತನ್ನ ಚೆಚೆನ್ ಹೋರಾಟಗಾರರನ್ನು ಅಖಾಡಕ್ಕೆ ಇಳಿಸುವ ಸಾಧ್ಯತೆ ಇದೆ…

Read More

ಕುತ್ತಿಗೆಯ ಭಾಗದಲ್ಲಿ ಕಪ್ಪಾಗುವುದಕ್ಕೆ ಕಾರಣವೇನು? ಇದು ಯಾವ ಕಾಯಿಲೆಯ ಮುನ್ಸೂಚನೆ?

ನೀವು ಗಮನಿಸಿರಬಹುದು ಬಹಳಷ್ಟು ಜನರಿಗೆ ಗಲ್ಲ ಮತ್ತು ಕುತ್ತಿಗೆ ಭಾಗದಲ್ಲಿ ಕಪ್ಪಾಗುತ್ತದೆ (Dark Neck). ಆರಂಭದಲ್ಲಿ ಇದು ಅಷ್ಟು ಗಾಢವಾಗಿ ಕಂಡುಬರದಿರಬಹುದು ಆದರೆ ಮುಂದೆ ಅದು ಕಪ್ಪಾಗಿರುವುದು ಎಲ್ಲರಿಗೂ ಕಂಡುಬರಬಹುದು. ಇದನ್ನು ಸಾಮಾನ್ಯವಾಗಿ ಸೂರ್ಯನ ಬೆಳಕಿನಿಂದ ಆಗುವಂತದ್ದು ಅಥವಾ ಕೊಳೆ ಇದ್ದ ಪರಿಣಾಮ ಈ ರೀತಿ ಆಗುತ್ತಿರಬಹುದು ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಈ ರೀತಿ ಸಮಸ್ಯೆಯಾದಾಗ ಅದನ್ನು ಅಸಡ್ಡೆ ಮಾಡಬಾರದು. ಏಕೆಂದರೆ ಇದು ಕೆಲವೊಮ್ಮೆ ಚರ್ಮದ ಸಮಸ್ಯೆ ಅಥವಾ ದೇಹದ ಒಳಗಿನ ಕಾಯಿಲೆಯ ಸೂಚನೆಯಾಗಿರಬಹುದು. ಈ…

Read More

‘ಗ್ಯಾಂಗ್ಸ್ ಆಫ್ ಯುಕೆ’ ಸಿನಿಮಾದಲ್ಲಿ ರಕ್ತದ ಹೊಳೆ; ಟ್ರೇಲರ್ ತೋರಿಸಿ ಸ್ಪಷ್ಟನೆ ನೀಡಿದ ಚಿತ್ರತಂಡ

‘ಡೆಡ್ಲಿ ಸೋಮ’, ‘ಮಾದೇಶ’ ರೀತಿಯ ಮಾಸ್ ಸಿನಿಮಾಗಳನ್ನು ಮಾಡಿದ ನಿರ್ದೇಶಕ ರವಿ ಶ್ರೀವತ್ಸ ಅವರು ಈ ಬಾರಿ ಇನ್ನಷ್ಟು ಗಂಭೀರವಾದ ಕತೆಯನ್ನು ಪ್ರೇಕ್ಷಕರಿಗೆ ತೋರಿಸಲು ಬರುತ್ತಿದ್ದಾರೆ. ಅವರ ನಿರ್ದೇಶನದಲ್ಲಿ ‘ಗ್ಯಾಂಗ್ಸ್ ಆಫ್ ಯುಕೆ’ (Gangs Of UK) ಸಿನಿಮಾ ಮೂಡಿಬಂದಿದೆ. ಈ ಸಿನಿಮಾ ಹೇಗಿರಲಿದೆ ಎಂಬುದರ ಝಲಕ್ ತೋರಿಸಲು ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಇತ್ತೀಚೆಗೆ ಟ್ರೇಲರ್ ರಿಲೀಸ್ ಕಾರ್ಯಕ್ರಮ ನಡೆಯಿತು. ಆ ವೇಳೆ ರವಿ ಶ್ರೀವತ್ಸ (Ravi Srivatsa) ಹಾಗೂ ಚಿತ್ರತಂಡದವರು ಸಿನಿಮಾ ಬಗ್ಗೆ ಮಾಹಿತಿ ನೀಡಿದರು….

Read More

ಮಲಯಾಳಂಗೆ ಭರ್ಜರಿ ಎಂಟ್ರಿ ಕೊಟ್ಟ ನಟಿ ಅನುಷ್ಕಾ ಶೆಟ್ಟಿ

ಕರ್ನಾಟಕ ಮೂಲದ ನಟಿ ಅನುಷ್ಕಾ ಶೆಟ್ಟಿ (Anushka Shetty) ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ದಶಕದ ಕಾಲ ಸ್ಟಾರ್ ನಟಿಯಾಗಿ ಮೆರೆದವರು. ಅದರಲ್ಲೂ ತೆಲುಗು ರಾಜ್ಯಗಳಲ್ಲಿ ದೊಡ್ಡ ಅಭಿಮಾನಿ ವರ್ಗವನ್ನು ಅನುಷ್ಕಾ ಹೊಂದಿದ್ದಾರೆ. ‘ಅರುಂಧತಿ’ ಸೇರಿದಂತೆ ಕೆಲವು ಮಹಿಳಾ ಪ್ರಧಾನ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿದ್ದಾರೆ. ಇತ್ತೀಚೆಗೆ ಸಿನಿಮಾಗಳಿಂದ ದೂರ ಉಳಿದಿರುವ ಅನುಷ್ಕಾ ಶೆಟ್ಟಿ, ಒಂದು ಭರ್ಜರಿ ಕಮ್​​ಬ್ಯಾಕ್​​ಗಾಗಿ ಪ್ರಯತ್ನಿಸುತ್ತಿದ್ದಾರೆ. ಅನುಷ್ಕಾರ ಈ ಹಿಂದಿನ ಸಿನಿಮಾ ‘ಘಾಟಿ’ ಸಿನಿಮಾ ನಿರೀಕ್ಷೆ ಮೂಡಿಸಿತ್ತಾದರೂ ಬಾಕ್ಸ್ ಆಫೀಸ್​​ನಲ್ಲಿ ಧಾರುಣ ಸೋಲು…

Read More