Headlines

nagaraj11081993

‘ನನ್ನ ಮಗನಲ್ಲದಿದ್ದರೆ, ಅವನಿಗೆ ಇಷ್ಟೊಂದು ಖ್ಯಾತಿ ಸಿಗುತ್ತಿರಲಿಲ್ಲ’; ಮಾಧವನ್ ನೇರ ಮಾತು – Kannada News | Vedaant Madhavan’s Swimming Journey: R Madhavan on Parenting and Avoiding Star Kid Labels

ನಟ ಆರ್. ಮಾಧವನ್ ಅವರ ಮಗ ವೇದಾಂತ್ ತಮ್ಮ ತಂದೆಯ ಹಾದಿಯಲ್ಲಿ ಸಾಗುವ ಬದಲು ತಮ್ಮ ವೃತ್ತಿಜೀವನಕ್ಕಾಗಿ ತುಂಬಾ ವಿಭಿನ್ನವಾದ ಮಾರ್ಗವನ್ನು ಆರಿಸಿಕೊಂಡರು. ವೇದಾಂತ್ ಸ್ವತಃ ಆರಿಸಿಕೊಂಡ ಹಾದಿಗೂ ಚಿತ್ರರಂಗಕ್ಕೂ ಯಾವುದೇ ಸಂಬಂಧವಿಲ್ಲ. ಆರ್. ಮಾಧವನ್ ಮತ್ತು ಅವರ ಪತ್ನಿ ತಮ್ಮ ಮಗನ ವೃತ್ತಿಜೀವನಕ್ಕಾಗಿ ಕೆಲವು ವರ್ಷಗಳ ಹಿಂದೆ ಮುಂಬೈನಿಂದ ದುಬೈಗೆ ತೆರಳಿದರು. ಈಗ, ಇತ್ತೀಚಿನ ಸಂದರ್ಶನವೊಂದರಲ್ಲಿ, ಅವರು ತಮ್ಮ ಮಗನ ಪಾಲನೆ ಮತ್ತು ಅವರ ವೃತ್ತಿಜೀವನದ ಆಯ್ಕೆಯ ಬಗ್ಗೆ ಬಹಿರಂಗವಾಗಿ ಮಾತನಾಡಿದರು. 20 ವರ್ಷದ ವೇದಾಂತ್…

Read More

Video: ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಕೇರಳದ ತ್ರಿಶೂರ್ ಜಿಲ್ಲೆಯ ಎರುಮಪೆಟ್ಟಿ ಕುಟ್ಟಂಚೇರಿ ನೆಲ್ಲಿಕುನ್ನು ಎಂಬಲ್ಲಿ ಪಂಚಾಯತ್‌ಗೆ ಸೇರಿದ ಕುಡಿಯುವ ನೀರಿನ ಟ್ಯಾಂಕರ್ ಒಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ತಲೆಕೆಳಗಾಗಿ ಉರುಳಿಬಿದ್ದಿದೆ. ಈ ಭೀಕರ ಅಪಘಾತದ ದೃಶ್ಯಗಳು ಅಲ್ಲಿನ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಸಂಚಲನ ಮೂಡಿಸಿವೆ. ವಾಹನದ ವೇಗ ಅಥವಾ ತಾಂತ್ರಿಕ ದೋಷವೇ ಈ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ ಎನ್ನಲಾಗಿದೆ. ಸದ್ಯ ಸ್ಥಳೀಯ ಪೊಲೀಸರು ಘಟನಾ…

Read More

RCB ವಿರುದ್ಧ ಸಿಡಿಲಬ್ಬರ… ಐಪಿಎಲ್ ಇತಿಹಾಸ ಬದಲಿಸಿದ SRH

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ 9ನೇ ಬಾರಿ 200+ ಸ್ಕೋರ್​ಗಳಿಸುವ ಮೂಲಕ. ಅಂದರೆ ಒಂದೇ ಸೀಸನ್​ನಲ್ಲಿ ಅತೀ ಹೆಚ್ಚು ಬಾರಿ 200+ ಸ್ಕೋರ್​ಗಳಿಸಿದ ದಾಖಲೆ ಸನ್​ರೈಸರ್ಸ್ ಹೈದರಾಬಾದ್ ತಂಡದ ಪಾಲಾಗಿದೆ. (PC: IPL) ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 255 ರನ್​ ಚಚ್ಚಿದರು….

Read More

ಅಂದುಕೊಂಡಿದ್ದಕ್ಕಿಂತ ಮೊದಲೇ ಬರಲಿದೆ ‘ರಾಮಾಯಣ’ ಸಿನಿಮಾ; ‘ಟಾಕ್ಸಿಕ್’ ಮೇಲೆ ಒತ್ತಡ? – Kannada News | Ranbir Kapoor’s Ramayana Part 1 Preponed to Oct 30, 2026; What it Means for Yash

ರಣಬೀರ್ ಕಪೂರ್, ರಾಕಿಂಗ್ ಸ್ಟಾರ್ ಯಶ್, ಸಾಯಿ ಪಲ್ಲವಿ ಮತ್ತು ಸನ್ನಿ ಡಿಯೋಲ್ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ‘ರಾಮಾಯಣ: ಪಾರ್ಟ್ 1’ (Ramayana) ಸಿನಿಮಾದ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ಸಿನಿಮಾ ಬಗ್ಗೆ ಗಾಂಧಿನಗರದಿಂದ ಹಿಡಿದು ಬಾಲಿವುಡ್‌ವರೆಗೂ ಭಾರಿ ಚರ್ಚೆ ಶುರುವಾಗಿದೆ. ಈ ಬಿಗ್ ಬಜೆಟ್ ಸಿನಿಮಾ ದೀಪಾವಳಿ ಹಬ್ಬದ ಸಂದರ್ಭದಲ್ಲಿ (ನವೆಂಬರ್ 5-6 ಸಮಯದಲ್ಲಿ) ತೆರೆಗೆ ಬರಲಿದೆ ಎಂದು ತಂಡ ಹೇಳಿತ್ತು. ಆದರೆ, ಈಗ ಸಿಗುತ್ತಿರುವ ಲೇಟೆಸ್ಟ್ ಮಾಹಿತಿ ಪ್ರಕಾರ, ಅಂದುಕೊಂಡಿದ್ದಕ್ಕಿಂತ ಒಂದು ವಾರ ಮೊದಲೇ ಅಂದರೆ…

Read More

TV9 Kannada News Live: ಬಂಗಾಳದಲ್ಲಿ ಗೋ ಹತ್ಯೆ ನಿಷೇಧಕ್ಕೆ ಹಿಂದೂಗಳದ್ದೇ ತರಕಾರು, ಕಾನ್ ಫಿಲ್ಮ್ ಫೆಸ್ಟಿವಲ್‌ಗೆ ಆರಾಧ್ಯ ಬಚ್ಚನ್ ಎಂಟ್ರಿ, ಇವು ಈ ಹೊತ್ತಿನ ಟಾಪ್ ಸುದ್ದಿಗಳು – Kannada News | Cow Slaughter Debate, Aishwarya’s Cannes Moment and Kohli Head Clash Dominate News Cycle Today’s Biggest Headlines Across India

ನವದೆಹಲಿ, ಮೇ 23: ಬಿಜೆಪಿ ಅಧಿಕಾರದ ಗದ್ದುಗೆ ಏರಿರುವ ರಾಜ್ಯಗಳಲ್ಲಿ ಮೊದಲಿಗೆ ಸರ್ಕಾರ ಮಾಡುವ ಕೆಲಸವೇ ಗೋ ಹತ್ಯೆ(Cattle Slaughter) ನಿಷೇಧ. ಯಾರ ಒಪ್ಪಿಗೆ ಇರಲಿ ಬಿಡಲಿ ಜಾನುವಾರು ವಧೆಯನ್ನು ತಡೆಯುವುದೇ ಅವರ ಪ್ರಮುಖ ಗುರಿಯಾಗಿದೆ. ಹಾಗೆಯೇ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ತಕ್ಷಣವೇ ಜಾನುವಾರು ವಧೆ ನಿಷೇಧವನ್ನು ಜಾರಿಗೆ ತಂದಿದ್ದಾರೆ. ಬೇರೆ ರಾಜ್ಯಗಳಲ್ಲಿ ಮುಸ್ಲಿಮರು ಇದಕ್ಕೆ ಆಕ್ಷೇಪ ಎತ್ತಿದ್ದರೂ ಕೂಡ, ಪಶ್ಚಿಮ ಬಂಗಾಳದಲ್ಲಿ ಇದಕ್ಕೆ ಮುಸ್ಲಿಂ ಸಂಘಟನೆಗಳು ಸೇರಿದಂತೆ ಎಲ್ಲರೂ ಒಪ್ಪಿಗೆ…

Read More

ವಿರಾಟ್ ಕೊಹ್ಲಿ vs ಟ್ರಾವಿಸ್ ಹೆಡ್ ಜಟಾಪಟಿಗೆ ಇದುವೇ ಅಸಲಿ ಕಾರಣ..! – Kannada News | What happened between Virat Kohli and Travis Head in RCB vs SRH Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ 67ನೇ ಪಂದ್ಯವು ಹೈಡ್ರಾಮಾಗೆ ಸಾಕ್ಷಿಯಾಗಿದೆ. ಈ ಹೈಡ್ರಾಮಾದ ಪಾತ್ರಧಾರಿಗಳು ವಿರಾಟ್ ಕೊಹ್ಲಿ ಮತ್ತು ಟ್ರಾವಿಸ್ ಹೆಡ್. ಇಬ್ಬರ ನಡುವೆ ಪಂದ್ಯದ ವೇಳೆ ಶುರುವಾದ ವಾಕ್ಸಮರ ಪಂದ್ಯ ಮುಗಿದ ಬಳಿಕ ಕೂಡ ಮುಂದುವರೆದದ್ದು ವಿಪರ್ಯಾಸ. ಅಷ್ಟಕ್ಕೂ ವಿರಾಟ್ ಕೊಹ್ಲಿ – ಟ್ರಾವಿಸ್ ಹೆಡ್ ಜಟಾಪಟಿಗೆ ಕಾರಣವೇನು? ಎಂದು ನೋಡುವುದಾದರೆ… ವಿರಾಟ್ ಕೊಹ್ಲಿಯ ಸಂಭ್ರಮ: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ಪರ ಟ್ರಾವಿಸ್ ಹೆಡ್ (26) ರಾಸಿಖ್…

Read More

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧಕ್ಕೆ ಮುಸ್ಲಿಮರ ಸಮ್ಮತಿ, ಆದ್ರೆ ಹಿಂದೂಗಳದ್ದೇ ಆಕ್ಷೇಪ, ಏಕೆ? – Kannada News | West Bengal Cow Slaughter Ban: Why Muslims Support, But Hindus Oppose

ಕೋಲ್ಕತ್ತಾ, ಮೇ 23: ಬಿಜೆಪಿ ಅಧಿಕಾರದ ಗದ್ದುಗೆ ಏರಿರುವ ರಾಜ್ಯಗಳಲ್ಲಿ ಮೊದಲಿಗೆ ಸರ್ಕಾರ ಮಾಡುವ ಕೆಲಸವೇ ಗೋ ಹತ್ಯೆ(Cattle Slaughter) ನಿಷೇಧ. ಯಾರ ಒಪ್ಪಿಗೆ ಇರಲಿ ಬಿಡಲಿ ಜಾನುವಾರು ವಧೆಯನ್ನು ತಡೆಯುವುದೇ ಅವರ ಪ್ರಮುಖ ಗುರಿಯಾಗಿದೆ. ಹಾಗೆಯೇ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ತಕ್ಷಣವೇ ಜಾನುವಾರು ವಧೆ ನಿಷೇಧವನ್ನು ಜಾರಿಗೆ ತಂದಿದ್ದಾರೆ. ಬೇರೆ ರಾಜ್ಯಗಳಲ್ಲಿ ಮುಸ್ಲಿಮರು ಇದಕ್ಕೆ ಆಕ್ಷೇಪ ಎತ್ತಿದ್ದರೂ ಕೂಡ, ಪಶ್ಚಿಮ ಬಂಗಾಳದಲ್ಲಿ ಇದಕ್ಕೆ ಮುಸ್ಲಿಂ ಸಂಘಟನೆಗಳು ಸೇರಿದಂತೆ ಎಲ್ಲರೂ ಒಪ್ಪಿಗೆ…

Read More

Lakshmi Narayana Yoga: ಲಕ್ಷ್ಮಿ ನಾರಾಯಣ ಯೋಗ; ಮೇ 29 ರಿಂದ ಈ 4 ರಾಶಿಯವರು ಮುಟ್ಟಿದೆಲ್ಲಾ ಚಿನ್ನ! – Kannada News | Lakshmi Narayana Yoga: 4 Zodiac Signs to Gain Immense Wealth and Success by May End

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿಯೊಂದು ಗ್ರಹವೂ ಒಂದು ನಿರ್ದಿಷ್ಟ ಸಮಯದಲ್ಲಿ ತನ್ನ ರಾಶಿಯನ್ನು ಬದಲಾಯಿಸುತ್ತದೆ. ಗ್ರಹಗಳ ಈ ಸಂಚಾರದಿಂದಾಗಿ ಜಾತಕದಲ್ಲಿ ಕೆಲವು ಅತ್ಯಂತ ಶುಭ ಯೋಗಗಳು ಸೃಷ್ಟಿಯಾಗುತ್ತವೆ. ಇಂತಹ ಪವಿತ್ರ ಮತ್ತು ಶಕ್ತಿಶಾಲಿ ಯೋಗಗಳಲ್ಲಿ ಒಂದಾದ ‘ಲಕ್ಷ್ಮಿ ನಾರಾಯಣ ಯೋಗ’ ಮೇ ತಿಂಗಳ ಕೊನೆಯಲ್ಲಿ ಆರಂಭವಾಗಲಿದೆ. ಮೇ 29 ರಂದು ಬುಧ ಗ್ರಹವು ಮಿಥುನ ರಾಶಿಯನ್ನು ಪ್ರವೇಶಿಸಲಿದ್ದು, ಜೂನ್ 8 ರವರೆಗೆ ಅಲ್ಲಿಯೇ ಸಂಚರಿಸಲಿದೆ. ಈ ಅವಧಿಯಲ್ಲಿ ಸೃಷ್ಟಿಯಾಗುವ ಲಕ್ಷ್ಮಿ ನಾರಾಯಣ ಯೋಗದಿಂದಾಗಿ ಕೆಲವು ರಾಶಿಯವರ ಜೀವನದಲ್ಲಿ…

Read More

ಒಂದೆಡೆ ಡೀಸೆಲ್ ಸಿಗ್ತಿಲ್ಲ, ಇನ್ನೊಂದೆಡೆ ಬಿತ್ತನೆ ಬೀಜ ಸಿಗ್ತಿಲ್ಲ! ಹಾವೇರಿಯಲ್ಲಿ ರೈತರ ಪರದಾಟ – Kannada News | Haveri Farmers Distress: Long Queues for Seeds and Diesel Shortage Hits Agriculture

ಹಾವೇರಿ, ಮೇ 23: ಮುಂಗಾರು ಆರಂಭದ ಬೆನ್ನಲ್ಲೇ ಹಾವೇರಿ (Haveri) ಜಿಲ್ಲೆಯ ಅನ್ನದಾತರು ಬಿತ್ತನೆ ಬೀಜ ಹಾಗೂ ಡೀಸೆಲ್‌ಗಾಗಿ ತೀವ್ರ ಪರದಾಡುವಂತಾಗಿದ್ದು, ಕೃಷಿ ಇಲಾಖೆ ಹಾಗೂ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಒಂದು ಕಡೆ ಬಿತ್ತನೆ ಬೀಜ ಪಡೆಯಲು ರೈತರು ರಾತ್ರಿಯಿಡೀ ಕೃಷಿ ಕೇಂದ್ರಗಳ ಮುಂದೆ ಜಾಗರಣೆ ಮಾಡುತ್ತಿದ್ದರೆ, ಇನ್ನೊಂದೆಡೆ ಜಮೀನು ಉಳುಮೆ ಮಾಡಲು ಟ್ರ್ಯಾಕ್ಟರ್​ಗಳೀಗೆ ಡೀಸೆಲ್ ಸಿಗದೆ ಬಂಕ್‌ಗಳ ಮುಂದೆ ಜನ ಕ್ಯೂ ನಿಂತಿದ್ದಾರೆ. ಮುಖ್ಯಾಂಶಗಳು ಹಾವೇರಿ ಜಿಲ್ಲೆಯಲ್ಲಿ ಬಿತ್ತನೆ ಬೀಜಕ್ಕಾಗಿ ರೈತರು ರಾತ್ರಿಯಿಡೀ…

Read More

ಕಾನ್ ಫಿಲ್ಮ್ ಫೆಸ್ಟಿವಲ್‌ಗೆ ಆರಾಧ್ಯ ಬಚ್ಚನ್ ಎಂಟ್ರಿ; ಮಗಳ ಜೊತೆ ಮಿಂಚಿದ ಐಶ್ವರ್ಯಾ ರೈ – Kannada News | Aishwarya Rai, Aaradhya Bachchan at Cannes 2026 Red Carpet: A Historic Debut

ಪ್ರತಿಷ್ಠಿತ ‘ಕಾನ್ ಫಿಲ್ಮ್ ಫೆಸ್ಟಿವಲ್ 2026’ರಲ್ಲಿ ಬಾಲಿವುಡ್‌ನ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅವರ ಮಗಳು ಆರಾಧ್ಯ ಬಚ್ಚನ್ (Aaradhya Bachchan) ರೆಡ್ ಕಾರ್ಪೆಟ್ ಮೇಲೆ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಪ್ರತಿ ವರ್ಷ ತಾಯಿಯ ಜೊತೆ ಕಾನ್​ಗೆ ಭೇಟಿ ನೀಡುತ್ತಿದ್ದ ಆರಾಧ್ಯ, ಈ ಬಾರಿ ಅಧಿಕೃತವಾಗಿ ಕೆಂಪು ಹಾಸಿನ ಮೇಲೆ ಹೆಜ್ಜೆ ಹಾಕಿದ್ದಾರೆ. ಲೊರಿಯಲ್ ಪ್ಯಾರಿಸ್‌ನ ವಾರ್ಷಿಕ ‘ಲೈಟ್ಸ್ ಆನ್ ವುಮೆನ್ಸ್ ವರ್ತ್’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ತಾಯಿ-ಮಗಳ ಜೋಡಿ ಜಾಗತಿಕ ಮಾಧ್ಯಮಗಳ ಗಮನ…

Read More