ಹೈದರಾಬಾದ್ ತಂಡಕ್ಕೆ ಮಾರ್ನಸ್ ಲಬುಶೇನ್ ನಾಯಕ
ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಮಾರ್ನಸ್ ಲಬುಶೇನ್ ಮೊದಲ ಬಾರಿಗೆ ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಆಡುತ್ತಿದ್ದು, ಬಯಸದೆ ಬಂದ ಭಾಗ್ಯವೆಂಬಂತೆ ತಮ್ಮ ಮೊದಲ ಸೀಸನ್‌ನಲ್ಲಿಯೇ ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದಾರೆ. ಲಬುಶೇನ್ ಹೈದರಾಬಾದ್ ಕಿಂಗ್ಸ್‌ಮೆನ್ ತಂಡದ ನಾಯಕರಾಗಿ ನೇಮಕಗೊಂಡಿದ್ದಾರೆ. ಪಾಕಿಸ್ತಾನ ಸೂಪರ್ ಲೀಗ್‌ನ ಈ ಹೊಸ ತಂಡದ ಜವಾಬ್ದಾರಿಯನ್ನು ಮಾರ್ನಸ್ ಲಬುಶೇನ್ ವಹಿಸಿಕೊಳ್ಳಲಿದ್ದಾರೆ ಎಂದು ಫ್ರಾಂಚೈಸಿ ಘೋಷಿಸಿದೆ. ವಾಸ್ತವವಾಗಿ ಮಾರ್ನಸ್ ಲಬುಶೇನ್ ಅವರಿಗೆ ಟಿ20 ಕ್ರಿಕೆಟ್‌ನಲ್ಲಿ ಹೆಚ್ಚಿನ ಅನುಭವವಿಲ್ಲ. ಅದರಲ್ಲೂ ಫ್ರಾಂಚೈಸ್ ಕ್ರಿಕೆಟ್‌ನಲ್ಲಿ ಲಬುಶೇನ್ ಕೇವಲ ಬಿಗ್ ಬ್ಯಾಷ್ ಲೀಗ್‌ನಲ್ಲಿ ಆಡಿದ್ದು,…