ಬೆಂಗಳೂರಲ್ಲಿ ಸಿಎನ್‌ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು – Kannada News | Bengaluru CNG Price Increased by Rs 2: Commuters and Drivers Worried
ಬೆಂಗಳೂರು, ಮೇ 23: ಪೆಟ್ರೋಲ್, ಡೀಸೆಲ್ ದರ ಏರಿಕೆ ಬೆನ್ನೆಲ್ಲೇ ಸಿಎನ್‌ಜಿ ಬೆಲೆಯೂ ಏರಿಕೆಯಾಗಿದೆ. ಕಂಪನಿಗಳು 9 ದಿನದಲ್ಲಿ ಮೂರನೇ ಬಾರಿ ಸಿಎನ್‌ಜಿ ದರ ಏರಿಸಿವೆ. ಬೆಂಗಳೂರಿನಲ್ಲೂ CNG ದರ 2 ರೂಪಾಯಿ ಏರಿಕೆಯಾಗಿದ್ದು, ಕೆಜಿ ಸಿಎನ್‌ಜಿ 93 ರೂಪಾಯಿಯಿಂದ 95 ರೂಪಾಯಿಗೆ ಹೆಚ್ಚಳವಾಗಿದೆ. ಇದರಿಂದ ವಾಹನ ಸವಾರರು ಕಂಗಾಲಾಗಿದ್ದಾರೆ. ಶಾಂತಿನಗರದ ಗಿಲ್ ಗ್ಯಾಸ್ ಮುಂಭಾಗದಲ್ಲಿ ಸಿಎನ್‌ಜಿಗಾಗಿ ಚಾಲಕರು ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. ಗಂಟೆಗಳ ಕಾಲ ಕಾದರೂ ಇಂಧನ ಸಿಗುವ ಯಾವುದೇ ಖಾತರಿಯಿಲ್ಲ. ಇದು ದೈನಂದಿನ…