ಎಐ ಬಳಸಿ ಬಿಕಿನಿ ವಿಡಿಯೋ: ರುಕ್ಮಿಣಿ ವಸಂತ್ ಹೇಳಿದ್ದೇನು? – Kannada News | Actress Rukmini Vasanth talks about her AI video
ಎಐ ಬಳಸಿ ನಟಿ ರುಕ್ಮಿಣಿ ವಸಂತ್ (Rukmini Vasanth) ಅವರ ನಕಲಿ ವಿಡಿಯೋವನ್ನು ಕೆಲ ದುರುಳರು ಹರಿಬಿಟ್ಟಿದ್ದಾರೆ. ಮಹಿಳೆಯೊಬ್ಬಳು ಬಿಕಿನಿ ತೊಟ್ಟು ಸ್ವಿಮ್ಮಿಂಗ್ ಪೂಲ್ನಲ್ಲಿ ಇಳಿಯುತ್ತಿರುವ ದೃಶ್ಯ ಅದಾಗಿದ್ದು, ಆ ಮಹಿಳೆಯ ಮುಖವನ್ನು ರುಕ್ಮಿಣಿ ಮುಖದೊಂದಿಗೆ ಬದಲಾಯಿಸಲಾಗಿದೆ. ಎಐ ವಿಡಿಯೋ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ನಾನಾ ರೀತಿಯ ಕಮೆಂಟುಗಳು ಹರಿದಾಡುತ್ತಿವೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿರುವ ನಟಿ, ತೀವ್ರ ಆಕ್ರೋಶ ಮತ್ತು ಬೇಸರ ವ್ಯಕ್ತಪಡಿಸಿದ್ದಾರೆ. ಇದೀಗ ಮಾಧ್ಯಮಗಳ ಮುಂದೆ ಇದೇ ವಿಷಯವಾಗಿ ಮೊದಲ…