ಬೀನ್ಸ್ ಖರೀದಿಯಲ್ಲಿ ಮೋಸ ಆರೋಪ: ಚಿಕ್ಕಮಗಳೂರು APMC ಗೇಟ್ ಲಾಕ್ ಮಾಡಿ ತಡರಾತ್ರಿ ರೈತರ ಪ್ರೊಟೆಸ್ಟ್ – Kannada News | Beans Price Scam Allegation: Farmers Lock Chikkamagaluru APMC Gate in Midnight Protest
ಚಿಕ್ಕಮಗಳೂರು, ಮೇ 24: ಎಪಿಎಂಸಿಯಲ್ಲಿ ಬೀನ್ಸ್ ವ್ಯಾಪಾರಿಗಳಿಂದ ಬೆಲೆಯಲ್ಲಿ ಮೋಸವಾಗಿದೆ ಎಂದು ಆರೋಪಿಸಿ ನೂರಾರು ರೈತರು ಪ್ರತಿಭಟನೆ ನಡೆಸಿರುವ ಘಟನೆ ಚಿಕ್ಕಮಗಳೂರಲ್ಲಿ (Chikkamagaluru) ನಡೆದಿದೆ. ಮೈಸೂರು ಮಾರುಕಟ್ಟೆಯಲ್ಲಿ ಬೀನ್ಸ್ ಬೆಲೆ ಕೆಜಿಗೆ 85 ರಿಂದ 90 ರೂಪಾಯಿ ಇದ್ದು, ಚಿಕ್ಕಮಗಳೂರಿನಲ್ಲಿ ಕೇವಲ 40 ರೂಪಾಯಿಗೆ ಖರೀದಿಸಲಾಗುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಎಪಿಎಂಸಿ ಗೇಟ್ ಬಂದ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಮುಖ್ಯಾಂಶಗಳು ಬೀನ್ಸ್ ದರದಲ್ಲಿ ವ್ಯಾಪಾರಿಗಳಿಂದ ಮೋಸ ಆರೋಪ ಚಿಕ್ಕಮಗಳೂರಲ್ಲಿ ತಡರಾತ್ರಿ ಬೀದಿಗಿಳಿದ ರೈತರು APMC…