Headlines

nagaraj11081993

ಬೆಂಗಳೂರಲ್ಲೊಂದು ವಿಚಿತ್ರ ಘಟನೆ: ರೀಲ್ಸ್​​ ಹುಚ್ಚಿಗೆ ತಂದೆಯನ್ನೇ ಚೀಲಕ್ಕೆ ತುಂಬಿ ಕೊರಿಯರ್​​ ಮಾಡಲು ಬಂದ ಮಗಳು!

ಬೆಂಗಳೂರು, ಮಾರ್ಚ್​​ 18: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್​​ ಮಾಡಿ ಜನರಿಗೆ ಬುದ್ಧಿ ಹೇಳುವವರ ಸಂಖ್ಯೆ ದೊಡ್ಡದಾಗಿದ್ದು, ಏನೋ ಮಾಡಲು ಹೋಗಿ ಇನ್ನೆನೋ ಆಗಿ ಪೇಚಿಗೆ ಸಿಲುಕುವ ಘಟನೆಗಳೂ ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇಂತಹುದದ್ದೇ ಒಂದು ಪ್ರಸಂಗ ಬೆಂಗಳೂರಲ್ಲಿಯೂ ನಡೆದಿದೆ. ರೀಲ್ಸ್​​ ಮಾಡುವ ಚಟಕ್ಕೆ ವೃದ್ಧ ವ್ಯಕ್ತಿಯನ್ನು ಚೀಲದಲ್ಲಿ ಹಾಕಿ ಕೂರಿಯರ್ ಮಾಡಲು ಕುಟುಂಬವೊಂದು ಯತ್ನಿಸಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡಬೇಕೆಂಬ ಹುಚ್ಚು ಈ ಮಟ್ಟಕ್ಕೂ ಹೋಗಬಹುದಾ ಎಂಬ ಪ್ರಶ್ನೆಯನ್ನೀಗ…

Read More

Vaibhav Suryavanshi: ಕ್ರಿಸ್​ ಗೇಲ್​ನ ಆ ಒಂದು ದಾಖಲೆಯನ್ನು ಮುರಿಯಲೇಬೇಕು..!

IPL 2026:  ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈ ದಿನಗಣನೆ ಬೆನ್ನಲ್ಲೇ ಬಾಸ್ ಬೇಬಿ ಖ್ಯಾತಿಯ ವೈಭವ್ ಸೂರ್ಯವಂಶಿ (Vaibhav Suryavanshi) ತಮ್ಮ ಗುರಿಯನ್ನು ಸ್ಪಷ್ಟಪಡಿಸಿದ್ದಾರೆ. ಅದು ಕೂಡ ಯುನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಹೆಸರಿನಲ್ಲಿರುವ ಭರ್ಜರಿ ದಾಖಲೆಯನ್ನು ಮುರಿಯುವ ಟಾರ್ಗೆಟ್​ನೊಂದಿಗೆ ಎಂಬುದು ವಿಶೇಷ. ನವದೆಹಲಿಯಲ್ಲಿ ನಡೆದ ಬಿಸಿಸಿಐ ನಮನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ 14 ವರ್ಷದ ಯಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ, ಐಪಿಎಲ್‌ನಲ್ಲಿ ಕ್ರಿಸ್ ಗೇಲ್ ಅವರ 175 ರನ್‌ಗಳ…

Read More

ಫ್ಲೈಟ್​ನಲ್ಲಿ ಶುಲ್ಕರಹಿತ ಸೀಟುಗಳು ಕನಿಷ್ಠ ಶೇ. 60 ಇರಬೇಕು; ಸರ್ಕಾರದಿಂದ ಹೊಸ ನಿಯಮಗಳು

ನವದೆಹಲಿ, ಮಾರ್ಚ್ 18: ಜನಸಾಮಾನ್ಯರಿಗೆ ವಿಮಾನ ಪ್ರಯಾಣ ಮತ್ತಷ್ಟು ಸುಲಭಗೊಳ್ಳಲಾಗುವಂತೆ ಸರ್ಕಾರ ಕೆಲ ಗಮನಾರ್ಹ ಕ್ರಮಗಳನ್ನು ಕೈಗೊಂಡಿದೆ. ಫ್ಲೈಟ್​ನ ಶೇ. 60ಕ್ಕೂ ಹೆಚ್ಚು ಸೀಟುಗಳಿಗೆ ಶುಲ್ಕ ಉಚಿತಗೊಳಿಸಿರುವುದು ಸೇರಿದಂತೆ ವಿವಿಧ ನಿಯಮಗಳನ್ನು ಕೇಂದ್ರ ನಾಗರಿಕ ವಿಮಾನ ಸಚಿವಾಲಯ (civil aviation ministry) ಪ್ರಕಟಿಸಿದೆ. ಸಚಿವಾಲಯ ಬುಧವಾರ ಪತ್ರಿಕಾ ಹೇಳಿಕೆ ಮೂಲಕ ಈ ಹೊಸ ನಿಯಮಗಳನ್ನು ಬಹಿರಂಗಪಡಿಸಿದೆ. ಶೇ. 60ಕ್ಕೂ ಹೆಚ್ಚು ಸೀಟುಗಳಿಗೆ ಶುಲ್ಕ ಇರಲ್ಲ… ಫ್ಲೈಟ್​ನಲ್ಲಿ ನೀವು ಟಿಕೆಟ್ ಬುಕ್ ಮಾಡಿದಾಗ ಟಿಕೆಟ್ ದರದ ಜೊತೆಗೆ ಸೀಟುಗಳಿಗೆ…

Read More

Lizard Omens: ದೇವರ ಕೋಣೆಯಲ್ಲಿ ಹಲ್ಲಿ ಕಾಣಿಸಿಕೊಂಡರೆ ಏನರ್ಥ? ಶಾಸ್ತ್ರಗಳು ಹೇಳುವುದೇನು?

ಭಾರತೀಯ ಸನಾತನ ಧರ್ಮ ಹಾಗೂ ಶಾಸ್ತ್ರಗಳ ಪ್ರಕಾರ, ಪ್ರತಿಯೊಂದು ಜೀವಿಗೂ ತನ್ನದೇ ಆದ ವಿಶೇಷ ಮಹತ್ವವಿದೆ. ಅದರಲ್ಲಿಯೂ ಮನೆಯ ಗೋಡೆಗಳ ಮೇಲೆ ಓಡಾಡುವ ಹಲ್ಲಿಯನ್ನು ಸಾಕ್ಷಾತ್ ಲಕ್ಷ್ಮಿ ದೇವಿಯ ಸಂಕೇತವೆಂದೇ ಪರಿಗಣಿಸಲಾಗುತ್ತದೆ. ಕೇವಲ ಕೀಟಗಳನ್ನು ತಿಂದು ಮನೆಯನ್ನು ಸ್ವಚ್ಛವಾಗಿಡುವ ಜೀವಿಯಷ್ಟೇ ಅಲ್ಲದೆ, ಹಲ್ಲಿಯು ನಮ್ಮ ಭವಿಷ್ಯದ ಏಳುಬೀಳುಗಳ ಬಗ್ಗೆ ಮುನ್ಸೂಚನೆ ನೀಡುವ ಸಂಕೇತವೂ ಹೌದು ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಹಲ್ಲಿಯು ಮೈಮೇಲೆ ಬೀಳುವ ಜಾಗ ಮತ್ತು ಅದು ಕಾಣಿಸಿಕೊಳ್ಳುವ ಸಮಯದ ಮೇಲೆ ಶುಭ-ಅಶುಭ ಫಲಗಳು ನಿರ್ಧಾರವಾಗುತ್ತವೆ….

Read More

ಭಾರತೀಯ ಚಿತ್ರರಂಗದ ಭವಿಷ್ಯ ಬದಲಿಸಲಿದೆ ಧುರಂಧರ್ 2: ರಣವೀರ್ ಸಿಂಗ್

ಬಾಲಿವುಡ್‌ನ ಎನರ್ಜಿಟಿಕ್ ಸ್ಟಾರ್ ರಣವೀರ್ ಸಿಂಗ್ ಅವರು ‘ಧುರಂಧರ್’ ಚಿತ್ರದ ಯಶಸ್ಸಿನಿಂದ ಖುಷಿಯಾಗಿದ್ದಾರೆ. ಮಂಗಳವಾರ (ಮಾರ್ಚ್ 17) ಸಂಜೆ ಮುಂಬೈನಲ್ಲಿ ನಡೆದ ‘ಧುರಂಧರ್ 2’ (Dhurandhar 2) ಸಿನಿಮಾದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು. ತಮ್ಮ ವಿಶಿಷ್ಟ ಶೈಲಿಯ ಮೂಲಕ ವೇದಿಕೆಯ ಮೇಲೆ ಮಿಂಚಿದ ರಣವೀರ್, ಚಿತ್ರದ ಮೊದಲ ಭಾಗಕ್ಕೆ ಪ್ರೇಕ್ಷಕರು ನೀಡಿದ ಅಭೂತಪೂರ್ವ ಯಶಸ್ಸನ್ನು ನೆನೆದು ಭಾವುಕರಾದರು. ಅಲ್ಲದೇ, ‘ಧುರಂಧರ್ 2’ ಸಿನಿಮಾ ಮೇಲೆ ಜನರು ಇಟ್ಟಿರುವ ನಿರೀಕ್ಷೆಯ ಬಗ್ಗೆಯೂ ರಣವೀರ್ ಸಿಂಗ್ (Ranveer…

Read More

Ugadi 2026 Horoscope: ಯುಗಾದಿ ವರ್ಷ ಭವಿಷ್ಯ; ಗ್ರಹಗಳ ಸಂಚಾರ ಮತ್ತು ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರು 2026ರ ಪರಾಭವ ನಾಮ ಸಂವತ್ಸರದ ಯುಗಾದಿ ರಾಶಿ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಹಿಂದೂ ಸನಾತನ ಸಂಪ್ರದಾಯದಲ್ಲಿ ಯುಗಾದಿಯು ಅತ್ಯಂತ ಮಹತ್ವದ ಹಬ್ಬವಾಗಿದ್ದು, ಇದನ್ನು ಮಾರ್ಚ್ 19ರ ಗುರುವಾರದಂದು ಆಚರಿಸಲಾಗುತ್ತದೆ. ಯುಗಾದಿಯು ಜಗತ್ತಿನ ಮತ್ತು ಮನಸ್ಸುಗಳ ಪರಿವರ್ತನೆಯ ಕಾಲವಾಗಿದೆ. ಈ ವರ್ಷಕ್ಕೆ ಪರಾಭವ ನಾಮ ಸಂವತ್ಸರ ಎಂದು ಹೆಸರಿಸಲಾಗಿದೆ. ಇದು 60 ಸಂವತ್ಸರಗಳಲ್ಲಿ 40ನೇ ಸಂವತ್ಸರವಾಗಿದೆ. ಈ ವರ್ಷದ ರಾಜ ಗುರು ಆಗಿದ್ದು, ಮಂತ್ರಿ ಕುಜ ಆಗಿದ್ದಾನೆ ಮತ್ತು…

Read More

ಬೆಂಗಳೂರು ಟ್ರಾಫಿಕ್‌ಗೆ ಡಿಕೆಶಿ ಮಾಸ್ಟರ್ ಪ್ಲಾನ್: ಚಾಮರಾಜಪೇಟೆ TO ಕೆಂಗೇರಿ 810 ಕೋಟಿ ರೂ. ವೆಚ್ಚದ ಮೇಲ್ಸೇತುವೆ ಯೋಜನೆ!

ಬೆಂಗಳೂರು, ಮಾ.18: ವಿಧಾನಸಭೆಯಲ್ಲಿ ಬಜೆಟ್​​ ಮೇಲಿನ ಚರ್ಚೆ ನಡೆಯುತ್ತಿದೆ. ಈ ವೇಳೆ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಸಮಯದಲ್ಲಿ ಶಾಸಕರು ಕೇಳಿದ ಹಲವು ಪ್ರಶ್ನೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉತ್ತರಿಸಿದ್ದಾರೆ. ಈ ಮೂಲಕ ಒಂದು ಐತಿಹಾಸಿಕ ವಿಚಾರದ ಬಗ್ಗೆ ಅವರು ಪ್ರಸ್ತಾಪಿಸಿದ್ದಾರೆ. ಚಾಮರಾಜಪೇಟೆ ಮತ್ತು ಮೈಸೂರು ರಸ್ತೆಯಲ್ಲಿ ವಾಹನ ದಟ್ಟಣೆ ನಿಯಂತ್ರಣಕ್ಕೆ ಸರ್ಕಾರ ತೆಗೆದುಕೊಂಡಿರುವ ಕ್ರಮಗಳು ಹಾಗೂ ಈಗಾಗಲೇ ಮಾಡುತ್ತಿರುವ ಯೋಜನೆಗಳ ಬಗ್ಗೆ ಡಿಕೆ ಶಿವಕುಮಾರ್​​​​​​​​​​​​​ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ. ಈ ಭಾಗದಲ್ಲಿ ಸಂಚಾರ ಸುಗಮಗೊಳಿಸಲು ಕಳೆದ…

Read More

ಮೂರು ತಂಡಗಳಿಗೆ ಆಸ್ಟ್ರೇಲಿಯನ್ ‘ಕ್ಯಾಪ್ಟನ್ಸ್’

PSL 2026: ಪಾಕಿಸ್ತಾನ್ ಸೂಪರ್ ಲೀಗ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಮೂರು ಫ್ರಾಂಚೈಸಿಗಳಿಗೆ ಆಸ್ಟ್ರೇಲಿಯಾದ ಆಟಗಾರರು ನಾಯಕರಾಗಿ ಆಯ್ಕೆಯಾಗಿದ್ದಾರೆ. ಅಂದರೆ 8 ತಂಡಗಳಲ್ಲಿ ಮೂರು ತಂಡಗಳನ್ನು ಮುನ್ನಡೆಸುವವರು ಆಸ್ಟ್ರೇಲಿಯಾ ಆಟಗಾರರು. ಅವರೆಂದರೆ… ಡೇವಿಡ್ ವಾರ್ನರ್: ಈ ಬಾರಿ ಕರಾಚಿ ಕಿಂಗ್ಸ್ ತಂಡವನ್ನು ಆಸ್ಟ್ರೇಲಿಯಾದ ಅನಿಭವಿ ಆಟಗಾರ ಡೇವಿಡ್ ವಾರ್ನರ್ ಮುನ್ನಡೆಸಲಿದ್ದಾರೆ. ಕಳೆದ ಬಾರಿ ಶಾನ್ ಮಸೂದ್ ತಂಡದ ನಾಯಕನಾಗಿ ಕಾಣಿಸಿಕೊಂಡಿದ್ದರು. ಆದರೆ ಈ ಬಾರಿ ಅವರ ಬದಲಿಗೆ ಅನುಭವಿ ಬ್ಯಾಟರ್ ಡೇವಿಡ್ ವಾರ್ನರ್ ಅವರಿಗೆ ಕರಾಚಿ…

Read More

Video: ಕಾಲೆರಡು ಸ್ವಾಧೀನ ಕಳೆದುಕೊಂಡ ಶ್ವಾನಕ್ಕೆ ರಸ್ತೆ ದಾಟಲು ನೆರವಾದ ವ್ಯಕ್ತಿ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ದೃಶ್ಯಗಳು ಬಹುಬೇಗನೆ ಎಲ್ಲರ ಹೃದಯ ಗೆಲ್ಲುತ್ತದೆ. ಇನ್ನುಕೆಲ ವಿಡಿಯೋಗಳು ಹೃದಯ ಶ್ರೀಮಂತಿಕೆಗೆ ಸಾಕ್ಷಿಯಾಗುತ್ತವೆ. ಇಲ್ಲೊಬ್ಬ ಯುವಕನು (Young Man) ಕಾಲೆರಡು ಸ್ವಾಧೀನ ಕಳೆದುಕೊಂಡ ಶ್ವಾನವನ್ನು(dog) ಜೋಪಾನವಾಗಿ ರಸ್ತೆ ದಾಟಿಸಿದ್ದಾನೆ. ಈ ಹೃದಯಸ್ಪರ್ಶಿ ವಿಡಿಯೋ ಕಂಡ ನೆಟ್ಟಿಗರು ಯುವಕನ ಹೃದಯ ಶ್ರೀಮಂತಿಕೆಯನ್ನು ಮೆಚ್ಚಿಕೊಂಡಿದ್ದಾರೆ. mybeauty_ parlour ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಯುವಕ ಒಳ್ಳೆಯ ಕೆಲಸವನ್ನು ಕಾಣಬಹುದು. ಕಾಲೆರಡು ಸ್ವಾಧೀನ ಕಳೆದುಕೊಂಡ ಶ್ವಾನವೊಂದು ರಸ್ತೆ ದಾಟಲು ಕಷ್ಟಪಡುತ್ತಿದೆ. ಇದನ್ನು…

Read More

‘ಧುರಂಧರ್’ ಚಿತ್ರದಲ್ಲಿ ನಟಿಸಲು ಅವಕಾಶ ಸಿಗದಿದ್ದಕ್ಕೆ ಅಕ್ಷಯ್ ಕುಮಾರ್​​ಗೆ ಹೊಟ್ಟೆಕಿಚ್ಚು?

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಬ್ಲಾಕ್‌ಬಸ್ಟರ್ ಆಗಿತ್ತು ಮಾತ್ರವಲ್ಲದೆ, ಉದ್ಯಮದ ಅನೇಕ ಸೆಲೆಬ್ರಿಟಿಗಳು ಸಹ ಇದನ್ನು ಇಷ್ಟಪಟ್ಟರು. ಈ ಚಿತ್ರಕ್ಕೆ ಮಾರ್ಚ್ 19ರಂದು ಸೀಕ್ವೆಲ್ ಬರುತ್ತಿದೆ. ‘ಧುರಂಧರ್’ ನಂತಹ ಚಿತ್ರದಲ್ಲಿ ನಟಿಸುವ ಬಗ್ಗೆ ಅಕ್ಷಯ್ ಕುಮಾರ್ ಮಾತನಾಡಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ, ಅವರು ಚಲನಚಿತ್ರೋದ್ಯಮದ ಬದಲಾಗುತ್ತಿರುವ ಮಾದರಿ ಮತ್ತು ‘ಧುರಂಧರ್’ ಚಿತ್ರದಲ್ಲಿ ರಣವೀರ್ ಸಿಂಗ್ ಅವರ ಪಾತ್ರದ ಬಗ್ಗೆ ಬಹಿರಂಗವಾಗಿ ಮಾತನಾಡಿದರು. ‘ಇಂಡಿಯಾ ಟುಡೇ ಕಾನ್ಕ್ಲೇವ್’ ಸಂದರ್ಭದಲ್ಲಿ ಅಕ್ಷಯ್ ಕುಮಾರ್ ಮಾತನಾಡಿದ್ದಾರೆ. ‘ಈ ಚಲನಚಿತ್ರೋದ್ಯಮವು…

Read More