Headlines

nagaraj11081993

ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ

ಪುನೀತ್ ರಾಜ್​​ಕುಮಾರ್ (Puneeth Rajkumar) ಅವರ ಜಯಂತಿ ಇಂದು. ಬದುಕಿದ್ದಿದ್ದರೆ ಅವರಿಗೆ 51 ವರ್ಷ ಆಗಿರುತ್ತಿತ್ತು. ಬೆಳಿಗಿನಿಂದಲೇ ಸಾವಿರಾರು ಮಂದಿ ಪುನೀತ್ ಅವರ ಸಮಾಧಿಗೆ ಭೇಟಿ ನೀಡುತ್ತಿದ್ದಾರೆ. ಬೆಳಿಗ್ಗೆ ರಾಘವೇಂದ್ರ ರಾಜ್​ಕುಮಾರ್ ಹಾಗೂ ಅವರ ಕುಟುಂಬಸ್ಥರು ಭೇಟಿ ನೀಡಿ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದರು. ಕುಟುಂಬಸ್ಥರು ಹಲವು ಗೆಳೆಯರು, ಚಿತ್ರರಂಗದ ಗಣ್ಯರು, ಅಭಿಮಾನಿಗಳು ಸತತವಾಗಿ ಭೇಟಿ ನೀಡುತ್ತಲೇ ಇದ್ದಾರೆ. ನಟ ಶಿವರಾಜ್ ಕುಮಾರ್ ಅವರೂ ಸಹ ಅಪ್ಪು ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಕೊತೆಗೆ ಡಿಕೆಡಿಯ…

Read More

ಮದುವೆ ಮುಗಿಸಿ ಕೆಲವೇ ದಿನಗಳಲ್ಲಿ ಕೆಲಸಕ್ಕೆ ಮರಳಿದ ರಶ್ಮಿಕಾ ಮಂದಣ್ಣ

ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿರುವ ರಶ್ಮಿಕಾ ಮಂದಣ್ಣ (Rashmika Mandanna) ಅವರು ವಿಜಯ್ ದೇವರಕೊಂಡ ಜೊತೆ ಕೆಲವೇ ದಿನಗಳ ಹಿಂದೆ ಅದ್ದೂರಿಯಾಗಿ ಮದುವೆಯಾದರು. ವಿವಾಹದ ಸಂಭ್ರಮದ ನಂತರ ಈ ಜೋಡಿ ಈಗ ಮತ್ತೆ ಕೆಲಸದ ಕಡೆಗೆ ಗಮನ ಹರಿಸಿದ್ದಾರೆ. ಮದುವೆಯ ನಂತರ ಈ ಜೋಡಿ ‘ರಣಬಾಲಿ’ ಚಿತ್ರದ ಶೂಟಿಂಗ್ ಆರಂಭಿಸಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ರಶ್ಮಿಕಾ ಮಂದಣ್ಣ ಅವರಯ ‘ಮೈಸಾ’ (Mysaa) ಚಿತ್ರದ ಶೂಟಿಂಗ್ ಆರಂಭಿಸಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದಾರೆ. ಮಾರ್ಚ್ 17ರಂದು ರಶ್ಮಿಕಾ…

Read More

UPSC CMS 2026: UPSC ಕಂಬೈನ್ಡ್ ಮೆಡಿಕಲ್ ಸರ್ವೀಸಸ್ ಪರೀಕ್ಷೆಯ ಅಧಿಸೂಚನೆ ಬಿಡುಗಡೆ; 1,358 ಹುದ್ದೆಗಳಿಗೆ ನೇಮಕಾತಿ

ಕೇಂದ್ರ ಲೋಕಸೇವಾ ಆಯೋಗವು (UPSC) ದೇಶಾದ್ಯಂತ ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಅಧಿಕಾರಿ ಹುದ್ದೆಗಳ ಭರ್ತಿಗಾಗಿ ‘ಸಂಯೋಜಿತ ವೈದ್ಯಕೀಯ ಸೇವೆಗಳ ಪರೀಕ್ಷೆ 2026’ (Combined Medical Services Examination) ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಒಟ್ಟು 1,358 ಹುದ್ದೆಗಳಿಗೆ ಈ ನೇಮಕಾತಿ ನಡೆಯುತ್ತಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಎಂಬಿಬಿಎಸ್ ಪದವೀಧರರಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಈ ನೇಮಕಾತಿಯಡಿ ಕೇಂದ್ರ ಆರೋಗ್ಯ ಸೇವೆಯಲ್ಲಿ 864 ಸಾಮಾನ್ಯ ಕರ್ತವ್ಯ ವೈದ್ಯಕೀಯ ಅಧಿಕಾರಿ ಹುದ್ದೆಗಳು, ರೈಲ್ವೆ ಇಲಾಖೆಯಲ್ಲಿ…

Read More

ಗಂಗಾ ನದಿಯಲ್ಲಿ ಇಫ್ತಾರ್ ಕೂಟ: ಬಿರಿಯಾನಿ ತಿಂದು ಮೂಳೆಗಳನ್ನು ನದಿಗೆ ಎಸೆದ್ರಾ ಮುಸ್ಲಿಂ ಯುವಕರು? 14 ಮಂದಿ ಅರೆಸ್ಟ್

ವಾರಣಾಸಿ, ಮಾ.17: ಗಂಗಾ ನದಿಯಲ್ಲಿ ದೋಣಿಯ ಮೇಲೆ ಕುಳಿತು ರಂಜಾನ್ ಉಪವಾಸ ಬಿಡುತ್ತಿದ್ದ (ಇಫ್ತಿಯಾರ್) 14 ಯುವಕರನ್ನು ವಾರಣಾಸಿ ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಯುವ ಮೋರ್ಚಾ ನೀಡಿದ ದೂರಿನನ್ವಯ ಈ ಕ್ರಮ ಕೈಗೊಳ್ಳಲಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸೋಮವಾರ ಸಂಜೆ ಪಂಚಗಂಗಾ ಘಾಟ್ ಸಮೀಪದ ದೋಣಿಯೊಂದರಲ್ಲಿ ಈ ಯುವಕರ ತಂಡ ಇಫ್ತಿಯಾರ್ ಕೂಟ ಏರ್ಪಡಿಸಿತ್ತು. ಈ ವೇಳೆ ಅವರು ಆಹಾರ ಸೇವಿಸುತ್ತಿರುವ ದೃಶ್ಯವನ್ನು ಯಾರೋ ಮೊಬೈಲ್‌ನಲ್ಲಿ ಚಿತ್ರೀಕರಿಸಿ ಸೋಷಿಯಲ್ ಮೀಡಿಯಾಕ್ಕೆ ಅಪ್‌ಲೋಡ್ ಮಾಡಿದ್ದರು….

Read More

ಯುದ್ಧದಲ್ಲೂ ಮಾನವೀಯತೆ ತೋರಿದ ಬಿಎಪಿಎಸ್ ಹಿಂದೂ ಮಂದಿರ; ಕಂಫರ್ಟ್ ಇನ್ ಕುವೈತ್ ಸಾಕ್ಷ್ಯಚಿತ್ರ ಇಲ್ಲಿದೆ

ಅಬುಧಾಬಿ, ಮಾರ್ಚ್ 17: ಇರಾನ್ ಹಾಗೂ ಇಸ್ರೇಲ್, ಅಮೆರಿಕದ ನಡುವೆ ನಡೆಯುತ್ತಿರುವ ಯುದ್ಧದ ಅನಿಶ್ಚಿತತೆಯ ನಡುವೆ ಗಲ್ಫ್ ರಾಷ್ಟ್ರಗಳಲ್ಲಿ ಸಿಲುಕಿರುವ ಭಾರತೀಯರು ಪರದಾಡುವಂತಾಗಿದೆ. ಅಲ್ಲಿ ಸಿಲುಕಿರುವ ಭಾರತೀಯರಿಗೆ ಅಬುಧಾಬಿಯಲ್ಲಿನ ಬಿಎಪಿಎಸ್ ಹಿಂದೂ ಮಂದಿರ (BAPS Hindu Mandir) ಸಹಾಯಹಸ್ತ ಚಾಚಿದೆ. ಈ ಕುರಿತು ತಯಾರಾಗಿರುವ ‘ಕಂಫರ್ಟ್ ಇನ್ ಕುವೈತ್‌’ ಸಾಕ್ಷ್ಯಚಿತ್ರ ಮನೆಯಿಂದ ದೂರದಲ್ಲಿರುವ, ಕುವೈತ್‌ನಲ್ಲಿ ಸಿಲುಕಿರುವ ಕುಟುಂಬಗಳು ಭಯ, ಗೊಂದಲ ಮತ್ತು ಅಜ್ಞಾತವನ್ನು ಎದುರಿಸುವ ನೈಜ ಕಥೆಯಾಗಿದೆ. ಅಬುಧಾಬಿಯಲ್ಲಿರುವ BAPS ಹಿಂದೂ ಮಂದಿರ ಅವರಿಗೆ ಆಹಾರ, ಆಶ್ರಯ,…

Read More

SSLC ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ, ವಿಡಿಯೋ ವೈರಲ್

ಬೆಂಗಳೂರು, (ಮಾರ್ಚ್ 17): 2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1 (SSLC Exam) ನಾಳೆಯಿಂದ ಅಂದರೆ ಮಾರ್ಚ್ 18ರಿಂದ ಏಪ್ರಿಲ್ 2ರ ವರೆಗೆ ನಡೆಯಲಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಗೆ (Exam) ಬರೆಯಲು ಸಜ್ಜಾಗಿದ್ದಾರೆ. ಇನ್ನು ವಿದ್ಯಾರ್ಥಿಗಳ ಪರೀಕ್ಷಾ ಪ್ರಯಾಣವನ್ನು ಸುಗಮಗೊಳಿಸಲು ಕೆಎಸ್​​ಆರ್​​ಟಿಸಿ ಉಚಿತ ಪ್ರಯಾಣ ಘೋಷಿಸಿದ್ದು, ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಬಸ್​​ನಲ್ಲಿ ಪ್ರಯಾಣಿಸಬಹುದು. ಇನ್ನು ಪರೀಕ್ಷೆಗೆ ಹೋಗುವ ಮಕ್ಕಳಿಗೆ ಕಂಡಕ್ಟರ್ ಮನ​ ಮಿಡಿದಿದ್ದು, ಡ್ರೈವರ್ ಸಾಹೇಬ್ರೆ ಎಸ್ಎಸ್​ಎಲ್​​ಸಿ ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳು ಎಲ್ಲೇ…

Read More

BCCI vs BCB: ಬಿಸಿಸಿಐಗೆ ಸೆಡ್ಡು ಹೊಡೆಯಲು ನಿಂತ ಬಾಂಗ್ಲಾ ಕ್ರಿಕೆಟ್ ಮಂಡಳಿ

2026ರ ಐಪಿಎಲ್ (IPL 2026) ಇದೇ ಮಾರ್ಚ್​ 28 ರಿಂದ ಪ್ರಾರಂಭವಾಗುತ್ತಿರುವುದು ಪ್ರತಿಯೊಬ್ಬ ಕ್ರಿಕೆಟ್ ಪ್ರಿಯರಿಗೂ ತಿಳಿದಿರುವಂತ ವಿಚಾರ. ವಿಶ್ವದ ಅತಿದೊಡ್ಡ ಕ್ರಿಕೆಟ್ ಲೀಗ್​ನಲ್ಲಿ ವಿಶ್ವ ಕ್ರಿಕೆಟ್​ನ ಸೂಪರ್ ಸ್ಟಾರ್ ಆಟಗಾರರು ಆಡುವುದು ಹೊಸ ವಿಚಾರವೆನ್ನಲ್ಲ. ಹೀಗಾಗಿ ಐಪಿಎಲ್ ನಡೆಯುವ ಸಮಯದಲ್ಲಿ ಸಾಮಾನ್ಯವಾಗಿ, ಯಾವುದೇ ಪ್ರಮುಖ ಕ್ರಿಕೆಟ್ ಮಂಡಳಿಯು ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸುವುದಿಲ್ಲ. ಆದಾಗ್ಯೂ, ಈ ಬಾರಿ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು ಐಪಿಎಲ್ ಸಮಯದಲ್ಲಿ ಸರಣಿಯನ್ನಾಡಲು ಮುಂದಾಗಿದ್ದು, ಅದರ ವೇಳಾಪಟ್ಟಿಯನ್ನು ಸಹ ಪ್ರಕಟಿಸಿದೆ. ಅದರಂತೆ ಐಪಿಎಲ್‌…

Read More

ಬಜೆಟ್​​ ಅಧಿವೆಶನದ ನಡುವೆ ಮಹತ್ವದ ಬೆಳವಣಿಗೆ: ದೀಢೀರ್​​ ಸಿಎಂ ಭೇಟಿಯಾಗಿದ್ದೇಕೆ ಕಾಂಗ್ರೆಸ್​​ನ ಹಿರಿಯ ಶಾಸಕರ ತಂಡ?

ಬೆಂಗಳೂರು, ಮಾರ್ಚ್​​ 17: ಬಜೆಟ್​​ ಅಧಿವೆಶನದ ನಡುವೆಯೇ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆ ನಡೆದಿದೆ. ಸಚಿವ ಸಂಪುಟ ಪುನಾರಚನೆ ವೇಳೆ ಕನಿಷ್ಠ 20 ಹಿರಿಯ ಶಾಸಕರಿಗೆ ಸಂಪುಟದಲ್ಲಿ ಸ್ಥಾನ ನೀಡುವಂತೆ ವಿಧಾನಸೌಧ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ಎಂಎಲ್​​ಎಗಳು ಮನವಿ ಮಾಡಿದ್ದಾರೆ. ಭೋಜನ ವಿರಾಮದ ಸಮಯದಲ್ಲಿ ಸಿಎಂ ಭೇಟಿಯಾಗಿರುವ ‘ಕೈ’ ಶಾಸಕರು 3ಕ್ಕೂ ಹೆಚ್ಚು ಬಾರಿ ನಾವು ಎಂಎಲ್​​ಎಗಳಾಗಿದ್ದೇವೆ. ಹೀಗಾಗಿ ನಮಗೂ ಅವಕಾಶ ನೀಡಿ ಎಂಬ ಆಗ್ರಹ ಮುಂದಿಟ್ಟಿದ್ದಾರೆ. ಶಾಸಕರಾದ ಎನ್​.ಎ.ಹ್ಯಾರಿಸ್​, ಹಂಪನಗೌಡ ಬಾದರ್ಲಿ, ಬಾಲಕೃಷ್ಣ, ನಾರಾಯಣಸ್ವಾಮಿ, ಅಶೋಕ…

Read More

SA vs NZ: 18 ರನ್​ಗೆ 5 ವಿಕೆಟ್; ಹೀನಾಯವಾಗಿ ಸೋತ ಆಫ್ರಿಕಾ

2026 ರ ಟಿ20 ವಿಶ್ವಕಪ್ ಸೆಮಿಫೈನಲ್ ಹಾಗೂ ಫೈನಲ್​ನಲ್ಲಿ ಮುಗ್ಗರಿಸಿದ್ದ ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್ (South Africa vs New Zealand) ಪ್ರಸ್ತುತ 5 ಪಂದ್ಯಗಳ ಟಿ20 ಸರಣಿಯನ್ನಾಡುತ್ತಿವೆ. ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಎರಡಂಕಿ ಮೊತ್ತಕ್ಕೆ ಆಲೌಟ್ ಮಾಡಿ ಪಂದ್ಯ ಗೆದ್ದಿದ್ದ ದಕ್ಷಿಣ ಆಫ್ರಿಕಾ, ಎರಡನೇ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ. ಹ್ಯಾಮಿಲ್ಟನ್‌ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾವನ್ನು 68 ರನ್‌ಗಳಿಂದ ಸೋಲಿಸಿ, ಐದು ಪಂದ್ಯಗಳ ಸರಣಿಯನ್ನು 1-1…

Read More

Apprentice Recruitment 2026: ರೈಲ್ವೆ ನೇಮಕಾತಿ; 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, 10th ಪಾಸಾಗಿದ್ರೆ ಸಾಕು

ರೈಲ್ವೆ ನೇಮಕಾತಿ ಕೋಶ (RRC) ದಕ್ಷಿಣದ ದಕ್ಷಿಣ ಮಧ್ಯ ರೈಲ್ವೆ (SCR) ಪ್ರದೇಶಗಳಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯಡಿಯಲ್ಲಿ, ವಿವಿಧ ಇಲಾಖೆಗಳಲ್ಲಿ ಒಟ್ಟು 2,801 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಖಾಲಿ ಹುದ್ದೆಗಳನ್ನು ಸಿವಿಲ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್, ಸಿಬ್ಬಂದಿ, S&T ಮತ್ತು ಇತರ ಇಲಾಖೆಗಳಲ್ಲಿ ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಏಪ್ರಿಲ್ 11 ವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು…

Read More