Travis Head: ನಾನು ಮುಂದೆ ಏನು ಮಾಡ್ತೇನೆ ಎಂಬುದು ಊಹಿಸಲು ಸಾಧ್ಯವಿಲ್ಲ! – Kannada News | Travis Head Reacts After Virat Kohli’s Handshake Refusal
IPL 2026: ಐಪಿಎಲ್ ಪಂದ್ಯವೊಂದರಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ನಡುವೆ ನಡೆದ ಆನ್-ಫೀಲ್ಡ್ ಜಟಾಪಟಿ ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಮೈದಾನದಲ್ಲಿ ನಡೆದಿದ್ದೇನು? ವಿರಾಟ್ ಕೊಹ್ಲಿಯ ಸಂಭ್ರಮ: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ಪರ ಟ್ರಾವಿಸ್ ಹೆಡ್ (26) ರಾಸಿಖ್ ಸಲಾಮ್ ಅವರ ಯಾರ್ಕರ್ ಎಸೆತಕ್ಕೆ ಕ್ಲೀನ್ ಬೌಲ್ಡ್ ಆಗಿದ್ದರು. ಇತ್ತ…