Headlines

nagaraj11081993

LSG vs PBKS: ಅರ್ಜುನ್ ತೆಂಡೂಲ್ಕರ್​ಗೆ ಕೊನೆಗೂ ಅವಕಾಶ ನೀಡಿದ ಲಕ್ನೋ – Kannada News | IPL 2026: PBKS Fights for Playoff Spot vs LSG in Do or Die Match 68; Arjun Tendulkar Debuts

ಐಪಿಎಲ್ 2026 (IPL 2026) ರ 68 ನೇ ಪಂದ್ಯದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ತಂಡವು ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ (LSG vs PBKS) ತಂಡವನ್ನು ಎದುರಿಸುತ್ತಿದೆ. ಲೀಗ್ ಸುತ್ತಿನಲ್ಲಿ ಎರಡೂ ತಂಡಗಳ ಕೊನೆಯ ಪಂದ್ಯವಾಗಿದೆ. ಈ ಸೀಸನ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್‌ ತಂಡದ ಪ್ರಯಾಣ ಲೀಗ್ ಹಂತದಲ್ಲೇ ಅಂತ್ಯಗೊಂಡಿದೆ. ಇತ್ತ ಪ್ಲೇಆಫ್​ಗೇರಬೇಕೆಂದರೆ ಪಂಜಾಬ್ ಕಿಂಗ್ಸ್ ಈ ಪಂದ್ಯವನ್ನು ಗೆಲ್ಲಲೇಬೇಕು. ಪಂಜಾಬ್ ಕಿಂಗ್ಸ್ ಈ ಪಂದ್ಯವನ್ನು ಸೋತರೆ, ಅದು ಕೂಡ ಲೀಗ್​ನಿಂದ ಹೊರಬೀಳಲಿದೆ….

Read More

ಕೇರಳ ಸಿಎಂ ಮುಖ್ಯಕಾರ್ಯದರ್ಶಿಯಾಗಿ ರತನ್ ಕೇಳ್ಕರ್ ನೇಮಕ: ಕಾಂಗ್ರೆಸ್​​ ವಿರುದ್ಧ ಬಿಜೆಪಿ ಕಿಡಿ – Kannada News | Ratan Kelkar Appointed Kerala CM’s Chief Secretary; BJP sparks on Congress

ತಿರುವನಂತಪುರಂ: ಕೇರಳದಲ್ಲಿ ಕಾಂಗ್ರೆಸ್ (Congress) ನೇತೃತ್ವದ ಯುಡಿಎಫ್ ಸರ್ಕಾರದ ಆಡಳಿತ ಆರಂಭವಾಗಿದೆ. ಕೇರಳ ರಾಜಕೀಯ ವಲಯದಲ್ಲಿ ಇದೀಗ ಮಹತ್ವದ ಬದಲಾವಣೆಯೊಂದು ನಡೆದಿದೆ. ಇತ್ತೀಚಿಗೆ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯ ಚುನಾವಣಾಧಿಯಾಗಿ ಸೇವೆ ಸಲ್ಲಿಸಿದ್ದ ಹಿರಿಯ ಐಎಎಸ್ ಅಧಿಕಾರಿ ರತನ್ ಯು ಕೇಳ್ಕರ್ (Ratan Kelkar)​​ ಅವರನ್ನು ಕೇರಳ ನೂತನ ಸಿಎಂ ವಿ.ಡಿ ಸತೀಷನ್​​ರವರ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಸದ್ಯ ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಮುಖ್ಯಾಂಶಗಳು ರತನ್ ಕೇಳ್ಕರ್ ನೇಮಕದ ಸುತ್ತ ರಾಜಕೀಯ ವಿವಾದ ಕಾಂಗ್ರೆಸ್​…

Read More

TV9 Kannada News Live: ವರ್ಕ್ ಫ್ರಮ್ ಹೋಂಗೆ ಐಟಿ ಕಂಪನಿಗಳ ವಿರೋಧ: ಮಳೆಗಾಗಿ ಶಾಸಕ ಡಾ. ರಂಗನಾಥ್ ವಿಶೇಷ ಪೂಜೆ, ಈ ಹೊತ್ತಿನ ಟಾಪ್ ಸುದ್ದಿಗಳು – Kannada News | Uber Cab Driver Brutally Assaulted in Wilson Garden; Actress Radhika Narayan Flashes Her New Luxury Car

ಬೆಂಗಳೂರು, ಮೇ.23: ಮೋದಿ ವರ್ಕ್ ಫ್ರಮ್ ಹೋಂಗೆ ಕರೆಗೆ ಗ್ರೇಟರ್ ಬೆಂಗಳೂರು ಐಟಿ ಕಂಪನಿ ಹಾಗೂ ಇಂಡಸ್ಟ್ರೀಸ್ ಅಸೋಸಿಯೇಷನ್ ನಿಂದ ವಿರೋಧ ವ್ಯಕ್ತವಾಗಿದೆ. ಮಳೆಗಾಗಿ ಯಡಿಯೂರು ಸಿದ್ಧಲಿಂಗೇಶ್ವರನಿಗೆ ಹೋಮ-ಹವನ ಹಾಗೂ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಡಾ. ರಂಗನಾಥ್. ಸಿಲಿಕಾನ್ ಸಿಟಿಯಲ್ಲಿ ನಡುರಸ್ತೆಯಲ್ಲೇ ಉಬರ್ ಕ್ಯಾಬ್ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ವಿಡಿಯೋ ಕೂಡ ವೈರಲ್​ ಆಗಿದೆ. ಇನ್ನು ಹೊಸ ದುಬಾರಿ ಕಾರು ಖರೀದಿಸಿ ಸಂಭ್ರಮಿಸಿದ ಚಂದನವನದ ನಟಿ ರಾಧಿಕಾ ನಾರಾಯಣ್. ‘ವರ್ಕ್ ಫ್ರಮ್ ಹೋಮ್’ ಆದೇಶಕ್ಕೆ…

Read More

LSG vs PBKS IPL 2026 Live Score: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ – Kannada News | Lucknow Super Giants vs Punjab Kings IPL 2026 Live Cricket Score LSG vs PBKS Match on 23rd May latest news in Kannada

ಐಪಿಎಲ್ 2026 ರ 68 ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. 19 ನೇ ಸೀಸನ್​ನ ಲೀಗ್ ಹಂತದಲ್ಲಿ ಲಕ್ನೋ ಮತ್ತು ಪಂಜಾಬ್ ತಂಡಗಳ 14 ನೇ ಮತ್ತು ಕೊನೆಯ ಪಂದ್ಯ ಇದಾಗಿದೆ. ಶ್ರೇಯಸ್ ಅಯ್ಯರ್ ಪಂಜಾಬ್ ತಂಡವನ್ನು ಮುನ್ನಡೆಸಿರೆ, ರಿಷಭ್ ಪಂತ್ ಲಕ್ನೋ ತಂಡವನ್ನು ಮುನ್ನಡೆಸಲಿದ್ದಾರೆ. ಈ ಪಂದ್ಯ ಲಕ್ನೋಗೆ ಕೇವಲ ಔಪಚಾರಿಕ ಪಂದ್ಯವಾಗಿದ್ದರೆ, ಪಂಜಾಬ್ ತಂಡಕ್ಕೆ ಪ್ಲೇಆಫ್ ವಿಷಯದಲ್ಲಿ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. Source…

Read More

Chanakya Niti: ಈ ಒಂದು ಸಣ್ಣ ಅಭ್ಯಾಸ ನಿಮ್ಮನ್ನು ಬಡತನದ ಕೂಪಕ್ಕೆ ನೂಕಬಹುದು… ಎಚ್ಚರ! – Kannada News | Chanakya Niti: Those who have this one habit will never be able to achieve wealth in life

ಯಶಸ್ಸನ್ನು (Success) ಸಾಧಿಸಬೇಕು, ಜೀವನದಲ್ಲಿ ಪ್ರಗತಿಯನ್ನು ಸಾಧಿಸಬೇಕು ಎಂಬ ಬಯಕೆ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಇದಕ್ಕಾಗಿ ಹೆಚ್ಚಿನವರು ಹಗಲಿರುಳು ಕಷ್ಟಪಟ್ಟು ದುಡಿಯುತ್ತಾರೆ. ಈ ರೀತಿ ಎಷ್ಟೇ ದುಡಿದು ಹಣ ಸಂಪಾದಿಸಿದರೂ, ಶ್ರೀಮಂತಿಕೆಯನ್ನು ಗಳಿಸಿದರೂ ಈ ಒಂದು ಅಭ್ಯಾಸವಿದ್ದರೆ ಆ ಹಣ ಎಂದಿಗೂ ನಿಮ್ಮ ಕೈಯಲ್ಲಿ ನಿಲ್ಲಲಾರದು, ಈ ಅಭ್ಯಾಸದ ಕಾರಣದಿಂದ ನೀವು ಜೀವನಪರ್ಯಂತ ಬಡತನದಲ್ಲಿಯೇ ಇರಬೇಕಾಗುತ್ತದೆ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆಯನ್ನು ನೀಡಿದ್ದಾರೆ. ಹೌದು ಮನುಷ್ಯನ ಈ ಒಂದು ಸಣ್ಣ ಅಭ್ಯಾಸವು ಕ್ರಮೇಣ ಬಡತನಕ್ಕೆ ಕಾರಣವಾಗುತ್ತದೆ. ಅದನ್ನು…

Read More

ಬಂಗಾಳದಲ್ಲಿ ಮಮತಾ ಕಾಲದ ನಿಯಮಕ್ಕೆ ಬಿಜೆಪಿ ಬ್ರೇಕ್!: ಬಕ್ರೀದ್ ರಜೆ 1 ದಿನಕ್ಕೆ ಕಡಿತ, ಪ್ರಾಣಿ ವಧೆಗೂ ಕಠಿಣ ನಿಯಮ  – Kannada News | Bakrid Holiday and Animal Sacrifice: West Bengal Govt’s New Norms Stir Debate

ಕೋಲ್ಕತ್ತಾ, ಮೇ.23 : ಪಶ್ಚಿಮ ಬಂಗಾಳದ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಬಕ್ರೀದ್ ಹಬ್ಬದ ರಜೆ ಹಾಗೂ ಪ್ರಾಣಿ ಬಲಿ ನಿಯಮಗಳ ಕುರಿತು ಭಾರಿ ಚರ್ಚೆ ಮತ್ತು ವಿವಾದ ಆರಂಭವಾಗಿದೆ. ರಾಜ್ಯದ ಹೊಸ ಬಿಜೆಪಿ ಸರ್ಕಾರವು ಬಕ್ರೀದ್ ಹಬ್ಬಕ್ಕೆ ನೀಡಲಾಗುತ್ತಿದ್ದ ಎರಡು ದಿನಗಳ ಸಾರ್ವಜನಿಕ ರಜೆಯನ್ನು ಕೇವಲ ಒಂದು ದಿನಕ್ಕೆ ಕಡಿತಗೊಳಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಸರ್ಕಾರವು ಜಾರಿಗೆ ತಂದಿದ್ದ ರಜಾ ಪಟ್ಟಿಯನ್ನು ಪರಿಷ್ಕರಿಸಿ ರಾಜ್ಯ ಹಣಕಾಸು…

Read More

ಜೂನ್‌ನಲ್ಲೇ 51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ – Kannada News | Karnataka to Recruit 51,000 Guest Teachers in June: Madhu Bangarappa

ಬೆಂಗಳೂರು, ಮೇ 23: 2026-27ನೇ ಶೈಕ್ಷಣಿಕ ವರ್ಷದ ಆರಂಭದಲ್ಲೇ ರಾಜ್ಯ ಸರ್ಕಾರವು ಉದ್ಯೋಗಾಂಕ್ಷಿಗಳಿಗೆ ಬಿಗ್ ಗಿಫ್ಟ್ ನೀಡಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಜೂನ್ ತಿಂಗಳಿನಲ್ಲೇ 51 ಸಾವಿರ ಅತಿಥಿ ಶಿಕ್ಷಕರನ್ನು (Guest Teachers) ನೇಮಕ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಶಾಲೆಗಳಲ್ಲಿನ ಬೋಧಕರ ಕೊರತೆಯಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದು ಎಂಬ ಹಿತದೃಷ್ಟಿಯಿಂದ, ಬರೋಬ್ಬರಿ 51 ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಆಡಳಿತಾತ್ಮಕ ಅನುಮೋದನೆ…

Read More

ಬಜೆಟ್ ಏಳು ಲಕ್ಷ ಗಳಿಸಿದ್ದು 400 ಕೋಟಿ, ಯಾವುದು ಈ ಬ್ಲಾಕ್ ಬಸ್ಟರ್ ಸಿನಿಮಾ – Kannada News | Hollywood low budget movie Obsession collects huge money at box office

ರಾತ್ರೋರಾತ್ರಿ ಸಾಮಾನ್ಯ ವ್ಯಕ್ತಿಯೊಬ್ಬ ಸ್ಟಾರ್ ಆಗುವುದು, ಸ್ಟಾರ್ ಆಗಿ ಮೆರೆದವರು ಮೂಲೆಗುಂಪಾಗುವುದು ಸಿನಿಮಾ ರಂಗದಲ್ಲಿ ತೀರಾ ಸಾಮಾನ್ಯ. ಇದು ಪ್ರತಿಭೆ, ಶ್ರಮದ ಜೊತೆಗೆ ಅದೃಷ್ಟವೂ ಬೆರೆತಿರುವ ಉದ್ಯಮ. ಸಾವಿರಾರು ಕೋಟಿ ಹಾಕಿ ನಿರ್ಮಿಸಿದ ಸಿನಿಮಾ ಸಹ ಬಾಕ್ಸ್ ಆಫೀಸ್​​ನಲ್ಲಿ ನೆಲ ಕಚ್ಚಿದ ಹಲವಾರು ಉದಾಹರಣೆ ಇದೆ. ತೀರ ಕಡಿಮೆ ಬಜೆಟ್​​ನಲ್ಲಿ ನಿರ್ಮಿಸಿದ ಸಿನಿಮಾಗಳು ದೊಡ್ಡ ಹಿಟ್ ಆದ ಸಾಕಷ್ಟು ಉದಾಹರಣೆ ಇವೆ. ಇದೀಗ ಅಂಥಹುದೇ ಉದಾಹರಣೆಗಳ ಪಟ್ಟಿಗೆ ಮತ್ತೊಂದು ಸಿನಿಮಾ ಸೇರ್ಪಡೆ ಆಗಿದೆ. ಸಿನಿಮಾದ ಹೆಸರು ‘ಒಬ್​​ಸೆಷನ್’….

Read More

IPL 2026: ಆರ್​ಸಿಬಿ- ಗುಜರಾತ್ ಕ್ವಾಲಿಫೈಯರ್ 1 ಪಂದ್ಯ ರದ್ದಾದರೆ ಯಾರಿಗೆ ಫೈನಲ್ ಟಿಕೆಟ್? – Kannada News | IPL 2026 Playoffs: RCB vs GT Qualifier 1 Rain Rule – Who Wins if Washed Out?

ಐಪಿಎಲ್ 2026 (IPL 2026) ರ ಗುಂಪು ಹಂತ ಮುಕ್ತಾಯದ ಹಂತಕ್ಕೆ ಬಂದಿದೆ. ಲೀಗ್ ಹಂತದ ಮುಕ್ತಾಯದ ನಂತರ, ಪ್ಲೇಆಫ್ ಸುತ್ತು ಆರಂಭವಾಗಲಿದೆ. ಈ ಸುತ್ತಿಗೆ ಈಗಾಗಲೇ 3 ತಂಡಗಳು ಎಂಟ್ರಿ ಪಡೆದಿವೆ. ಇನ್ನೊಂದು ತಂಡ ಯಾವುದು ಎಂಬುದು ಇಂದು ತಿಳಿಯಲಿದೆ. 4ನೇ ತಂಡ ಯಾವುದು ಎಂಬುದು ಖಚಿತವಾದ ಬಳಿಕ ಪ್ಲೇಆಫ್ ಸುತ್ತು ಮೇ 26 ರಿಂದ ಪ್ರಾರಂಭವಾಗಲಿದೆ. ಪ್ಲೇಆಫ್ ಪಂದ್ಯಗಳು ಮೂರು ವಿಭಿನ್ನ ಮೈದಾನಗಳಲ್ಲಿ ನಡೆಯಲಿವೆ. ಮೊದಲ ಕ್ವಾಲಿಫೈಯರ್ ಪಂದ್ಯ ಧರ್ಮಶಾಲಾದಲ್ಲಿ, ಎಲಿಮಿನೇಟರ್ ಮತ್ತು ಎರಡನೇ…

Read More

ಮನೆಯಲ್ಲೇ ಈಸಿಯಾಗಿ ತಯಾರಿಸಬಹುದು ವೈರಲ್‌ ಮೆಲೋಡಿ ಚಾಕೊಲೇಟ್‌; ಇಲ್ಲಿದೆ ರೆಸಿಪಿ – Kannada News | You can easily make viral melody chocolate at home

ಮೆಲೋಡಿ ಚಾಕೊಲೇಟ್‌ ರೆಸಿಪಿImage Credit source: Social Media ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ರಾಜಧಾನಿ ರೋಮ್‌ಗೆ ಅಧಿಕೃತ ಭೇಟಿ ನೀಡಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು. ಈ ಭೇಟಿಯ ಸಮಯದಲ್ಲಿ ಪ್ರಧಾನಿ ಮೋದಿ  ಮೆಲೋನಿಗೆ ಅವರಿಗೆ ಪಾರ್ಲೆ ಪ್ರಾಡಕ್ಟ್ಸ್‌ ಸಂಸ್ಥೆಯ ಮೆಲೋಡಿ (melody) ಚಾಕೊಲೇಟ್‌ ಅನ್ನು ಉಡುಗೊರೆಯಾಗಿ ನೀಡಿದ್ದರು. ಈ ವಿಡಿಯೋವಂತೂ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿತ್ತು. ಆ ಬಳಿಕ ಮೆಲೋಡಿ ಚಾಕೊಲೇಟ್‌ ಖರೀದಿಯು ಸಹ ಹೆಚ್ಚಾಗಿತ್ತು….

Read More