Guru Sanchara 2026: ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ? – Kannada News | Leo Horoscope 2026: Dr. Basavaraj Gurujis Insights on Guru Transit
ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ಸಿಂಹ ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. 2026ರ ಗುರು ಸಂಚಾರವು ಸಿಂಹ ರಾಶಿಯವರಿಗೆ ನಿರ್ದಿಷ್ಟ ಫಲಗಳನ್ನು ತರಲಿದೆ. ರಾಶ್ಯಾಧಿಪತಿ ರವಿಯಾಗಿರುವ ಈ ರಾಶಿಯವರಿಗೆ ಗುರುವು 12ನೇ ಮನೆಗೆ ಪ್ರವೇಶಿಸುತ್ತಾನೆ. ಇದು ಹೆಚ್ಚಿದ ಖರ್ಚುಗಳನ್ನು ಸೂಚಿಸುತ್ತದೆ. ಆಧ್ಯಾತ್ಮಿಕ ಒಲವು ಮತ್ತು ವಿದೇಶ ಪ್ರಯಾಣದ ಯೋಗ ಇರುತ್ತದೆ. ಕುಟುಂಬದಲ್ಲಿ ಸಣ್ಣ ಪುಟ್ಟ ಕಲಹಗಳ ಸಾಧ್ಯತೆಯಿದ್ದು, ವ್ಯಾಪಾರಸ್ಥರು…