ಕಾಮಕಾಂಡ ಪ್ರಕರಣ: ಮೂಡುಬಿದಿರೆ ಠಾಣೆ ಇನ್ಸ್ಪೆಕ್ಟರ್ ಸಂದೇಶ್ಗೆ ಬಿಗ್ ಶಾಕ್
ಮಂಗಳೂರು, (ಮಾರ್ಚ್ 17): ಕೌಟುಂಬಿಕ ಕಲಹದ ವಿಚಾರಕ್ಕೆ ದೂರು ನೀಡಲು ಬಂದ ಮಹಿಳೆಯರನ್ನು ಅಸಭ್ಯವಾಗಿ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ (moodbidri inspector Sandesh) ವಿರುದ್ಧ ಈಗ ರಾಜ್ಯ ಮಹಿಳಾ ಆಯೋಗವು ಸಿಡಿದೆದ್ದಿದ್ದು, ಸುಮೋಟೋ ಕೇಸ್ ದಾಖಲಿಸಿಕೊಂಡಿದೆ. ಅಲ್ಲದೇ ಈ ಪ್ರಕರಣ ಸಂಬಂಧ ವರದಿ ನೀಡುವಂತೆ ಮಂಗಳೂರ ನಗರ ಪೊಲೀಸ್ ಕಮಿಷನರ್ಗೆ ಪತ್ರ ಬರೆದಿದೆ. ಇದರ ಬೆನ್ನಲ್ಲೇ ಇನ್ಸ್ಪೆಕ್ಟರ್ ಸಂದೇಶನನ್ನು ಅಮಾನತು ಮಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಆದೇಶ…