ನೀವು ವರ್ಕ್ ಫ್ರಮ್ ಹೋಮ್ ಮಾಡುವವರಾ? ಹಾಗಿದ್ರೆ ನಿಮಗೂ ಕಾಡಬಹುದು ಒಂಟಿತನ! – Kannada News | Mental Health Challenges of Remote Work Every Employee Should Know
ಮನೆಯಿಂದಲೇ ಕೆಲಸ ಮಾಡುವುದು (Work From Home) ಅನೇಕರಿಗೆ ಅನುಕೂಲಕರವಾಗಿದ್ದರೂ ಕೂಡ ಇದು ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು ಎಂದು ಹೊಸ ಅಧ್ಯಯನವೊಂದು ತಿಳಿಸಿದೆ. ಹೌದು, ಅಮೆರಿಕದ ಸಂಶೋಧಕರು ನಡೆಸಿದ ವಿಶ್ಲೇಷಣೆಯಲ್ಲಿ, ನಿರಂತರವಾಗಿ ಮನೆಯಿಂದ ಕೆಲಸ ಮಾಡುವ ಉದ್ಯೋಗಿಗಳಲ್ಲಿ ಒಂಟಿತನ, ಆತಂಕ (Anxiety) ಮತ್ತು ಖಿನ್ನತೆ (Depression) ಸಮಸ್ಯೆಗಳು ಹೆಚ್ಚಾಗಿ ಕಂಡುಬಂದಿವೆ. ಹಾಗಾದರೆ ವರ್ಕ್ ಫ್ರಮ್ ಹೋಮ್ ಒಂಟಿತನವನ್ನು ಹೆಚ್ಚಿಸುತ್ತದೆಯೇ, ಇದಕ್ಕೆ ಪರಿಹಾರವೇನು, ವೈದ್ಯರು ಈ ಬಗ್ಗೆ ಏನು ಹೇಳುತ್ತಾರೆ ಎಂಬುದನ್ನು ಸ್ಟೋರಿ ಮೂಲಕ…