Video: ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು – Kannada News | Deadly Coal Mine Explosion in China Leaves Dozens Dead, Rescue Efforts Ongoing
ಬೀಜಿಂಗ್, ಮೇ 23: ಚೀನಾದ ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 82 ಜನರು ಸಾವನ್ನಪ್ಪಿದ್ದಾರೆ ಎಂದು ಶನಿವಾರ ರಾಜ್ಯ ಮಾಧ್ಯಮಗಳು ವರದಿ ಮಾಡಿವೆ. ಅಪಘಾತದ ಸಮಯದಲ್ಲಿ ಸುಮಾರು 247 ಕಾರ್ಮಿಕರು ನೆಲದಡಿಯಲ್ಲಿದ್ದು, ಶನಿವಾರ ಮುಂಜಾನೆಯ ಹೊತ್ತಿಗೆ 201 ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಗಣಿಯ ಆಳದಲ್ಲಿ ಸಿಲುಕಿರುವ ಉಳಿದವರಿಗಾಗಿ ಶೋಧ ಕಾರ್ಯ ತೀವ್ರಗೊಂಡಿದೆ. ಘಟನೆ ಬೆನ್ನಲ್ಲೇ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು, ಗಾಯಾಳುಗಳ ಚಿಕಿತ್ಸೆ ಮತ್ತು ರಕ್ಷಣಾ…