ಬೆಂಗಳೂರಿನ ಜನರಿಗೆ ಗುಡ್ ನ್ಯೂಸ್: ಇಂದು ಗಾಳಿಯ ಗುಣಮಟ್ಟ ಉತ್ತಮ, ಕಾರಣ ಏನು ಗೊತ್ತಾ?
ಬೆಂಗಳೂರು, ಮಾ.18: ಇಂದು ಬೆಂಗಳೂರಿನ ಜನರಿಗೆ ಸಂತೋಷದ ಸುದ್ದಿಯನ್ನು ಗಾಳಿ ಗುಣಮಟ್ಟ ನೀಡಿದೆ. ಪ್ರತಿದಿನ ಕಳಪೆ ಮಟ್ಟದ ವರದಿಯನ್ನು ನೋಡಿ ಇದೀಗ ಉತ್ತಮ ಮಟ್ಟದ ಗಾಳಿಯನ್ನು ಹೊಂದಿದೆ ಎಂಬ ವರದಿಯನ್ನು ನೀಡಲಾಗಿದೆ. ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಸಾಧಾರಣದಿಂದ ಉತ್ತಮ ಮಟ್ಟದಲ್ಲಿದೆ. ಬೇಸಿಗೆಯ ಬಿಸಿಲಿನ ನಡುವೆಯೂ ಕೆಲವು ಭಾಗಗಳಲ್ಲಿ ಕಂಡುಬಂದ ಹಗುರ ಮಳೆಯು ಗಾಳಿಯಲ್ಲಿನ ಧೂಳಿನ ಕಣಗಳನ್ನು ಕಡಿಮೆ ಮಾಡಲು ಸಹಾಯ ಮಾಡಿದೆ. ಬೆಂಗಳೂರಿನಲ್ಲಿ ಇಂದು ಗಾಳಿಯ ಗುಣಮಟ್ಟವು ‘ಸಾಧಾರಣ’ ಮಟ್ಟದಲ್ಲಿದೆ. ವಾಹನ…