Headlines

nagaraj11081993

ಕುರ್ಚಿ ಕದನದ ಮಧ್ಯೆ ಸಚಿವ ಸಂಪುಟ ಪುನಾರಚನೆಗೆ ಕೂಗು: ಡಿಕೆ ಶಿವಕುಮಾರ್ ದೆಹಲಿ ಟೂರ್‌, ಇತ್ತ ಹೋಟೆಲ್‌ನಲ್ಲಿ ಶಾಸಕರಿಂದ ಡಿನ್ನರ್‌!

ಬೆಂಗಳೂರು, ಮಾರ್ಚ್ 18: ರಾಜ್ಯ ಕಾಂಗ್ರೆಸ್‌ನಲ್ಲಿ ಡಿನ್ನರ್‌ ಮೀಟಿಂಗ್‌ಗಳ ಸರಣಿ ನಿಲ್ಲುವಂತೆ ಕಾಣ್ತಿಲ್ಲ. ಕಾಂಗ್ರೆಸ್‌ ಕುರ್ಚಿ ಕದನದ ಮಧ್ಯೆ ಸೈಲೆಂಟಾಗಿ ತೆರೆಮರೆಯಲ್ಲಿ ತಂತ್ರಗಾರಿಕೆ ನಿಲ್ಲುತ್ತಿಲ್ಲ. ಒಂದೆಡೆ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿದ್ರೆ ಇತ್ತ ಶಾಸಕರ ಡಿನ್ನರ್‌ ಮೀಟಿಂಗ್ ಸರಣಿ ಮುಂದುವರಿದಿದೆ. ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ ಮೊದಲ ಬಾರಿಗೆ ಮತ್ತು 2ನೇ ಬಾರಿಗೆ ಆಯ್ಕೆಯಾದ ಶಾಸಕರು ಮಂಗಳವಾರ ರಾತ್ರಿ ಡಿನ್ನರ್‌ ಸಭೆ ಸೇರಿದ್ರು. ಕಳೆದ ವಾರವಷ್ಟೇ ಮೂರ್ನಾಲ್ಕು ಬಾರಿ ಆಯ್ಕೆಯಾದ ಹಿರಿಯ ಶಾಸಕರ ಸಭೆ ನಡೆದಿತ್ತು. ಇದರ ಭಾಗವಾಗಿ…

Read More

ಕರ್ನಾಟಕ ಹವಾಮಾನ: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ; ಬೆಂಗಳೂರು ಹಾಗೂ ಉತ್ತರ ಕರ್ನಾಟಕದ ಸ್ಥಿತಿ ಏನು?

ಬೆಂಗಳೂರು, ಮಾ.18: ಕರ್ನಾಟಕದಾದ್ಯಂತ ಇಂದು ಹಗುರ ಮಳೆಯಾಗುವ ಮುನ್ಸೂಚನೆ ಇದೆ. ಗರಿಷ್ಠ ತಾಪಮಾನವು 33°C ಮತ್ತು ಕನಿಷ್ಠ ತಾಪಮಾನವು 21°C ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಇಂದು ಗರಿಷ್ಠ 32°C ಮತ್ತು ಕನಿಷ್ಠ 19°C ತಾಪಮಾನ ದಾಖಲಾಗುವ ಸಾಧ್ಯತೆಯಿದೆ. ಹಗಲಿನಲ್ಲಿ ಹಗುರ ಮಳೆಯ ಮುನ್ಸೂಚನೆ ಇದ್ದು, ರಾತ್ರಿಯ ವೇಳೆ ಆಕಾಶವು ತಿಳಿಯಾಗಿರಲಿದೆ. ಇನ್ನು ನಗರದ ಕೆಲವು ಭಾಗಗಳಲ್ಲಿ ಸಾಯಂಕಾಲ ಅಥವಾ ರಾತ್ರಿಯ ವೇಳೆ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ….

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಪ್ರೀತಿಯಿಂದ ವಂಚನೆಗೆ ಒಳಗಾಗುವರು

ಮೇಷ ರಾಶಿ: ಸಿಟ್ಟಿನಿಂದ ಕೆಟ್ಟ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ನೋವನ್ನು ಮನಸ್ಸನಲ್ಲಿ ಇಟ್ಟುಕೊಂಡು ಸಂಕಟಪಡುವಿರಿ. ಹೊಸ ವಸ್ತ್ರಗಳನ್ನು ಧರಿಸುವಿರಿ. ಸೇವೆ ಮಾಡಲು ನಾಯಕನೇ ಆಗಬೇಕಿಲ್ಲ, ಸೇವಕನಾದರೂ ಸಾಕು. ಇಂದು ನಿಮ್ಮ ಜವಾಬ್ದಾರಿಯ ಕಾರ್ಯದಲ್ಲಿ ಮಗ್ನರಾಗುವಿರಿ. ರಹಸ್ಯದಿಂದ ಇಂದಿನ‌ ಕೆಲಸವನ್ನು ಮಾಡುವಿರಿ. ನಿಮ್ಮ ಪ್ರಾಮಾಣಿಕತೆಯ ಪರೀಕ್ಷೆ ಆಗಬಹುದು. ನಿಮ್ಮ ಮೌನವು ಹಲವಾರ ಅನುಮಾನಕ್ಕೆ ಕಾರಣವಾಗಬಹುದು. ವೃಷಭ ರಾಶಿ: ದಾಯಾದಿಗಳು ನಿಮ್ಮ ಸಂಕಷ್ಟವನ್ನು ಎದುರು ನೋಡುತ್ತ ಇರಬಹುದು. ಸಲ್ಲದ ಮಾತುಗಳನ್ನಾಡಿ ಶತ್ರುಗಳನ್ನು ಪ್ರಬಲವಾಗಿಸುವಿರಿ. ಎಲ್ಲ ವಿಚಾರಗಳನ್ನೂ ನೀವು ನಿರಾಧಾರವಾಗಿ ತಳ್ಳಿಹಾಕುವಿರಿ. ಅಸತ್ಯವನ್ನು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 18ರ ದಿನಭವಿಷ್ಯ

ಈ ದಿನ ನೀವು ಹನುಮಾನ್ ಚಾಲೀಸಾ ಪಠಿಸುವುದರಿಂದ ಮಾತು ಮತ್ತು ಆರೋಗ್ಯದ ಏರುಪೇರು ನಿಯಂತ್ರಣಕ್ಕೆ ಬರುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಆಯಾ ಋತುಮಾನಕ್ಕೆ ತಕ್ಕಂತೆ ಆರೋಗ್ಯದ ಬಗ್ಗೆ ಎಚ್ಚರಿಕೆಯನ್ನು ವಹಿಸಬೇಕಾಗುತ್ತದೆ. ನಿಮ್ಮಲ್ಲಿ ಯಾರಿಗೆ ಆಸ್ತಮಾ ಅಥವಾ ಉಸಿರಾಟದ ಸಮಸ್ಯೆ ಇರುತ್ತದೋ ಅಂಥವರಿಗೆ ಅದು ಉಲ್ಬಣಿಸುವ ಸಾಧ್ಯತೆ ಸಿಕ್ಕಾಪಟ್ಟೆ ಇದೆ. ಮುಖ್ಯವಾಗಿ ನಿಮಗೆ ಯಾವ ಆಹಾರ ಪದಾರ್ಥವು ಅಲರ್ಜಿಯೋ ಅಂಥ ಪದಾರ್ಥಗಳ ಸೇವನೆಯಿಂದ ದೂರ ಇರಬೇಕು. ಜನ್ಮಸಂಖ್ಯೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 18ರ ದಿನಭವಿಷ್ಯ

ಈ ದಿನ ಯಾವುದೇ ಮುಖ್ಯ ಕೆಲಸಕ್ಕಾಗಿ ತೆರಳುವ ಮುನ್ನ ಮನೆಯ ದೇವತೆಗೆ ಕುಂಕುಮಾರ್ಚನೆ ಮಾಡುವುದು ಸೌಭಾಗ್ಯ ತರುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಸಂಕೋಚ ಪಟ್ಟು ಸುಮ್ಮನಿರುವುದರಲ್ಲಿ ಅರ್ಥವಿಲ್ಲ ಎಂದೆನಿಸಲಿದೆ. ನಿಮ್ಮ ಎಲ್ಲ ವಿಚಾರಗಳಿಗೆ, ಸಂಗತಿಗಳಿಗೆ ಮೂಗು ತೂರಿಸಿಕೊಂಡು ಬರುತ್ತಿದ್ದ ಅಥವಾ ಬರುತ್ತಿರುವ ವ್ಯಕ್ತಿಯೊಬ್ಬರಿಗೆ ಮುಲಾಜಿಲ್ಲದೆ ಎಚ್ಚರಿಕೆಯನ್ನು ನೀಡುವ ಸಾಧ್ಯತೆಗಳಿವೆ. ಇಷ್ಟು ಸಮಯ ಯಾವುದೋ ಸಂಕೋಚದಿಂದ ಹೇಳದೇ ಉಳಿದ ಸಂಗತಿಗಳನ್ನು ಏಕಾಏಕಿ ಹೇಳಿ ಮುಗಿಸಲಿದ್ದೀರಿ. ನಿಮ್ಮಲ್ಲಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 18ರ ದಿನಭವಿಷ್ಯ

ಈ ದಿನ ದಕ್ಷಿಣಾಮೂರ್ತಿ ಸ್ತೋತ್ರವನ್ನು ಪಠಿಸಿ. ಜ್ಞಾನ ಮತ್ತು ವೃತ್ತಿ ಏಳಿಗೆಗಾಗಿ ಗುರು ದಕ್ಷಿಣಾಮೂರ್ತಿಯನ್ನು ಪ್ರಾರ್ಥನೆಯಿಂದ ಅನುಕೂಲ ಆಗುತ್ತದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಯಾವುದೇ ಪ್ರಯತ್ನದಲ್ಲಿ ಗೆಲುವು ಕಾಣಲಿದ್ದೀರಿ. ಅಚಾನಕ್ ಸಿಗುವಂತಹ ಹಳೆಯ ಸ್ನೇಹಿತರು ಹೇಳುವ ಮಾತುಗಳನ್ನು ಗಂಭೀರವಾಗಿ ಪರಿಗಣಿಸಿ. ಅವರೇನಾದರೂ ವ್ಯಾಪಾರ ಅಥವಾ ವೃತ್ತಿಗೆ ಸಂಬಂಧಿಸಿದ ಯಾವುದಾದರೂ ಅವಕಾಶಗಳ ಬಗ್ಗೆ ತಿಳಿಸಿದಲ್ಲಿ ಆ ಬಗ್ಗೆ ಕೂಡಲೇ ಸ್ಪಂದಿಸಿ. ಯಾವುದೇ ಕಾರಣಕ್ಕೂ ಆಮೇಲೆ ಮಾಡಿದರಾಯಿತು,…

Read More

15 ದಿನ ಮಗು ಅನುಮಾಸ್ಪದ ಸಾವು:ತಂದೆಯೇ ಮಗುವಿಗೆ ವಿಷ ಪ್ರಾಶನ ಶಂಕೆ

ಬೆಳಗಾವಿ, (ಮಾರ್ಚ್ 17): 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಮಗು ಏಕಾಏಕಿ ಸಾವನ್ನಪ್ಪಿದ್ದು, ತಂದೆ ಮೇಲೆ ಅನುಮಾನ ವ್ಯಕ್ತವಾಗಿದೆ. ಹೌದು…ಳಗಾವಿ (Belagavi) ತಾಲೂಕಿನ ಉಕ್ಕಡ ಗ್ರಾಮದಲ್ಲಿ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಮಗು ಪ್ರಿಯಾಂಕಾ ಇಂದು (ಮಾರ್ಚ್ 17) ಏಕಾಏಕಿ ಸಾವನ್ನಪ್ಪಿದ್ದು, ತಂದೆಯೇ ಮಗುವಿಗೆ ವಿಷ ಪ್ರಾಶನ ಮಾಡಿರುವ ಆರೋಪ ಕೇಳಿಬಂದಿದೆ. ಬಿಮ್ಸ್ ಆಸ್ಪತ್ರೆ ಮುಂದೆ ಮಗುವಿನ ಶವವಿಟ್ಟುಕೊಂಡು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಮತ್ತೊಂದೆಡೆ ಮಗುವಿನ ತಂದೆ ಭೀಮರಾಯ ತಲೆಮರೆಸಿಕೊಂಡಿದ್ದಾನೆ. ಬಿಮ್ಸ್ ಆಸ್ಪತ್ರೆಗೆ ಡಿಸಿಪಿ ನಾರಾಯಣ್ ಬರಮನಿ…

Read More

ಹೊರನಡೆದಿದ್ದು ಒಳ್ಳೆಯದೇ ಆಯಿತು; ಜೋ ಕೆಂಟ್ ರಾಜೀನಾಮೆ ಕುರಿತು ಟ್ರಂಪ್ ಪ್ರತಿಕ್ರಿಯೆ

ವಾಷಿಂಗ್ಟನ್, ಮಾರ್ಚ್ 17: ಇರಾನ್ ಮೇಲೆ ಇಸ್ರೇಲ್ ಜೊತೆ ಕೈಜೋಡಿಸಿ ಅಮೆರಿಕ ಯುದ್ಧ ಸಾರಿದ ನಂತರ ಟ್ರಂಪ್ (Donald Trump) ಸರ್ಕಾರದ ಪ್ರಮುಖ ಅಧಿಕಾರಿಯಾದ ಜೋ ಕೆಂಟ್ ರಾಜೀನಾಮೆ ನೀಡಿದ್ದಾರೆ. ಅಮೆರಿಕದ ಭಯೋತ್ಪಾದನಾ ನಿಗ್ರಹ ಕೇಂದ್ರದ ನಿರ್ದೇಶಕನಾಗಿರುವ ಜೋ ಕೆಂಟ್ ಇಂದು ರಾಜೀನಾಮೆ ನೀಡಿದ್ದಾರೆ. ಈ ವೇಳೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದ ಅವರು ಅಮೆರಿಕಕ್ಕೆ ಇರಾನ್ ಬೆದರಿಕೆಯೊಡ್ಡಿರಲಿಲ್ಲ ಎಂದು ಹೇಳಿದ್ದರು. ಈ ಬಗ್ಗೆ ಟ್ರಂಪ್ ಪ್ರತಿಕ್ರಿಯೆ ನೀಡಿದ್ದಾರೆ. “ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ ಮುಖ್ಯಸ್ಥ ಜೋ ಕೆಂಟ್…

Read More

ವ್ಯಕ್ತಿಯನ್ನು ಚೀಲಕ್ಕೆ ತುಂಬಿಕೊಂಡು ತಂದು ಕೊರಿಯರ್ ಮಾಡುವಂತೆ ಪಟ್ಟು

ಬೆಂಗಳೂರು, ಮಾರ್ಚ್​ 17: ಬೆಂಗಳೂರಿನ ವೈಯಾಲಿಕಾವಲ್‌ನ ವಿನಾಯಕ ವೃತ್ತದ ಬಳಿ ಅಚ್ಚರಿ ಮೂಡಿಸುವ ಘಟನೆಯೊಂದು ನಡೆದಿದೆ. ವ್ಯಕ್ತಿಯನ್ನು ಚೀಲಕ್ಕೆ ಹಾಕಿ ಕೊರಿಯರ್ ಶಾಪ್​ಗೆ ತಂದಿದ್ದಾರೆ. ಪುಂಡರ ಹುಚ್ಚಾಟಕ್ಕೆ ಕೊರಿಯರ್ ಶಾಪ್ ಸಿಬ್ಬಂದಿ ಕಂಗಾಲಾಗಿದ್ದಾರೆ. ಪ್ರೊಫೆಷನಲ್ ಕೊರಿಯರ್ ಶಾಪ್​ಗೆ ಬಂದ ಪುಂಡರು ಪ್ಲಾಸ್ಟಿಕ್ ಚೀಲದಲ್ಲಿರುವ ವ್ಯಕ್ತಿಯನ್ನು ಕೊರಿಯರ್ ಮಾಡುವಂತೆ ಪಟ್ಟು ಹಿಡಿದಿದ್ದಾರೆ. ಆದರೆ ಈ ವೇಳೆ ಚೀಲ ಅಲುಗಾಡುತ್ತಿರುವುದನ್ನು ಗಮನಿಸಿದ ಕೊರಿಯರ್ ಸಿಬ್ಬಂದಿ ಪರಿಶೀಲಿಸಿದ್ದು, ಅದರೊಳಗೆ ಮನುಷ್ಯನೊಬ್ಬ ಇರುವುದು ಕಂಡುಬಂದಿದೆ. ಒಂದು ಕ್ಷಣ ಕೊರಿಯರ್ ಶಾಪ್ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ….

Read More

ಪ್ರೇಮ್ ಬರೆದ ‘ಕೆಡಿ’ ಸಿನಿಮಾದ ಹಾಡಿನ ಅಶ್ಲೀಲತೆಗೆ ಕಂಗನಾ ರಣಾವತ್ ಆಕ್ರೋಶ

ಧ್ರುವ ಸರ್ಜಾ ನಟನೆಯ, ಜೋಗಿ ಪ್ರೇಮ್ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ ‘ಕೆಡಿ: ದಿ ಡೆವಿಲ್’ (KD: The Devil) ನೆಗೆಟಿವ್ ಕಾರಣಕ್ಕೆ ಸುದ್ದಿ ಆಗುತ್ತಿದೆ. ಈ ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಸದ್ಯ ದೇಶಾದ್ಯಂತ ಭಾರಿ ವಿವಾದಕ್ಕೆ ಸಿಲುಕಿದೆ. ನೋರಾ ಫತೇಹಿ ಮತ್ತು ಸಂಜಯ್ ದತ್ ಅಭಿನಯದ ಈ ಹಾಡಿನ ಸಾಹಿತ್ಯ ಮತ್ತು ನೃತ್ಯ ಸಂಯೋಜನೆ ಬಗ್ಗೆ ಈಗ ನಟಿ ಹಾಗೂ ಸಂಸದೆ ಕಂಗನಾ ರಣಾವತ್ (Kangana Ranaut) ತೀವ್ರವಾಗಿ ಕಿಡಿಕಾರಿದ್ದಾರೆ. ಈ…

Read More