ಕೆಎಲ್ ರಾಹುಲ್ಗಾಗಿ ಇಂಗ್ಲೆಂಡ್ ಆಟಗಾರನ ಖರೀದಿಸಿದ ಡೆಲ್ಲಿ ಕ್ಯಾಪಿಟಲ್ಸ್
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ಬಲಿಷ್ಠ ಪಡೆಯನ್ನು ರೂಪಿಸಿದೆ. ಹರಾಜಿಗೂ ಮುನ್ನ 17 ಆಟಗಾರರನ್ನು ಉಳಿಸಿಕೊಂಡಿದ್ದ ಡೆಲ್ಲಿ ಫ್ರಾಂಚೈಸಿ, ಆಕ್ಷನ್ ಮೂಲಕ 8 ಆಟಗಾರರನ್ನು ಖರೀದಿಸಿದ್ದಾರೆ. ಈ ಎಂಟು ಆಟಗಾರರಲ್ಲಿ ಐವರು ವಿದೇಶಿ ಪ್ಲೇಯರ್ಸ್ ಎಂಬುದು ವಿಶೇಷ. ಈ ಐವರು ವಿದೇಶಿ ಆಟಗಾರರಲ್ಲಿ ಬೆನ್ ಡಕೆಟ್ ಕೂಡ ಒಬ್ಬರು. ಇಂಗ್ಲೆಂಡ್ ತಂಡದ ಆರಂಭಿಕ ದಾಂಡಿಗ ಬೆನ್ ಡಕೆಟ್ ಇದೇ ಮೊದಲ ಬಾರಿಗೆ ಐಪಿಎಲ್ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಂದರೆ ಕಳೆದ 18 ಸೀಸನ್ಗಳಲ್ಲಿ…