MI vs RR: ನಿರ್ಣಾಯಕ ಪಂದ್ಯದಲ್ಲಿ ನಿರಾಶೆಗೊಳಿಸಿದ ಜೈಸ್ವಾಲ್- ವೈಭವ್ – Kannada News | MI vs RR IPL 2026: Yashasvi Jaiswal and Vaibhav Sooryavanshi Fail, Rajasthan Royals Under Playoff Pressure
ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ರ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಇದು ಲೀಗ್ ಹಂತದಲ್ಲಿ ಎರಡು ತಂಡಗಳ ಕೊನೆಯ ಪಂದ್ಯವಾಗಿತ್ತು. ಪ್ಲೇಆಫ್ ದೃಷ್ಟಿಯಿಂದ ಈ ಪಂದ್ಯ ರಾಜಸ್ಥಾನ್ಗೆ ಬಹಳ ಮುಖ್ಯವಾಗಿದೆ. ಇಂದಿನ ಪಂದ್ಯದಲ್ಲಿ ಗೆದ್ದರಷ್ಟೇ ರಾಜಸ್ಥಾನ್ ಪ್ಲೇಆಫ್ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ. ಸೋತರೆ ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ ಈ ನಿರ್ಣಾಯಕ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿರುವ ರಾಜಸ್ಥಾನ್ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಬೇಕಾಯಿತು. ಆದರೆ ತಂಡಕ್ಕೆ…