Headlines

nagaraj11081993

3 ತಿಂಗಳ ಮೇಲಿನ ಮಗುವನ್ನು ದತ್ತು ಪಡೆದ ತಾಯಂದಿರಿಗೂ ಹೆರಿಗೆ ರಜೆ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ, ಮಾರ್ಚ್ 17: ದತ್ತು ಪಡೆಯುವ ತಾಯಂದಿರಿಗೆ ಹೆರಿಗೆ ರಜೆ ನೀಡುವ ಬಗ್ಗೆ ಸುಪ್ರೀಂ ಕೋರ್ಟ್ (Supreme Court) ಐತಿಹಾಸಿಕ ತೀರ್ಪು ನೀಡಿದೆ. 3 ತಿಂಗಳಿಗಿಂತ ಹೆಚ್ಚಿನ ವಯಸ್ಸಿನ ಮಗುವನ್ನು ದತ್ತು ತೆಗೆದುಕೊಳ್ಳುವವರಿಗೂ ಪೂರ್ಣ ಹೆರಿಗೆ ರಜೆ ಸಿಗಲಿದೆ. ಇದನ್ನು ಮಾನವ ಹಕ್ಕು ಎಂದು ಕರೆದ ಸುಪ್ರೀಂ ಕೋರ್ಟ್ ದತ್ತು ಪಡೆದ ಮಗು ಆ ತಾಯಿ ಹೆತ್ತ ಮಗುವಿಗಿಂತ ಭಿನ್ನವಾಗಿಲ್ಲ. ದತ್ತು ಪಡೆದ ಮಗು ಕೂಡ ಆ ಮಹಿಳೆಯ ಮಗುವಿನಂತೆಯೇ ಎಂದು ಹೇಳಿದೆ. ದತ್ತು ಪಡೆದ ಮಗುವಿನ…

Read More

ಬಾಲಿವುಡ್ ನಟಿ ಸಾರಾಗೆ ಕೇದಾರನಾಥ, ಬದ್ರಿನಾಥ್​​ ದೇವಾಲಯಕ್ಕೆ ಪ್ರವೇಶವಿಲ್ಲ

ಬಾಲಿವುಡ್ ನಟಿ ಸಾರಾ ಅಲಿ ಖಾನ್ (Sara Ali Khan), ಕೇದಾರನಾಥ ಮತ್ತು ಬದರಿನಾಥ ದೇವಾಲಯಗಳಿಗೆ ಪದೇ ಪದೇ ಭೇಟಿ ನೀಡುತ್ತಲೇ ಇರುತ್ತಾರೆ. ಈ ಎರಡೂ ಕ್ಷೇತ್ರಗಳ ಪರಮ ಭಕ್ತೆ ಅವರು. ದೇವಾಲಯಕ್ಕೆ ಭೇಟಿ ನೀಡಿದಾಗ ಅಲ್ಲಿನ ಸಂಪ್ರದಾಯದಂತೆ ಹಣೆಯ ತುಂಬ ಅರಿಶಿಣ ಮೆತ್ತಿ ಅದರ ಮೇಲೆ ವಿಭೂತಿ ಧರಿಸಿ, ಕೊರಳಿಗೆ ಹಾರ ಧರಿಸಿ ದೇವರ ದರ್ಶನ ಮಾಡುತ್ತಾರೆ. ಕೇದಾರನಾಥ, ಬದ್ರಿನಾಥ ಕ್ಷೇತ್ರಕ್ಕೆ ಭೇಟಿ ನೀಡಿದರೆ ತಮಗೆ ನೆಮ್ಮದಿ ಸಿಗುತ್ತದೆ ಎಂದು ಹಲವು ಬಾರಿ ಅವರು ಹೇಳಿಕೊಂಡಿದ್ದಾರೆ….

Read More

ಒಂದೇ ರೂಮ್​ನಲ್ಲಿದ್ದ ಸ್ನೇಹಿತರ ನಡುವೆ ಗಲಾಟೆ: ಸುತ್ತಿಗೆಯಿಂದ ಹೊಡೆದು ಗೆಳೆಯನ ಬರ್ಬರ ಹತ್ಯೆ

ಬೆಂಗಳೂರು, ಮಾರ್ಚ್​ 17: ಸುತ್ತಿಗೆಯಿಂದ ಹೊಡೆದು ಸ್ನೇಹಿತನ (friend) ಬರ್ಬರ ಹತ್ಯೆ (kill) ಮಾಡಿರುವಂತಹ ಘಟನೆ ನಗರದ ಅತ್ತಿಮರ ಗೊರವಿನಗೆರೆಯಲ್ಲಿ ನಡೆದಿದೆ. ಮೊಹಮ್ಮದ್ ನಸ್ರುಲ್ಲಾ(24) ಎಂಬಾತನಿಂದ ಕುನಾಲ್ ಕುಮಾರ್(22)ನನ್ನು ಕೊಲೆ ಮಾಡಲಾಗಿದೆ. ಸದ್ಯ ಆವಲಹಳ್ಳಿ ಪೊಲೀಸರು ಮೊಹಮ್ಮದ್ ನಸ್ರುಲ್ಲಾನನ್ನು ಬಂಧಿಸಿ, ತನಿಖೆ ನಡೆಸಿದ್ದಾರೆ. ನಡೆದಿದ್ದೇನು? ಮೊಹಮ್ಮದ್ ನಸ್ರುಲ್ಲಾ, ಕುನಾಲ್ ಕುಮಾರ್​​ ಸೇರಿದಂತೆ ಮೂವರು ಸ್ನೇಹಿತರು ಎಸಿ ಸರ್ವಿಸ್ ಕೆಲಸ ಮಾಡಿಕೊಂಡಿದ್ದು, ಒಂದೇ ರೂಮ್​ನಲ್ಲಿ ವಾಸವಾಗಿದ್ದರು. ನಸ್ರುಲ್ಲಾ ತಾಯಿಯ ಬಗ್ಗೆ ಕುನಾಲ್ ಅವಾಚ್ಯಪದ ಬಳಸಿ ನಿಂದಿಸಿದ್ದಾನೆ. ಇದರಿಂದ ಕುಪಿತಗೊಂಡು…

Read More

ಬಂಗಾಳದಲ್ಲಿ ಟಿಎಂಸಿಯಿಂದ 291 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಮತ್ತೆ ಮಮತಾ ಬ್ಯಾನರ್ಜಿ- ಸುವೇಂದು ಅಧಿಕಾರಿ ಮುಖಾಮುಖಿ

ಕೊಲ್ಕತ್ತಾ, ಮಾರ್ಚ್ 17: ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ (West Bengal Assembly Elections)  ತೃಣಮೂಲ ಕಾಂಗ್ರೆಸ್ (ಟಿಎಂಸಿ) ಇಂದು 291 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಟಿಎಂಸಿ ಮುಖ್ಯಸ್ಥೆ ಮತ್ತು ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಭದ್ರಕೋಟೆಯಾದ ಭವಾನಿಪುರದಿಂದ ಸ್ಪರ್ಧಿಸಲಿದ್ದಾರೆ. ಇಂದು ಟಿಎಂಸಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ 52 ಮಹಿಳಾ ಅಭ್ಯರ್ಥಿಗಳಿದ್ದಾರೆ. ಇದಲ್ಲದೆ, 95 ಅಭ್ಯರ್ಥಿಗಳು ಎಸ್‌ಸಿ/ಎಸ್‌ಟಿ ಸಮುದಾಯಗಳವರು. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ…

Read More

40 ವರ್ಷದ ನಂತರ ತಪ್ಪದೆ ಈ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ? ಇಲ್ಲಿದೆ ವೈದ್ಯರ ಸಲಹೆ

40 ವರ್ಷದ ನಂತರ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸುವುದು ಅತ್ಯಂತ ಮುಖ್ಯವಾಗುತ್ತದೆ. ಈ ವಯಸ್ಸಿನಲ್ಲಿ ದೇಹದ ಮೆಟಾಬಾಲಿಸಮ್ ನಿಧಾನಗೊಳ್ಳಬಹುದು ಮತ್ತು ಜೀವನಶೈಲಿಗೆ ಸಂಬಂಧಿತ ರೋಗಗಳ ಅಪಾಯ ಹೆಚ್ಚಾಗುತ್ತದೆ. ಆದ್ದರಿಂದ ನಿಯಮಿತ ಆರೋಗ್ಯ ತಪಾಸಣೆಗಳ ಮೂಲಕ ದೇಹದಲ್ಲಿ ನಡೆಯುವ ಬದಲಾವಣೆಗಳನ್ನು ಸಮಯಕ್ಕೆ ಸರಿಯಾಗಿ ಗುರುತಿಸುವುದು ಅಗತ್ಯ. ತಜ್ಞರ ಪ್ರಕಾರ, ಈ ನಿಯಮಗಳು ಮಹಿಳೆಯರು ಮತ್ತು ಪುರುಷರು ಇಬ್ಬರಿಗೂ ಸಮಾನವಾಗಿ ಅನ್ವಯಿಸುತ್ತವೆ. ವಯಸ್ಸು ಹೆಚ್ಚಾದಂತೆ ದೇಹದ ಅಗತ್ಯತೆಗಳು ಬದಲಾಗುತ್ತವೆ ಮತ್ತು ವಿವಿಧ ಅಂಗಾಂಗಗಳ ಕಾರ್ಯಕ್ಷಮತೆ ಮೇಲೆ ಪರಿಣಾಮ ಬೀರುತ್ತದೆ….

Read More

ಮೂಡುಬಿದ್ರೆ ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​

ಮಂಗಳೂರು, ಮಾರ್ಚ್​​ 17: ಮೂಡುಬಿದ್ರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್‌ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳು ಕೇಳಿಬಂದಿರುವ ನಡುವೆ, ಇನ್ಸ್ಪೆಕ್ಟರ್ ಮಹಿಳೆಯೊಂದಿಗೆ ಮಾತನಾಡಿರುವ ಆಡಿಯೋ ಸಂಭಾಷಣೆಯು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಾನು ಆಕೆಯ ಟಚ್ ಬಿಟ್ಟಿದ್ದೀನಿ, ದೇವರಾಣೆ ನೀನು ಬಿಟ್ರೆ ನನಗೆ ಯಾರೂ ಬೇಡ ಎಂಬಂತಹ ಪದಗಳು ಆಡಿಯೋದಲ್ಲಿದ್ದು, ನೂರಾರು ಮಹಿಳೆಯರಿಗೆ ಸಂದೇಶ್​​ ಕಿರುಕುಳ ನೀಡಿದ್ದಾರೆ ಎಂಬ ಸಂತ್ರಸ್ತೆಯ ಆರೋಪಗಳಿಗೆ ಇಂಬು ನೀಡುವಂತವೆ. ಹಳೆಯಂಗಡಿಯವಳು ಯಾರು ಅಂತಾ ಮಹಿಳೆ ಸಂದೇಶ್​​ರನ್ನು ತರಾಟೆಗೆ ಪಡೆದಿದ್ದು, ಟೀಚರ್ ಜೊತೆ…

Read More

ಒಂದಕ್ಕಿಂತ ಹೆಚ್ಚು ಇಪಿಎಫ್ ಅಕೌಂಟ್​ಗಳನ್ನು ವಿಲೀನಗೊಳಿಸುವ ಸುಲಭ ಕ್ರಮಗಳು

ಇವತ್ತು ಖಾಸಗಿ ಸಂಸ್ಥೆಗಳ ಉದ್ಯೋಗಿಗಳಿಗೆ ಭವಿಷ್ಯದ ಭದ್ರತೆಗೆ ಇರುವ ಸ್ಕೀಮ್​ಗಳಲ್ಲಿ ಇಪಿಎಫ್ ಅಕೌಂಟ್ ಪ್ರಮುಖವಾದುದು. ಪ್ರತೀ ಉದ್ಯೋಗಿಗೂ ಕಂಪನಿ ವತಿಯಿಂದ ಇಪಿಎಫ್ ಅಕೌಂಟ್ ತೆರೆಯಲಾಗುತ್ತದೆ. ಉದ್ಯೋಗಿಯ ಸಂಬಳದಲ್ಲಿ ಶೇ. 12ರಷ್ಟು ಹಣವನ್ನು ಕಡಿತಗೊಳಿಸಿ ಈ ಅಕೌಂಟ್​ಗೆ ಹಾಕಲಾಗುತ್ತದೆ. ಕಂಪನಿ (ಉದ್ಯೋಗದಾತರು) ವತಿಯಿಂದಲೂ ಅಷ್ಟೇ ಪ್ರಮಾಣದಲ್ಲಿ ಹಣವು ಇಪಿಎಫ್ ಅಕೌಂಟ್​ಗೆ ಸೇರ್ಪಡೆಯಾಗುತ್ತದೆ. ಸರ್ಕಾರದಿಂದ (ಇಪಿಎಫ್​​ಒ ಸಂಸ್ಥೆ) ಪ್ರತೀ ವರ್ಷ ಇಪಿಎಫ್ ಅಕೌಂಟ್​ನಲ್ಲಿರುವ ಹಣಕ್ಕೆ ಬಡ್ಡಿ ಸಂದಾಯ ಆಗುತ್ತದೆ. ಹೀಗೆ ಉದ್ಯೋಗಿ ನಿವೃತ್ತಿಯಾಗುವವರೆಗೂ ಹಣ ಬೆಳೆಯಬೇಕೆನ್ನುವುದು ಉದ್ದೇಶ. ಇದೇ ವೇಳೆ,…

Read More

ರಾಗಿಣಿ ದ್ವಿವೇದಿ, ವರಲಕ್ಷ್ಮೀ ‘ಪೊಲೀಸ್ ಕಂಪ್ಲೈಂಟ್’: ಸಾಕ್ಷಿಯಾದ ಹಿರಿಯ ನಟಿ ಪ್ರೇಮಾ

ಮಹಿಳಾ ಪ್ರಧಾನ ಆ್ಯಕ್ಷನ್ ಕಹಾನಿ ಇರುವ ‘ಪೊಲೀಸ್ ಕಂಪ್ಲೈಂಟ್’ ಸಿನಿಮಾದಲ್ಲಿ ವರಲಕ್ಷ್ಮೀ ಶರತಕುಮಾರ್ ಹಾಗೂ ರಾಗಿಣಿ ದ್ವಿವೇದಿ (Ragini Dwivedi) ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ನವೀನ್ ಚಂದ್ರ, ಕೃಷ್ಣ ಸಾಯಿ ಅವರು ನಾಯಕ ನಟರಾಗಿ ಕಾಣಿಸಿಕೊಂಡಿದ್ದಾರೆ. ರವಿಶಂಕರ್, ಶರತ್ ಲೋಹಿತಾಶ್ವ, ಸಪ್ತಗಿರಿ, ಅನಿಲ್ ರಾಜ್, ಪೃಥ್ವಿರಾಜ್, ಜೆಮಿನಿ ಸುರೇಶ್ ಮುಂತಾದ ಕಲಾವಿದರು ನಟಿಸಿದ್ದಾರೆ. ಈ ಹಿಂದೆ ‘ಅನು’, ‘ದಂಡು’, ‘ಆಪ್ತ’ ಮುಂತಾದ ಸಿನಿಮಾಗಳನ್ನು ನಿರ್ದೇಶಿಸಿದ್ದ ಸಂಜೀವ ಮೆಗೋಟಿ ಅವರು ‘ಪೊಲೀಸ್ ಕಂಪ್ಲೈಂಟ್’ (Police Complaint) ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ….

Read More

ಚಾಮರಾಜನಗರ: ವಿದ್ಯುತ್ ಶಾಕ್​​ಗೆ ಹೆಣ್ಣು ಹುಲಿ ಬಲಿ; ಅರಣ್ಯಾಧಿಕಾರಿಗಳ ಕಳ್ಳಾಟಕ್ಕೆ ರೊಚ್ಚಿಗೆದ್ದ ರೈತರು

ಚಾಮರಾಜನಗರ, ಮಾರ್ಚ್​​ 17: ಗಡಿನಾಡು ಚಾಮರಾಜನಗರದಲ್ಲಿ ಮಾನವ ಮತ್ತು ಕಾಡು ಪ್ರಾಣಿ ಸಂಘರ್ಷ ಮತ್ತೆ ಮುಂದುವರೆದಿದೆ. ಕಳೆದ ವಾರ ಮೂರು ಹಸುವನ್ನ ಕೊಂದು ತಿಂದಿದ್ದ 5 ವರ್ಷದ ಹೆಣ್ಣು ಹುಲಿ (tiger) ವಿದ್ಯುತ್ ಶಾಕ್​​ಗೆ ಬಲಿಯಾಗಿರುವಂತಹ (death) ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದಲ್ಲಿ ನಡೆದಿದೆ. ಜಾನುವಾರು ಸತ್ತಾಗ ಬಾರದ ಅರಣ್ಯ ಸಿಬ್ಬಂದಿ ಇದೀಗ ಹುಲಿ ಸಾವಿನ ವಿಚಾರ ತಿಳಿಯುತ್ತಿದ್ದಂತೆ ಓಡೋಡಿ ಬಂದಿದ್ದ ಅರಣ್ಯಾಧಿಕಾರಿಗಳಿಗೆ ರೈತರು ಚಳಿ ಕೂಡ ಬಿಡಿಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗೆ ಘೇರಾವ್…

Read More

ಕೆಯುಡಬ್ಲ್ಯೂಜೆ ಸಂಸ್ಥಾಪಕ ಡಿವಿಜಿ ಜನ್ಮ ದಿನಾಚರಣೆ: ಇತಿಹಾಸ ಸ್ಮರಿಸಿದ ಶಿವಾನಂದ ತಗಡೂರು

ಬೆಂಗಳೂರು, ಮಾರ್ಚ್​​ 17: ಆಧುನಿಕ ಕನ್ನಡ ಸಾಹಿತ್ಯದ ಸರ್ವಜ್ಞ, ಸಾಹಿತ್ಯ ದಿಗ್ಗಜ ಡಿ.ವಿ. ಗುಂಡಪ್ಪನವರು ಕೇವಲ ಸಾಹಿತಿಯಷ್ಟೇ ಅಲ್ಲದೆ ಪತ್ರಕರ್ತರ ಹಿತರಕ್ಷಣೆಗಾಗಿ 95 ವರ್ಷಗಳ ಹಿಂದೆಯೇ ಸಂಘಟನೆಯನ್ನು ಕಟ್ಟಿದ ದೂರದರ್ಶಿ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದ್ದಾರೆ. ನಗರದಲ್ಲಿ ನಡೆದ ಬೆಂಗಳೂರು ಜಿಲ್ಲಾ ಘಟಕದ ನೂತನ ಕಚೇರಿ ಪೂಜೆ ಹಾಗೂ ಡಿ.ವಿ.ಜಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಡಿ.ವಿ.ಜಿ ಅವರು ಅಂದು ಹಾಕಿಕೊಟ್ಟ ಅಡಿಪಾಯದ ಮೇಲೆ ಇಂದು…

Read More